ಶಿವಮೊಗ್ಗ ನಗರದ ಆರ್‌ಎಂಎಲ್ ನಗರ ನಿವಾಸಿಯೊಬ್ಬ ತನ್ನ ಕವಸಾಕಿ ಬಜಾಜ್ ಬೈಕನ್ನು ಯಮಹಾ ಆರ್‌ಎಕ್ಸ್ 100 ಬೈಕ್ ಆಗಿ ಸಂಪೂರ್ಣ ಮಾರ್ಪಡು ಮಾಡಿಕೊಂಡು ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್ ಅಳವಡಿಸಿಕೊಂಡು ತನ್ನ ವಾಹನವನ್ನು...
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಸ್ಪೀಟು, ಕ್ರಿಕೆಟ್ ಬೆಟ್ಟಿಂಗ್, ಒಸಿ, ಮಟ್ಕಾ ದಂಧೆ ಹೆಚ್ಚಿರುವ ಬಗ್ಗೆ ಎಸ್.ಪಿ. ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು, ಇಂತಹ ವಿಚಾರದಲ್ಲಿ ಯಾವುದೇ ಮುಲಾಜು ನೋಡದೇ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ....
ಶಿವಮೊಗ್ಗದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ನೌಕರರ ಸಂಘ, ʼನ್ಯಾಷನಲ್ ಇನ್ನೋವೇಟಿವ್ ಅವಾರ್ಡ್ʼ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಅಭಿನಂದನೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, "ಶಿವಮೊಗ್ಗದ...
ಭದ್ರಾವತಿ ತಾಲೂಕಿನ ರಾಜಕಾರಣಿಯೊಬ್ಬರ ಪುತ್ರನೊಬ್ಬ ಜೂಜು ಕೋರರನ್ನು ಕೂಡಿಸಿಕೊಂಡು ಜೂಜಾಟ ಆರಂಭಿಸಿದ್ದಾರೆ. ಅಲ್ಲದೆ, ಬಹಳಷ್ಟು ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಶಿವಮೊಗ್ಗ ಜಿಲ್ಲಾ ಎಸ್‌ಪಿ ಅವರು ಕೂಡಲೇ ಕ್ರಮ ಕೈಗೊಂಡು ಜೂಜಾಟಕ್ಕೆ...
ಶಿವಮೊಗ್ಗ ಮಹಾನಗರ ಪಾಲಿಕೆಗೆ ಒಳಪಟ್ಟಿರುವ ನಗರದ ಮುಖ್ಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮಿಳಘಟ್ಟ ಮಹಾನಗರ ಪಾಲಿಕೆ ವಾರ್ಡ್ ನಂಬರ್ 27ರ ಲಕ್ಷ್ಮಿ ಕ್ಯಾಂಟೀನ್ ಸುತ್ತಲಿನ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ.
ವಾರ್ಡಿನಲ್ಲಿ...
ಮಲೆನಾಡು ಭಾಗದಲ್ಲಿ ಸರ್ಕಾರಿ ಬಸ್‌ಗಳು ಓಡಾಡುವುದು ಕಡಿಮೆ. ಅಂತಹದರಲ್ಲಿ ಓಡಾಡುವ ಕೆಲವು ಬಸ್‌ಗಳ ಚಾಲಕರ ಮೇಲೆ ಖಾಸಗಿ ಬಸ್ ಮಾಲೀಕರು ದರ್ಪ ತೋರುತ್ತಿದ್ದು, ಕೆಎಸ್‌ಆರ್‌ಟಿಸಿ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ...
ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿಕಾರಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಶಾಲೆಯ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ...
ಶಿವಮೊಗ್ಗ ನಗರದ ಹೃದಯ ಭಾಗದ ಕರ್ನಾಟಕ ಸಂಘದ ಹಿಂಭಾಗ ಇರುವ ಶತಮಾನೋತ್ಸವ ಆಚರಿಸಿರುವ, ಹಾಗೂ ಇಂದಿನ ಬಹಳಷ್ಟು ಗಣ್ಯರು ಓದಿರುವ ಶಾಲೆಯ ಪ್ರಸ್ತುತ ಹಂತ ದುಃಸ್ಥಿತಿಗೆ ತಲುಪಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಲಕ್ಷ್ಯ...
ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳು ಎನ್‌ಎಸ್‌ಯುಐ ನೇತೃತ್ವದಲ್ಲಿ ಕಾಲೇಜು...
25 ವರ್ಷಗಳಿಂದ ಕಾಣೆಯಾಗಿದ್ದ 'ತುಂಗಭದ್ರಾ ಶುಗರ್ ವರ್ಕ್ಸ್' ಸಕ್ಕರೆ ಕಾರ್ಖಾನೆಯವರು ಈಗ ರೈತರು ಮತ್ತು ನಿವಾಸಿಗಳಿಗೆ ತೊಂದರೆ ನೀಡುತ್ತಿದ್ದಾರೆ. ಜಮೀನು ತಮ್ಮದೆಂದು ಜನರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘದ...
ಶಿವಮೊಗ್ಗ ನಗರದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಇದೆ ಮೊದಲ ಬಾರಿಗೆ ಬೃಹತ್ ಸ್ವದೇಶಿ ಮೇಳ ಆಯೋಜಿಸಲಾಗಿದೆ. ಡಿ.6ರಿಂದ 10ರವರೆಗೆ ಈ ಮೇಳ ನಡೆಯಲಿದೆ. ಸ್ವದೇಶಿ ಜಾಗರಣ ಮಂಚ್ ದೇಶೀಯ ವಸ್ತುಗಳ ಪರಿಚಯ ಮತು ಸ್ವದೇಶಿ...
ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜಿನ ವಿದ್ಯಾರ್ಥಿನಿ ಮೇಘಶ್ರೀ ಮೃತ ದುರ್ದೈವಿ. ಆಕೆಯ ದಾವಣಗೆರೆ ಜಿಲ್ಲೆಯ ಚನ್ನಗಿರಿ...