ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣರವರು ಮತದಾರರಿಗೆ ನೀಡಿದ ಗಿಫ್ಟ್ ಕಾರ್ಡ್‌ಗಳನ್ನು ನಮಗೆ ನೀಡಿದರೆ, ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಗಿಫ್ಟ್ ನಾವೇ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಶಾಸಕ ಎ ಮಂಜುನಾಥ್...
ಸಂಚಾರಿ ಪಶು ಚಿಕಿತ್ಸಾಲಯದ ವಾಹನದ ಮೇಲೆ ಅಂಟಿಸಲಾಗಿರುವ ಪೋಸ್ಟರ್‌ನಲ್ಲಿ ಪ್ರಧಾನಿ ಮೋದಿ ಮುಖ ಸರಿಯಾಗಿ ಕಾಣುತ್ತಿಲ್ಲ. ಅವರ ಮುಖವನ್ನು ಕಾಣದಂತೆ ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಮನಗರ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ...
ಮುಂಗಡವಾಗಿ ಸಾಲ ಪಡೆದಿದ್ದ ಕಾರ್ಮಿಕ ಸರಿಯಾಗಿ ಕೆಲಸಕ್ಕೆ ಬರಲಿಲ್ಲ ಎಂದು ಕೋಪಗೊಂಡಿದ್ದ ಕಾರ್ಖಾನೆಯೊಂದರ ಮಾಲೀಕನೋರ್ವ, ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿ ಜೀತದಾಳಿನಂತೆ ಕೆಲಸ ಮಾಡಿಸಿಕೊಂಡ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಮೆಹಬೂಬ್ ನಗರದಲ್ಲಿ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
ರಾಮನಗರದ ಸ್ಫೂರ್ತಿ ಭವನದಲ್ಲಿ ಬುಧವಾರ...
ಯಥೇಚ್ಛವಾಗಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯಲ್ಲಿ ಪಲ್ಟಿಯಾಗಿದ್ದು, ಹೊತ್ತಿ ಉರಿದಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ದೊಡ್ಡಗಂಗವಾಡಿ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ...
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಇಂದಿನ ಸ್ಥಿತಿಗೆ ನೂರಕ್ಕೆ ನೂರರಷ್ಟು ಸರಿಯಾಗಿದೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ರಾಮನಗರ ಜಿಲ್ಲೆಯ ಕುಂಬಳಗೋಡಿನಲ್ಲಿ ಬುಧವಾರ ಸುದ್ದಿಗಾರರ...
ಬೆಂಗಳೂರಿನ ಕಸವನ್ನು ತಂದು ರಾಮನಗರ ಜಿಲ್ಲೆಯಲ್ಲಿ ವಿಲೇವಾರಿ ಮಾಡಲು ಮುಂದಾದರೆ, ಕಸದ ಲಾರಿಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇವೆ ಎಂದು ಜೆಡಿಎಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಎಚ್ಚರಿಕೆ ನೀಡಿದರು.
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬೆಂಗಳೂರಿನ...
ದೇವಸ್ಥಾನದ ಬಳಿಯಿದ್ದ ನಲ್ಲಿಯಲ್ಲಿ ನೀರು ತುಂಬಲು ಹೋಗಿದ್ದ ದಲಿತ ಬಾಲಕಿಗೆ ಆಕೆಯ ಜಾತಿ ಹೆಸರಿಡಿದು ಪೂಜಾರಿ ಮತ್ತು ಆತನ ಸಹೋದರಿ ನಿಂದಿಸಿರುವ ಘಟನೆ ರಾಮನಗರ ಜಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಮಾನಹಳ್ಳಿಯಲ್ಲಿ ಜಾತಿ ದೌರ್ಜನ್ಯದ ಘಟನೆ...
ಮೈತ್ರಿ ಸರ್ಕಾರ ಪತನವಾಗಿದ್ದೇ ಡಿ.ಕೆ ಶಿವಕುಮಾರ್ ಅವರಿಂದ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ...
ರಾಮನಗರದ ಹೊರವಲಯದ ದ್ಯಾವರಸೇಗೌಡನ ದೊಡ್ಡಿ ಸೇತುವೆ ಬಳಿ ಅರ್ಕಾವತಿ ನದಿಗೆ ದುಷ್ಕರ್ಮಿಗಳು ಅವಧಿ ಮೀರಿದ ಮಾತ್ರೆಗಳನ್ನು ಸುರಿದು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡಲೇ ಮಾತ್ರೆ ರಾಶಿಯನ್ನು...
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ಕೊಡಲಾಗಿರುವ ಕರ್ನಾಟಕ ಬಂದ್‌ಗೆ ಕಾವೇರಿ ನದಿ ಭಾಗದ ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳು ಸಂಪೂರ್ಣ ಬಂದ್ ಆಗಿದ್ದು, ಎರಡೂ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ನಡೆದ ಬಂದ್ ವೇಳೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಭಾವಚಿತ್ರವಿಟ್ಟು ಅಣಕು ತಿಥಿ ಮಾಡಲಾಗಿದೆ. ಅಣಕು ತಿಥಿ ಮಾಡಿ ಪ್ರತಿಭಟನೆ ನಡೆಸಿದ್ದ ಕಸ್ತೂರಿ...