ರಾಮನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉಪಕರಣಗಳ ಮೂಲಕ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಆದರೂ ಕೂಡ ರಾಮನಗರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು...
ದರ್ಶನ್ ಹೆಸರು ಜೋರಾಗಿ ಕೂಗುವ ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ರಾಮನಗರ ಜಿಲ್ಲೆ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲಿಕೆರೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಗಾಯಾಳುವನ್ನು ವೆಂಕಟಸ್ವಾಮಿ ಎಂದು...
ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ "ತೇಜಸ್ವಿ ಸಾಹಿತ್ಯಯಾನ ಹಾಗೂ ಯುವ ಸ್ಪಂದನ" ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಾಟಕಕಾರ, ಜಾನಪದ ವಿದ್ವಾಂಸ ಡಾ.ಎಂ.ಬೈರೇಗೌಡ, ತೇಜಸ್ವಿ ಪರಿಸರದ ಕುರಿತು ಬರೆದು...
ರಾಜ್ಯಮಟ್ಟದ ಬಂಜಾರ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ವಸತಿ ಕಾರ್ಯಗಾರ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ರಾಜ್ಯ ಮಟ್ಟದ ವಸತಿ ಸಹಿತ ಸಾಹಿತ್ಯ, ಕಾವ್ಯ ಹಾಗೂ ನಾಟಕ ರಚನಾ ಕಾರ್ಯಾಗಾರವನ್ನು...
ಜನದನಿ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಹಾಗೂ ಹೋರಾಟಗಾರ ದಿ.ಮೋಹನ್ ಕುಮಾರ್ ಮಗ ಆಕಾಶ್ ಗೌತಮ್ ಮೇಲೆ ಇತ್ತೀಚೆಗೆ ನಡೆದ ಮಾರಣಾಂತಿಕ ಹಲ್ಲೆ ರಾಮನಗರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
2024 ಸೆಪ್ಟೆಂಬರ್ 11ರಂದು ಸಂಜೆ...
ಮುಖ್ಯಮಂತ್ರಿಗಳು ಮಾಗಡಿಯಲ್ಲಿ ಮಾತನಾಡುತ್ತಾ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ, ಆ ಹಣವನ್ನ ಹಾಲು ಉತ್ಪಾದಕ ರೈತರಿಗೆ ಕೊಡುತ್ತೇನೆಂದು ಘೋಷಣೆ ಮಾಡಿರುವುದನ್ನು ಸ್ವಾಗತಿಸುತ್ತೇವೆ ಎಂದು ರೈತಸಂಘದ ಸಂಚಾಲಕರಾದ ಚೀಲೂರು ಮುನಿರಾಜು ಹರ್ಷ ವ್ಯಕ್ತಪಡಿಸಿದರು.
ಅವರು ಸೆ.14ರ...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡುವ ಮೂಲಕ ಜೈಲಿನಿಂದ ಹೊರಬರಲು ಅನುವು ಮಾಡಿಕೊಟ್ಟಿದೆ. ಇದು ಸತ್ಯಕ್ಕೆ ಸಂದ ಜಯ, ಸತ್ಯ ಮೇವ ಜಯತೆ ಎಂದ ರಾಮನಗರ...
ಸಮಾಜ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 15ರಂದು ಆಯೋಜಿಸಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದನ್ನು ಯಶಸ್ವಿಯಾಗಿ ನಿರ್ವಹಿಸಲು ಎಲ್ಲರ ಸಹಕಾರ ಅಗತ್ಯ...
ಮಕ್ಕಳು ಎದುರಿಸುವ ಮಾನಸಿಕ ಒತ್ತಡಗಳನ್ನು ಆರಂಭದಲ್ಲಿಯೇ ಗುರುತಿಸುವ ಮೂಲಕ, ತೊಡಕುಗಳಿಗೆ ಪರಿಹಾರಗಳು ಸಿಗುತ್ತವೆ ಎಂಬ ಆತ್ಮವಿಶ್ವಾಸವನ್ನು ತುಂಬಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ರಾಮನಗರ ಜಿಲ್ಲಾ ಕಾನೂನು ಸೇವೆಗಳ...
ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ಸಲ್ಲದು. ರೈತರ ನ್ಯಾಯಯುತ ಬೇಡಿಕೆಗಳ ಬಗ್ಗೆ ಸಭೆ ನಡೆಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.
ರಾಮನಗರ...
ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ ಯುವಕನೋರ್ವ ಅಪಹರಿಸಲು ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಅಪಹರಣಕ್ಕೆ ಯತ್ನಿಸಿದ ಆಸಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಯನ್ನು ಅಪಹರಿಸುವ...
ಡಿಸಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಗೆ ಅವಕಾಶ ನಿರಾಕರಿಸಿ ರಾಮನಗರ ಜಿಲ್ಲಾಧಿಕಾರಿ ದಯಾನಂದ್ ಆದೇಶ ಖಂಡಿಸಿ ಹಾಗೂ ರೈತರ ಬೇಡಿಕೆಗಳಿಗಾಗಿ ಆಗ್ರಹಿಸಿ ರಾಮನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ರೈತಪರ, ದಲಿತಪರ, ಕನ್ನಡಪರ...