ಬಿಜೆಪಿಯಲ್ಲಿ ಬಹಳ ತಡವಾಗಿದ್ದರೂ ಕೂಡ ಗಜ ಪ್ರಸವ ರೀತಿಯಲ್ಲಿ ಅಂತೂ ರಾಜ್ಯಾಧ್ಯಕ್ಷರ ಆಯ್ಕೆಯಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ,ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಬಿ ವೈ ವಿಜಯೇಂದ್ರ...
ಕುಟುಂಬ ರಾಜಕಾರಣಕ್ಕೆ ಬಿಜೆಪಿ ವಿರೋಧವಾಗಿಯೇ ಇದೆ. ಬಿಜೆಪಿ ವ್ಯಕ್ತಿ ಮೇಲೆ ನಿಂತಿಲ್ಲ. ಬಿಜೆಪಿಯಲ್ಲಿ ಸ್ಥಾನಮಾನದ ಪ್ರಶ್ನೆಯೇ ಇಲ್ಲ. ಪಕ್ಷದಲ್ಲಿ ಎಲ್ಲರೂ ಕಾರ್ಯಕರ್ತರೇ ಆಗಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರೂ ಕೂಡ ಕಾರ್ಯಕರ್ತರೇ ಆಗಿದ್ದಾರೆ ಎಂದು...
ಶಾಲಾ ವಿದ್ಯಾರ್ಥಿನಿಯೊಬ್ಬಳ ಮೃತದೇಹ ರೈಲ್ವೇ ಕಾಮಗಾರಿಗಾಗಿ ತೋಡಿದ್ದ ಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ನಡೆದಿದೆ.
ಗಂಗೂರಿನಲ್ಲಿ ರೈಲ್ವೇ ಕಾಮಗಾರಿಗಾಗಿ 8 ಅಡಿ ಆಳದ ಗುಂಡಿಯನ್ನು ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಬಾಲಕಿಯ ಮೃತದೇಹ...
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿಯವರ ವರ್ಗಾವಣೆ ಸ್ವಾಗತಾರ್ಹ. ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಪಟ್ಟಿದೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆ ಸಂವಿಧಾನಿಕ...
ರಾಜ್ಯದ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಬಿಜೆಪಿಯವರಿಗೆ ಯಾರು ಹೆಚ್ಚು ಬೈಯ್ಯುತ್ತಾರೆ ಎಂಬುದರ ಮೇಲೆ ಅವರಿಗೆ ಪ್ರಮೋಷನ್ ಕೊಡುತ್ತಾರೋ ಏನೋ ಗೊತ್ತಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ʼಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಯಾರೆಂಬುದೇ ನನಗೆ ಗೊತ್ತಿಲ್ಲʼ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸ್ವಪಕ್ಷದ ಸಚಿವ ಮಧು ಬಂಗಾರಪ್ಪ ವಿರುದ್ಧ ಗುಡುಗಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ನಾನು ಕೇವಲ ಶಾಸಕ...
ಬೈಕ್‌ಗೆ ಅಡ್ಡಬಂದ ಕಾಡು ಪ್ರಾಣಿಯನ್ನ ತಪ್ಪಿಸಲು ಹೋಗಿ, ರಸ್ತೆ ಪಕ್ಕದ ಕಟ್ಟೆಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಶಿವಮೊಗ್ಗ ಜಿಲ್ಲೆಯ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಆತನ ಪತ್ನಿ ಗಂಭೀರವಾಗಿ...
ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದ್ದು, ದಂಪತಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್...
ಶಿವಮೊಗ್ಗದ ಗೋಪಾಲಗೌಡ ಬಡಾವಣೆ ಮತ್ತು ಅನುಪಿನಕಟ್ಟೆಯ ನಂತರ ಇರುವ ಗೋವಿಂದಾಪುರದ ಬಾಬು ಲೇಔಟ್‌ನ ನಿವಾಸಿಗಳು ಮೂಲಸೌಕರ್ಯವಿಲ್ಲದೆ ನರಳುತ್ತಿದ್ದ ನಿವಾಸಿಗಳಿಗೆ ಪಿಡಿಒ ಮತ್ತು ತಹಶೀಲ್ದಾರರು ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದ್ದಾರೆ.
ಅಲ್ಲಿಯ ನಿವಾಸಿಗಳು ಮೂಲಸೌಕರ್ಯದಿಂದ...
ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾದ ಪೆಟ್ಟಿಗೆಯಲ್ಲಿ ಇದ್ದದ್ದು ಅಡಿಗೆ ಉಪ್ಪು ಮತ್ತು ಕೆಲವು ತ್ಯಾಜ್ಯ ವಸ್ತುಗಳು ಎಂಬುದು ಖಚಿತವಾಗಿದೆ. ಆ ಬಗ್ಗೆ ಖಚಿತಪಡಿಸಿಕೊಂಡ ಬಳಿಕ ಅದನ್ನು ಸ್ಪೋಟಿಸಲಾಗಿದೆ ಎಂದು ಶಿವಮೊಗ್ಗ ಎಸ್‌ಪಿ...
ಶಿವಮೊಗ್ಗ ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ನಲ್ಲಿ ಎರಡು ಅನಾಮಧೇಯ ಬಾಕ್ಸ್‌ಗಳು ಪತ್ತೆಯಾಗಿದ್ದು, ಬಾಂಬ್ ಸ್ಕ್ವಾಡ್, ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಬಾಕ್ಸ್ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಮತ್ತು ಫುಡ್ ಗ್ರೈನ್ಸ್ ಆ್ಯಂಡ್ ಶುಗರ್ಸ್...
ಶಿವಮೊಗ್ಗ ನಗರಕ್ಕೆ ಅಷ್ಟೇ ಅಲ್ಲದೆ, ಇಡೀ ಜಿಲ್ಲೆಯ ಜಾತ್ಯತೀತ ಜನತಾದಳ ಪಕ್ಷವನ್ನು ಉತ್ತುಂಗಕ್ಕೆ ಏರಿಸಿ, ತಾನು ಚುನಾವಣೆಯಲ್ಲಿ ಸೋತರೂ ಮೂವರು ಶಾಸಕರನ್ನು ಜಿಲ್ಲೆಯಲ್ಲಿ ಪಕ್ಷಕ್ಕಾಗಿ ತಂದಿದ್ದ ಜಿಲ್ಲಾಧ್ಯಕ್ಷ, ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ...