ಶಿವಮೊಗ್ಗ

ಶಿವಮೊಗ್ಗ | ನ್ಯಾ. ಎ ಜೆ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ, ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಶಿವಮೊಗ್ಗ ಜಿಲ್ಲಾ ಹೊಲೆಯ-ಮಾದಿಗ ಜಾತಿಗಳ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗ...

ಶಿವಮೊಗ್ಗ | ತುಂಗಾ ನದಿ ಮಲಿನಗೊಳ್ಳುತ್ತಿದ್ದರೂ ಪಾಲಿಕೆ ನಿರ್ಲಕ್ಷ್ಯ; ಎಎಪಿ ಆರೋಪ

ಶಿವಮೊಗ್ಗ ನಗರ ವ್ಯಾಪ್ತಿಯ ತುಂಗಾ ನದಿಯ ಸ್ಥಿತಿ, ತುಂಗಾ ನದಿಯು ಮಲಿನಗೊಳ್ಳುತ್ತಿರುವ ಬಗ್ಗೆ ಮಹಾನಗರ ಪಾಲಿಕೆಯ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಆರೋಪಿಸಿದರು. ಶಿವಮೊಗ್ಗ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ...

ಶಿವಮೊಗ್ಗ | ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹ

ಭ್ರೂಣಹತ್ಯೆಯಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಎಚ್ ಎಸ್ ಬಾಲಾಜಿ ಒತ್ತಾಯಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದು,...

ಶಿವಮೊಗ್ಗ | ಸಂವಿಧಾನದ ರಕ್ಷಣೆಗೆ ನಾವೆಲ್ಲರೂ ಮುನ್ನುಗ್ಗಬೇಕು: ಚಿಂತಕ ಜಿ ಎನ್ ನಾಗರಾಜ್

ಸಂವಿಧಾನದ ರಕ್ಷಣೆಗಾಗಿ ನಾವೆಲ್ಲರೂ ಮುನ್ನುಗ್ಗಿ ನಡೆಯಬೇಕಿದೆ. ಏಕೆಂದರೆ ನಾವುಗಳು ಮತ್ತೊಮ್ಮೆ ಗುಲಾಮಗಿರಿಗೆ ಸಿಕ್ಕಿಕೊಳ್ಳುವ ಅಪಾಯಕಾರಿ ವಾತಾವರಣ ನಮ್ಮ ಮುಂದಿದೆ ಎಂದು ಚಿಂತಕ ಮತ್ತು ಬರಹಗಾರ ಜಿ ಎನ್ ನಾಗರಾಜ್ ಕಳವಳ ವ್ಯಕ್ತಪಡಿಸಿದರು. ಶಿವಮೊಗ್ಗ ಜಿಲ್ಲೆಯ...

ಶಿವಮೊಗ್ಗ | ಕೇಡು-ಸೇಡುಗಳಿಂದ ಮುಕ್ತವಾದುದು ಕಾವ್ಯ: ಸವಿತಾ ನಾಗಭೂಷಣ

ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕನ್ನಡ ವಿಭಾಗದ ನುಡಿಮಂಟಪ ವೇದಿಕೆಯ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ‘ಕರ್ನಾಟಕ 50: ಹೆಸರು-ಉಸಿರು’ ಎಂಬ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕವಿಗೋಷ್ಠಿ...

ಶಿವಮೊಗ್ಗ | ಕೆಎಸ್‌ಆರ್‌ಟಿಸಿ ಬಸ್‌ಗಾಗಿ ಜನರ ಪರದಾಟ; ಚಾಲಕ, ನಿರ್ವಾಹಕರ ನೋವೂ ಬಹಿರಂಗ

ಕೊರೊನಾದ ಬಳಿಕ ಸರ್ಕಾರದಿಂದ ಟೆಂಡರ್ ಪ್ರಕ್ರಿಯೆ ಆಗಿಲ್ಲ ಹಾಗೂ ಹೊಸ ಬಸ್‌ಗಳಿಗೆ ಪ್ರಸ್ತಾವನೆ ಇಟ್ಟಿದ್ದು, 3 ತಿಂಗಳಲ್ಲಿ ಹೊಸ ಬಸ್ ಬರುವ ನಿರೀಕ್ಷೆಯಿದೆ ಶಿವಮೊಗ್ಗದಲ್ಲಿ ಸರ್ಕಾರಿ ಬಸ್‌ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್‌ ಇರಲಿ,...

ಶಿವಮೊಗ್ಗ | ಒಣಗಲು ಹಾಕಿದ್ದ ಅಡಕೆ ಕಳ್ಳತನ; ಆರೋಪಿಗಳ ಬಂಧನ

ಮನೆ ಸಮೀಪ ಒಣಗಲು ಹಾಕಿದ್ದ ಕ್ವಿಂಟಲ್‌ಗಟ್ಟಲೆ ಅಡಕೆಯನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಹರತಾಳು ಗ್ರಾಮದ ರಾಘವೇಂದ್ರ (28) ಮತ್ತು ನಂಜವಳ್ಳಿ ಗ್ರಾಮದ ‍ಶ್ರೀಧರ್‌ (52) ಬಂಧಿತರು. ಹರತಾಳು...

ಶಿವಮೊಗ್ಗ | ಸಿಡಿಲು ಬಡಿದು ಸಹೋದರರ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು(32) ಮತ್ತು ಸುರೇಶ್(35)...

ಶಿವಮೊಗ್ಗ | ಗೋಪೂಜೆ ವೇಳೆ ಚಿನ್ನದ ಸರ ನುಂಗಿದ ಹಸು; ಶಸ್ತ್ರಚಿಕಿತ್ಸೆ ಯಶಸ್ವಿ

ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಚಿನ್ನದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ಭಾನುವಾರ ನಡೆದಿದೆ. ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ...

ಶಿವಮೊಗ್ಗ | ಬಡಾವಣೆ ನಿವಾಸಿಗಳಿಂದ ಸಭಾಂಗಣ ಉದ್ಘಾಟನೆ

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಶ್ರೀ ಚೌಡೇಶ್ವರಿ ಸಭಾಂಗಣವನ್ನು ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಬಡಾವಣೆಯ ನಿವಾಸಿಗಳೊಂದಿಗೆ ಉದ್ಘಾಟಿಸಿದರು. ನಂತರ ಮಾತನಾಡಿದ ರೇಖಾ ರಂಗನಾಥ್, ಈಗಾಗಲೇ ಹೊಸಮನೆ ಬಡಾವಣೆಯಲ್ಲಿ ಪಾಲಿಕೆ ಸದಸ್ಯರ ಅನುದಾನ ಮತ್ತು...

ಶಿವಮೊಗ್ಗ | ʼಬಸ್‌ ಬಂದರೆ ಸಾಕಪ್ಪʼ: ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಸಾರ್ವಜನಿಕರ ಗೋಳು!

ಶಿವಮೊಗ್ಗದಲ್ಲಿ ಸರ್ಕಾರಿ ಬಸ್‌ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್‌ ಇರಲಿ, ಸದ್ಯ ಬಸ್‌ ಬಂದರೆ ಸಾಕಪ್ಪ ಎನ್ನುತ್ತಿದ್ದಾರೆ. ದಿನ ನಿತ್ಯ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲವೆಂದು ಸಾರ್ವಜನಿಕರು ದೂರುತ್ತಿದ್ದಾರೆ. ಗಂಟೆಗಟ್ಟಲೇ ಕಾದರೂ ಬಸ್ ಬರುವುದೇ...

ಭದ್ರಾವತಿ | ಕೌಟುಂಬಿಕ ಕಲಹ; ಪತಿಯ ವಿರುದ್ಧವೇ ಮಗಳ ಅಪಹರಣದ ದೂರು ನೀಡಿದ ಪತ್ನಿ

ಭದ್ರಾವತಿ ಮೂಲದ ಎರಡು ಮಕ್ಕಳ ತಾಯಿ ಶರಣ್ಯ, ಪತಿ ಮಕ್ಕಳಿಂದ ದೂರವಿದ್ದು ಒಂದು ವರ್ಷವಾಗಿದೆ. ಈಗ ಮಗಳನ್ನು ತನ್ನ ವಶಕ್ಕೆ ಪಡೆಯುವ ಹೋರಾಟದಲ್ಲಿ ಪತಿ ಇಳಂಗೋವನ್‌ ವಿರುದ್ಧವೇ ಅಪಹರಣದ ದೂರು ದಾಖಲಿಸಿದ್ದಾರೆ   ಭದ್ರಾವತಿ ಮೂಲದ...

ಈ ಹೊತ್ತಿನ ಪ್ರಮುಖ ಸುದ್ದಿ