ಶಿವಮೊಗ್ಗ

ಶಿವಮೊಗ್ಗದ | ರೈಲ್ವೆ ಆಟೋ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವ  

ಶಿವಮೊಗ್ಗದ ವಿದ್ಯಾನಗರ ಬಿ ಎಚ್ ರಸ್ತೆ ಮಹಾದೇವಿ ಟಾಕೀಸ್ ಎದುರು ಶನಿವಾರ ಬೆಳಿಗ್ಗೆ ರೈಲ್ವೆ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು 2ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಿದರು. ದ್ವಜಾರೋಹಣ ಮಾಡುವ ಮೂಲಕ ಪ್ರಾರಂಭಮಾಡಿ...

ಶಿವಮೊಗ್ಗ | ಬರ ಪರಿಹಾರ ಹೆಚ್ಚಳಕ್ಕೆ ಎಎಪಿ ಆಗ್ರಹ

ಕರ್ನಾಟಕ ರಾಜ್ಯದ ಹಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ 2023ನೇ ಸಾಲಿನ ಬರಗಾಲದಿಂದ ರಾಜ್ಯದ ಜನತೆ, ರೈತ ಹಾಗೂ ದಿನನಿತ್ಯ ಕೂಲಿ ಮಾಡುವಂತಹ ಕಾರ್ಮಿಕರ ಪರಿಸ್ಥಿತಿಯು ತೀವ್ರ ದುಃಸ್ಥಿತಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ...

ಶಿವಮೊಗ್ಗ | ಉರ್ದು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟ

ಭದ್ರಾವತಿ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...

ಶಿವಮೊಗ್ಗ | ಕಸದ ವಿಚಾರಕ್ಕೆ ವ್ಯಕ್ತಿ ಕೊಲೆ; ನಾಲ್ವರಿಗೆ ಜೀವಾವಧಿ ಶಿಕ್ಷೆ

ಹುಣಸೆ ಮರದಿಂದ ಬೀಳುತ್ತಿದ್ದ ಕಸದ ವಿಚಾರಕ್ಕೆ ಗಲಾಟೆ ನಡೆದು ವ್ಯಕ್ತಿಯೊಬ್ಬನನ್ನು ಕೊಂದಿದ್ದ ಮಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ವಿಧಿಸಿ ಶಿವಮೊಗ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...

ಶಿವಮೊಗ್ಗ | ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆಬಿಪಿ ವಾಗ್ದಾಳಿ

ಸರ್ಕಾರದಲ್ಲಿ ತನ್ನ ಭಾಗ್ಯಗಳನ್ನ ಪೂರ್ತಿ ಮಾಡಲು ಹಣವಿಲ್ಲದ ಕಾರಣ ಪೊಲೀಸರಿಗೆ ಟಾರ್ಗೆಟ್ ನೀಡಿದೆ. ಜನರಿಂದ ಹಣ ವಸೂಲಿ ಮಾಡಲು ಪೊಲೀಸರನ್ನು ಬಿಟ್ಟಿದ್ದಾರೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಕೆ ಬಿ ಪ್ರಸನ್ನ...

ಶಿವಮೊಗ್ಗ | ಆನೆ ದಾಳಿಗೆ ಬೆಳೆಹಾನಿ; ಶಾಸಕಿ ಶಾರದಾ ಪೂರ್ಯ ನಾಯ್ಕ್ ಭೇಟಿ

ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಬರದ ನಡುವೆಯೂ ಬೆಳೆದಿದ್ದ ಅಲ್ಪಸ್ವಲ್ಪ ಬೆಳೆಯೂ ಆನೆ ದಾಳಿಯಿಂದ ಹಾಳಾಗಿದೆ. ತುರ್ತಾಗಿ ರೈತರಿಗೆ ಪರಿಹಾರದ ವ್ಯವಸ್ಥೆ ಮಾಡಬೇಕೆಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯ ನಾಯ್ಕ್ ಆಗ್ರಹಿಸಿದರು. ಶಿವಮೊಗ್ಗ ಗ್ರಾಮಾಂತರ...

ಶಿವಮೊಗ್ಗ | ಸಮಾಜದಲ್ಲಿ ಅರಿವಿನ ಮೌಲ್ಯಗಳನ್ನು ಎತ್ತಿ ಹಿಡಿಯೋ ಕೆಲಸವಾಗಬೇಕು: ಲೇಖಕ ಯೋಗೇಶ್‌ ಮಾಸ್ಟರ್‌

ಪ್ರಸ್ತುತ ಸಮಾಜದಲ್ಲಿ ವಿದ್ಯಾವಂತರು ಸುಮ್ಮನೆ ಕೂರಬಾರದು. ಸಮಾಜದಲ್ಲಿ ಅರಿವಿನ ಮಾದರಿ ಮೌಲ್ಯಗಳನ್ನು ಎತ್ತಿ ಹಿಡಿಯೋ ಕೆಲಸವಾಗಬೇಕು. ಸಮಾಜದಲ್ಲಿ ವಸ್ತುವನ್ನು ಬಳಸಬೇಕು, ವ್ಯಕ್ತಿ ಅಂದರೆ ಮನುಷ್ಯರನ್ನು ಪ್ರೀತಿಸುವ ಕೆಲಸವಾಗಬೇಕು ಎಂದು ಸಾಹಿತಿ ಮತ್ತು ಲೇಖಕ...

ಶಿವಮೊಗ್ಗ | ಕಾಶಿಪುರ ಫ್ಲೈಓವರ್ ಕಾಮಗಾರಿ ಪೂರ್ಣ; ವಾಹನ ಸಂಚಾರಕ್ಕೆ ಅನುಕೂಲ

ಶಿವಮೊಗ್ಗ ನಗರದ ಕಾಶಿಪುರ ಫ್ಲೈಓವರ್ ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ಸಾರ್ವಜನಿಕ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದಾರೆ. ಕಳೆದ ಎರಡೂವರೆ ವರ್ಷಗಳ ಹಿಂದೆ, ಕಾಶೀಪುರ ರೈಲ್ವೆ ಗೇಟ್ ಬಳಿ ಫ್ಲೈಓವರ್ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಕೇಂದ್ರ...

ಶಿವಮೊಗ್ಗ | ಲಕ್ಷ್ಮೀ ಪೂಜೆ ಮಾಡಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ

ಮುಸ್ಲಿಂ ಯುವಕನೊಬ್ಬ ತನ್ನ ಮೊಬೈಲ್ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ಮಾಡಿಸಿ, ಸೌಹಾರ್ದತೆ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲೂಕಿನಲ್ಲಿ ನಡೆದಿದೆ. ಮೂರು ದಿನಗಳಿಂದ ದೀಪಾವಳಿ ಹಬ್ಬವನ್ನು ಎಲ್ಲಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬದ...

ಶಿವಮೊಗ್ಗ | ರೈಲು ನಿಲ್ದಾಣದಲ್ಲಿ ಅಪ್ರಾಪ್ತೆ ಪತ್ತೆ; ರೈಲ್ವೇ ಪೊಲೀಸರಿಂದ ರಕ್ಷಣೆ

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಪ್ತಾಪ್ತೆಯೊಬ್ಬಳು ಪತ್ತೆಯಾಗಿದ್ದಾಳೆ. ರೈಲುಗಳ ಓಡಾಟದ ಸಂದರ್ಭದಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್​ಫಾರಮ್‌ನಲ್ಲಿ ಕಾಣಿಸಿಕೊಂಡಿದ್ದಾಳೆ. ತುಂಬಾ ಸಮಯದಿಂದ ರೈಲು ನಿಲ್ದಾಣದಲ್ಲಿಯೇ ಓಡಾಡುತ್ತಿದ್ದ 15 ವರ್ಷದ ಅಪ್ರಾಪ್ತೆಯ ನಡೆ ಅನುಮಾನ...

ಶಿವಮೊಗ್ಗ | ಪಟಾಕಿ ಅಕ್ರಮ ಮಾರಾಟ; ಮಳಿಗೆಗಳ ಮೇಲೆ ಪೊಲೀಸ್‌ ದಾಳಿ

ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗದ ಗಾಂಧಿ ಬಜ಼ಾರ್‌ನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಗಾಂಧಿ ಬಜ಼ಾರ್‌ನಲ್ಲಿ ರಮೇಶ್ ಎನ್ನುವವರು ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ವೇಳೆ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ...

ಶಿವಮೊಗ್ಗ | ದೀಪಾವಳಿ ಹಬ್ಬದ ಸಂಭ್ರಮ; ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ ಮಳಿಗೆ ವ್ಯವಸ್ಥೆ

ಶಿವಮೊಗ್ಗದಲ್ಲಿ ನಗರದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಈ ಬಾರಿ ನಗರದ ಫ್ರೀಡಂ ಪಾರ್ಕ್ ಒಂದರಲ್ಲಿ ಮಾತ್ರ ಪಟಾಕಿ ಮಳಿಗೆಗೆ ವ್ಯವಸ್ಥೆ ಮಾಡಿದ್ದಾರೆ. 60 ಪಟಾಕಿ ಮಳಿಗೆಗೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. "ಕಳೆದ ಬಾರಿ ನೆಹರೂ...

ಈ ಹೊತ್ತಿನ ಪ್ರಮುಖ ಸುದ್ದಿ