ನಾವು ಗುರುಗಳಿಗೆ ಗೌರವ ನೀಡಿದಷ್ಟು ನಮ್ಮ ಗೌರವವು ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ನಾವು ಈ ಹಂತಕ್ಕೆ ಬೆಳೆಯಲು ಅವರುಗಳೇ ಕಾರಣ ಎಂದು ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ.ಟಿ.ದಿನೇಶ್ ಬಿಳಗುಂಬ...
ಕೆಪಿಟಿಸಿಎಲ್ ಸಿಬ್ಬಂದಿಗಳೇ ವಿದ್ಯುತ್ ಕಂಬ ಹಾಗೂ ವೈರ್‌ಗಳನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮಾಹಿತಿ ಹಕ್ಕು ಬಳಕೆದಾರ ಸ್ವಾಮಿ ಎಚ್ ಎಸ್ ಎಂಬುವವರು...
ದಬ್ಬಾಳಿಕೆಗೆ ಒಳಗಾದ ಮಹಿಳೆಯರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಕೌನ್ಸೆಲಿಂಗ್ ಹಾಗೂ ಕಾನೂನು ನೆರವು ನೀಡಬೇಕು ಎಂದು ರಾಮನಗರ ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
ಆಗಸ್ಟ್ 28ರ ಬುಧವಾರ...
ಗೌರಿ-ಗಣೇಶ ಮೂರ್ತಿಗಳನ್ನು ಕೂರಿಸುವುದು ಹಿಂದೂಗಳಲ್ಲಿ ರೂಢಿಗತವಾಗಿ ನಡೆದು ಬಂದಿದೆ. ಪಿಓಪಿಯಿಂದ ಮಾಡಿದ ಮೂರ್ತಿಯನ್ನು ಕೂರಿಸುವುದು ಪರಿಸರಕ್ಕೆ ಮಾರಕ. ಪರಿಸರ ಇಲಾಖೆ ಬೀದಿಗಿಳಿದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ...
ಜಿಲ್ಲೆಯ ಬೀದಿಬದಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಆಹಾರ ತಿನಿಸುಗಳ ಗುಣಮಟ್ಟ ಹಾಗೂ ಆಹಾರದ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮನದಟ್ಟುಪಡಿಸಬೇಕೆಂದು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ರಾಮನಗರ ಅಪರ ಜಿಲ್ಲಾಧಿಕಾರಿ...
ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಣತೊಟ್ಟು ನಿಂತಂತಿದೆ. ಸರ್ಕಾರಿ ಶಾಲೆಗಳು ಉಳಿಯಬೇಕು, ಎಲ್ಲ ವರ್ಗದ ಮಕ್ಕಳ ಕಲಿಕೆಗೆ ಅನುಕೂಲವಾಗಬೇಕು ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಆದರೆ, ವರ್ಷದಿಂದ ವರ್ಷಕ್ಕೆ, ಸರ್ಕಾರಿ ಶಾಲೆಗಳಲ್ಲಿ...
ರೈತರು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಅಂತರ್ಜಲ ಕುಸಿದು ಬೆಳೆಗಳ ಇಳುವರಿ ಕುಂಠಿತವಾಗಲಿದೆ ಎಂದು ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಎಚ್ಚರಿಸಿದ್ದಾರೆ.
ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು...
ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ ದೇವರಾಜ ಅರಸು. ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಭೂ ಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ʼಉಳುವವನೇ ಭೂಮಿಯ ಒಡೆಯʼನೆಂದು ಪರಿವರ್ತಿಸಿದರು. ಭೂಮಿ ಇಲ್ಲದವರಿಗೆ ಉಳುಮೆಗಾಗಿ ಕೃಷಿಭೂಮಿ ದೊರೆಯಿತು....
ರಾಮನಗರ ಜಿಲ್ಲೆಯ ಹೊಸದುರ್ಗ ಸರ್ಕಾರಿ ಸಮುದಾಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸ್ವಾತಂತ್ರ್ಯ ದಿನೋತ್ಸವದ ಅರಿವು ಮೂಡಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಘೋಷಣೆಗಳೊಡನೆ ಹೆಜ್ಜೆ...
ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ಕಗ್ಗಲೀಪುರ ವೃತ್ತ ರೈತ ನಿಯೋಗ ರೈತರ ಜ್ವಲಂತ ಸಮಸ್ಯೆಗಳಾದ ಅರಣ್ಯ ಇಲಾಖೆಯ ಅಧಿಕಾರಿಗಳ ಕಿರುಕುಳ, ಪೋಡಿ ಸಮಸ್ಯೆ ಹಾಗೂ ಇನ್ನಿತರ ರೈತರ ತೊಡಕುಗಳ ಬಗ್ಗೆ ವಿಧಾನಸೌಧದಲ್ಲಿ...
"ಬೆಂಗಳೂರು ಸ್ಥಾಪಕ, ನಮ್ಮೆಲ್ಲರ ನಾಡ ದೊರೆ ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಮುಂದಿನ ಭವಿಷ್ಯದ ಯುವ ಪೀಳಿಗೆಗೆ ಹೆಚ್ಚು ತಿಳಿಸುವಂತಾಗಬೇಕು" ಎಂದು ಬಿಳಗುಂಬ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ನವೀನ್‌ಗೌಡ ಬಿಳಗುಂಬ ಹೇಳಿದರು.
ಸರ್ಕಾರಿ ಹಿರಿಯ ಪ್ರಾಥಮಿಕ...
ರಾಮನಗರ ಜಿಲ್ಲಾ ಮಟ್ಟದಲ್ಲಿ ಇದೇ ಆಗಸ್ಟ್ 15ರಂದು ಆಚರಿಸಲಾಗುವ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರುಗಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ(ಎಡಿಸಿ) ಆರ್ ಚಂದ್ರಯ್ಯ...