ಶಿವಮೊಗ್ಗ

ಶಿವಮೊಗ್ಗ | ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್; ಕನ್ಸರ್ವೆನ್ಸಿ ಕ್ಲೀನ್ ಮಾಡಿಸಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸರಿಗೆ ಶ್ಲಾಘನೆ

ಶಿವಮೊಗ್ಗ ಮಹಾನಗರ ಪಾಲಿಕೆ ಮಾಡಬೇಕಾದ ಕೆಲಸವನ್ನು ನಗರದ ಟ್ರಾಫಿಕ್ ಪೊಲೀಸರು ಮಾಡಿದ್ದು, ಸಾರ್ವಜನಿರಿಂದ ಶ್ಲಾಘನೆ ವ್ಯಕ್ತಾಗಿದೆ. ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮಾಡಿ, ಸಂಚಾರ ವ್ಯವಸ್ಥೆಗೆ ಕಂಟಕವಾಗುತ್ತಿದ್ದ ಪಾರ್ಕಿಂಗ್ ಸಮಸ್ಯೆಗೆ ಶಿವಮೊಗ್ಗದ ಟ್ರಾಫಿಕ್ ಪೊಲೀಸರು ಅಂತ್ಯ...

ಶಿವಮೊಗ್ಗ | ಬೊಮ್ಮನಕಟ್ಟೆ ವಾರ್ಡ್‌ ಸಮಸ್ಯೆಗಳ ಆಗರ; ಜನಪ್ರತಿನಿಧಿ, ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ 

ಬೊಮ್ಮನಕಟ್ಟೆ ವಾರ್ಡ್ ನಂಬರ್ 2ರಲ್ಲಿ ಸಮರ್ಪಕವಾದ ಯುಜಿಡಿ ವ್ಯವಸ್ಥೆ ಇಲ್ಲದೆ ಕಲುಷಿತ ನೀರು ರಸ್ತೆ ಹಾಗೂ ಮನೆ ಸೇರಿದಂತೆ ಎಲ್ಲೆಂದರಲ್ಲಿ ಸಂಗ್ರಹವಾಗುತ್ತಿದ್ದು, ಗಬ್ಬೆದ್ದು ನಾರುತ್ತಿದೆ. ಇದರಲ್ಲಿ ಕ್ರಿಮಿಕೀಟ ಅತಿಯಾದ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ ಎಂಬುದು...

ಶಿವಮೊಗ್ಗ | ಪ್ರತಿಭಟನೆ ವೇಳೆ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನ

ಕಾಂಗ್ರೆಸ್‌ ವಿರುದ್ಧ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನರಾಗಿದ್ದಾರೆ. ಘಟನೆ ಶಿವಮೊಗ್ಗದ ಸೀನಪ್ಪ ಶೆಟ್ಟಿ...

ಶಿವಮೊಗ್ಗ | ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದು, ಕಡು ಬಡವರಿಗೆ ನೆರವಾಗುತ್ತಿರುವ ಎಚ್‌ಆರ್‌ಎಸ್‌ ಸಂಸ್ಥೆ

ಕೂಲಿ ಕೆಲಸಕ್ಕೆ ಬಂದಿದ್ದ ದೆಹಲಿ ನಿವಾಸಿ ಮುಹಮ್ಮದ್ ರಾಶಿದ್(18) ಎಂಬ ಯುವಕ ಅನಾರೋಗ್ಯದಿಂದಿದ್ದ ಕಾರಣ ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಯುವಕನ ಕುಟುಂಬ ಕಡುಬಡತನದಿಂದಿರುವ ಕಾರಣ ಪೋಷಷಕರೂ...

ಶಿವಮೊಗ್ಗ | ನೀಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್‌ಎಸ್‌ಯುಐ ಆಗ್ರಹಿಸಿದೆ. ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...

ಶಿವಮೊಗ್ಗ | ಸಾಗರ-ಆನಂದಪುರ ಹೆದ್ದಾರಿಯಲ್ಲಿ ಅಪಘಾತ; ಗಾಯಳುಗಳಿಗೆ ನೆರವಾದ ಶಾಸಕ ಬೇಳೂರು ಗೋಪಾಲಕೃಷ್ಣ 

ಸಾಗರ-ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಯನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿರುವ...

ಶಿವಮೊಗ್ಗ | ವಾಟ್ಸಾಪ್‌ ಗ್ರೂಪ್‌ನಲ್ಲಿ ಸಿಎಂ ನಿಂದನೆ; ಬುದ್ದಿ ಹೇಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

ಮಲ್ಲೇಶ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿರೇಶ್ ಎಂಬ ಯುವಕನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಮಂಗೋಟೆ ಗ್ರಾಮದಲ್ಲಿ ನಡೆದಿದೆ. ಮಂಗೋಟೆ ಯುವಕರ ಬಳಗ ವಾಟ್ಸಾಪ್ ಗ್ರೂಪ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೇಶ್...

ಶಿವಮೊಗ್ಗ | ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಅವಹೇಳನಕಾರಿ ಪೋಸ್ಟ್‌; ಪ್ರಕರಣ ದಾಖಲು

ಸಾಗರದ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಲಾಗಿದ್ದು, ಆರೋಪಿ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯಿಸಿದೆ. ತೇಜೋವಧೆ ಮಾಡುವಂತಹ ಪೋಸ್ಟ್‌ ಹಾಕಿರುವ ಯುವಕನ ವಿರುದ್ಧ ಶಿವಮೊಗ್ಗ...

ಹಡಬಿ ದುಡ್ಡಲ್ಲಿ ಚುನಾವಣೆ ಎದುರಿಸಿದ್ದೀರಿ; ಯಡಿಯೂರಪ್ಪ ವಿರುದ್ಧ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ಬಿ ಎಸ್ ಯಡಿಯೂರಪ್ಪ‌ ಅವರು ಮೂರು ಬಾರಿ ಮುಖ್ಯಮಂತ್ರಿಯಾಗಿದ್ದವರು. 110 ಸೀಟಿನ ಮೇಲೆ ಯಾವತ್ತೂ ಅವರ ಪಕ್ಷ ಹೋಗಿಲ್ಲ. ಇನ್ನು 28 ಕ್ಷೇತ್ರವನ್ನೂ ಗೆಲ್ಲುತ್ತೇವೆ ಎನ್ನುವುದು ಹಾಸ್ಯಾಸ್ಪದ. ಅಪ್ಪ ಮಕ್ಕಳ ಬಳಿ ಹಡಬಿ...

ಶಿವಮೊಗ್ಗ | ದಲಿತರ ಭೂಮಿ ಒತ್ತುವರಿ; ಎಂಪಿಎಂ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ದಸಂಸ

ದಲಿತರ ಭೂಮಿಯನ್ನು ಎಂಪಿಎಂ(ಮೈಸೂರು ಪೇಪರ್‌ ಮಿಲ್ಸ್‌)ನವರು ಆಕ್ರಮಿಸಿರುವುದನ್ನು ಜಂಟಿ ಸರ್ವೆ ಮಾಡಿಸಿ ಹದ್ದುಬಸ್ತು ಮಾಡಿಸಿ ಬಿಡಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮೇ 13ರಿಂದ ದಲಿತರಿಗೆ ಮಂಜೂರಾದ ಸರ್ವೆ ನಂ 12ರ...

ನನ್ನ ಚುನಾವಣೆಯ ಉದ್ದೇಶ ಯಶಸ್ವಿ, ಸಂಸದ ರಾಘವೇಂದ್ರ ಬಂಧನವಾಗಲಿ: ಕೆ ಎಸ್‌ ಈಶ್ವರಪ್ಪ

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಚುನಾವಣೆ ವೇಳೆ ನನಗೆ ಸಭೆ ನಡೆಸಲು ಬಿಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿ, ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ...

ಶಿವಮೊಗ್ಗ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಪ್ರದೀಪ್ ಈಶ್ವರ್

ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ ಎಂದು ಶಾಸಕ ಪ್ರದೀಪ್ ಈಶ್ವರ್ ಕೋರಿದರು. ಶಿವಮೊಗ್ಗದ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌...

ಈ ಹೊತ್ತಿನ ಪ್ರಮುಖ ಸುದ್ದಿ