ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯವಕ್ಕೆ ಹಾಜರಾಗುತ್ತಿಲ್ಲ. ಕರ್ತವ್ಯ ಲೋಪವೆಸಗಿರುವ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್...
ಅಪ್ರಾಪ್ತ ವಯಸ್ಸಿನ ಹುಡುಗನಿಗೆ ಸ್ಕೂಟರ್ ಚಾಲನೆ ಮಾಡಲು ಕೊಟ್ಟ ಆತನ ತಾಯಿಗೆ ಶಿವಮೊಗ್ಗದ 3ನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹30 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಅಪ್ರಾಪ್ತ ವಯಸ್ಸಿನ ಹುಡುಗನ ಬಳಿ...
ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿ ಕುರಿತು ಒಂದು ಧರ್ಮವನ್ನು ಹಿಯಾಳಿಸಿ ಚಕ್ರವರ್ತಿ ಸೂಲಿಬೆಲೆ ಅವರು ಸಾರ್ವಜನಿಕವಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಮುಖಂಡರು ಶಿವಮೊಗ್ಗ...
ಶರಾವತಿ ಜಲ ವಿದ್ಯುತ್ ಯೋಜನೆಯು ಕರ್ನಾಟಕದ ಒಟ್ಟು ವಿದ್ಯುತ್ ಉತ್ಪಾದನೆಯ ಶೇ.51ರಷ್ಟು ಪೂರೈಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸೋಲಾರ್ ಯೋಜನೆಗಳಿಂದ ಸ್ವಲ್ಪ ಪ್ರಮಾಣ ಕಡಿಮೆ ಆಗಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡಲಿಲ್ಲವಾದಲ್ಲಿ...
ಕರ್ನಾಟಕದ ಮೇಲೆ ಆರ್ಥಿಕ ದೌರ್ಜನ್ಯ ಎಸಗಿರುವ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ 1.87 ಲಕ್ಷ ಕೋಟಿ ತೆರಿಗೆ ಹಣ ನೀಡುವಂತೆ ಅಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದಿಂದ ಬಿಜೆಪಿ...
ಶರಾವತಿ ಜಲ ವಿದ್ಯುತ್ ಯೋಜನೆಯು ಕರ್ನಾಟಕದ ಒಟ್ಟು ವಿದ್ಯುತ್ ಉತ್ಪಾದನೆಯ ಶೇ.51ರಷ್ಟು ಪೂರೈಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸೋಲಾರ್ ಯೋಜನೆಗಳಿಂದ ಸ್ವಲ್ಪ ಪ್ರಮಾಣ ಕಡಿಮೆ ಆಗಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡಲಿಲ್ಲವಾದಲ್ಲಿ...
ಶಿವಮೊಗ್ಗ ನಗರದ ವಿದ್ಯಾದೀಪ ಎಜುಕೇಶನ್ ಟ್ರಸ್ಟ್ ಕ್ರಿಯೇಟಿವ್ ಕಿಡ್ಸ್ ಶಾಲೆಯಲ್ಲಿ ನರ್ಸರಿಯಿಂದ ಯುಕೆಜಿವರೆಗಿನ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.
ಪುಟಾಣಿ ಮಕ್ಕಳು ಖುಷಿಯಿಂದ ಸೌರ ಮಂಡಲದ ಬಗ್ಗೆ, ನೀರಿನ ಚಕ್ರದ ಬಗ್ಗೆ, ಟ್ರಾಫಿಕ್...
ಶಿವಮೊಗ್ಗ ಮಹಾನಗರ ಪಾಲಿಕೆ ಎದರು ಇರುವ ಗಾಂಧಿ ಪಾರ್ಕ್ ಸ್ವಚ್ಛವಾಗಿಲ್ಲ ಕಸ, ಕಡ್ಡಿ, ಒಣಗಿದ ಎಲೆಗಳು, ಈಜುಕೋಳದ ಮುಂದೆ ಇರುವ ಬಾಗಿಲು ತುಕ್ಕು ಹಿಡಿದಿದ್ದು, ಹಾಗೆ ಪಾರ್ಕ್ ಒಳಗೆ ಇರುವ ದೀಪದ ಕಂಬ...
ಶಿವಮೊಗ್ಗ ಜಿಲ್ಲೆ ಎಸಿ ಸತ್ಯನಾರಾಯಣ ಅವರು ತಮ್ಮ ತಂಡದೊಂದಿಗೆ ಜಿಲ್ಲೆಯ ಮಲವಗೊಪ್ಪ ಗ್ರಾಮಕ್ಕೆ ಸರ್ವೆ ಕಾರ್ಯ ನಡೆಸಲು ಬಂದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
"ನೋಟಿಸ್ ನೀಡಿಲ್ಲ, ಪ್ರಕಟಣೆ ಮಾಡಿಲ್ಲ ಆಟೋ ಅನೌನ್ಸ್ ಮಾಡದೆ...
ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟ್‌ಗಳ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ನಿಗದಿತ ಸಮಯಕ್ಕೆ ಮುಂಚೆಯೇ ಖಾಸಗಿ ಬಸ್‌ಗಳು ಬಸ್ ನಿಲ್ದಾಣಕ್ಕೆ ಬರುತ್ತಿವೆ. ಜೊತೆಗೆ, ಲಗೇಜ್ ವಾಹನಗಳೂ...
ಶಿವಮೊಗ್ಗದಲ್ಲಿ ರೌಡಿಶೀಟರ್‌ಗಳ ದಾಂಧಲೆ ಮತ್ತೆ ಹೆಚ್ಚಾಗಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಜನವರಿ 30 ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.
ಶಿವಮೊಗ್ಗ ಬಿ.ಎಚ್ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ...
ಶಿವಮೊಗ್ಗ ನಗರ ಜೆಡಿಎಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.
ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಶಿವಮೊಗ್ಗ ನಗರದಲ್ಲಿ ಜನತಾದಳ(ಜಾತ್ಯತೀತ)...