ಅಂತಾರಾಷ್ಟ್ರೀಯ ಸಂಘಟನೆ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಯುನೈಟೆಡ್ ಇದರ ಹದಿನೈದನೇ ವರ್ಷದ ವಾರ್ಷಿಕೋತ್ಸವವು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ರಾಜಧಾನಿ ದುಬೈನಲ್ಲಿ ಜರುಗಿತು.
ಈ ಕಾರ್ಯಕ್ರಮದಲ್ಲಿ ರಾಮನಗರದ ಸಮಾಜಸೇವಕ ಹಾಗೂ ಜಯಕರ್ನಾಟಕ ಜನಪರ ವೇದಿಕೆ...
ಭ್ರೂಣ ಹತ್ಯೆ ಮಾಡಿಸಿ ತನ್ನ ಪ್ರಿಯಕರ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿ ದಯಾನಂದ (ಯುವತಿಯ ಪ್ರಿಯಕರ)ನಿಂದ ಪೊಲೀಸರು ಲಂಚ ಪಡೆದು, ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ. ದಯಾನಂದ...
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಳಗಾಳಿನಲ್ಲಿ ವಾರದ ಹಿಂದೆ ದಲಿತ ಯುವಕನ ಕೈಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಗಳಾದ ರೌಡಿ ಹರ್ಷ ಅಲಿಯಾಸ್ ಕೈಮ ಮತ್ತು ಕರುಣೇಶ್ ಅಲಿಯಾಸ್ ಕಣ್ಣನ ಕಾಲಿಗೆ ಪೊಲೀಸರು...
ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಹೆಸರು ತೆಗೆಯುವವರು ಸರ್ವನಾಶ ಆಗುತ್ತಾರೆ. 2028ರ ಒಳಗಾಗಿ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ. ಅದನ್ನು ತಡೆಯಲು ಯಾರಿದಂಲೂ...
ರಾಮನಗರ ಜಿಲ್ಲೆಯ ಎಸ್‌ಆರ್‌ಎಸ್ ಬೆಟ್ಟದ ಕೂಗಳತೆಯ ದೂರದಲ್ಲಿರುವ ಮಧುಶ್ರೀ ದಿಬ್ಬದಲ್ಲಿ 23 ದಿನಗಳ ರಂಗಶಿಬಿರ ನಡೆಯಲಿದ್ದು, ವಸತಿಸಹಿತ ತರಬೇತಿ ನೀಡಲಾಗುವುದು ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ...
ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಅವರನ್ನು ರಾಮನಗರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಿದ್ದು,...
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ.
ಮಧ್ಯಾಹ್ನ ಊಟ ಮಾಡಿದ ಕೆಲವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಎಂಟು ಮಂದಿ ಮಕ್ಕಳು ಸೇರಿದಂತೆ...
ಸುರೇಶ್ ಮತ್ತು ಮಂಜುನಾಥ್ - ಇಬ್ಬರೂ ಒಕ್ಕಲಿಗರೇ ಆಗಿದ್ದು, ಹಣ, ಅಧಿಕಾರ ಮತ್ತು ಜಾತಿಯಿಂದ ಸಮಸ್ಪರ್ಧಿಗಳೇ. ಆದರೆ ಒಬ್ಬರು ಜನನಾಯಕನಾದರೆ, ಮತ್ತೊಬ್ಬರು ಜನಪ್ರಿಯ ವೈದ್ಯರು. ಸುರೇಶ್ ಬೆನ್ನಿಗೆ ಡಿಸಿಎಂ ಡಿಕೆ ಇದ್ದರೆ, ಮಂಜುನಾಥ್...
ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಬುಲೆಟ್ ರೈಲು ಓಡಿಸುವ ಯೋಜನೆ ಹಲವಾರು ರೈತರನ್ನು ಕಂಗಾಲಾಗಿಸಿದೆ. ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಯನ್ನು ಅವಲಂಬಿಸಿರುವ ರಾಮನಗರ ಜಿಲ್ಲೆಯ ರೈತರು, ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ವಿಸ್ತೃತ ಯೋಜನಾ...
ರಾಮನಗರದಲ್ಲಿ 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಐಜೂರು ಪೊಲೀಸ್ ಠಾಣೆಯ ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ.
ವಕೀಲರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಅನ್ನು ರದ್ದು ಮಾಡುವಂತೆ ಆಗ್ರಹಿಸಿ ಫೆಬ್ರವರಿ 19ರಿಂದ ವಕೀಲರು...
ದಲಿತ ಮುಖಂಡರಿಗೆ ಅಪಮಾನಿಸಿದ್ದ ವಕೀಲರ ವಿರುದ್ಧ ದೂರು ಕೊಟ್ಟರೂ, ಪೊಲೀಸರು ಪ್ರಕರಣ ದಾಖಲಿಸಿಲ್ಲ. ಪೊಲೀಸರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್‌ಐ ವಿರುದ್ಧ ಜಿಲ್ಲಾ ದಲಿತ...
ವಕೀಲ ಚಾನ್ ಪಾಷಾ ಅವರನ್ನು ವಕೀಲ ಸಂಘದಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿದ ಕಾರಣಕ್ಕಾಗಿ 11 ಮಂದಿ ವಕೀಲರು ದಲಿತ ಮುಖಂಡರಿಗೆ ಜಾತಿ ನಿಂದನೆ ಮಾಡಿದ್ದಾರೆ. ಆ 11 ಮಂದಿ ವಕೀಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು...