ರಾಜ್ಯದ ರೈತರಿಗೆ ಉಚಿತ ಸೋಲಾರ್ ಪಂಪ್‌ಸೆಟ್ ವಿತರಣೆ ಮಾಡಲು ರಾಜ್ಯ ಸರ್ಕಾರ ಭರಿಸುತ್ತಿರುವಷ್ಟೇ ಮೊತ್ತವನ್ನು ಕೇಂದ್ರವೂ ಹಣ ಬಿಡುಗಡೆ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಒತ್ತಾಯಿಸಿದೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ...
ನಾನೂ ಕೂಡ ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಇನ್ನು ಬೇಳೂರು ಗೋಪಾಲಕೃಷ್ಣ ಕೂಡ ತಾವೇ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಅವರು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಅಭ್ಯರ್ಥಿಯನ್ನು ಆಯ್ಕೆ...
ಅನಕ್ಷರಸ್ಥರ ಬಾಳಿಗೆ ಅಕ್ಷರ ತುಂಗಾ, ಹಸಿದವರ ಪಾಲಿಗೆ ಅನ್ನ, ವಿದ್ಯೆಯ ಅಕ್ಷಯ ಪಾತ್ರೆ,
ಬಡವರ ಪಾಲಿಗೆ ನೆರಳು ಕೊಟ್ಟ ಆಶ್ರಯದಾತ, ಬಡ ಚೌಡಿ ದೈವ ಭೂತಗಳಿಗೆ ನೆಲೆ ಕೊಟ್ಟ ಆರಾಧಕ, ಮಧ್ಯಮವರ್ಗದ ಗುಡಿ ಕೈಗಾರಿಕೆಗಳಿಗೆ...
ಶಿವಮೊಗ್ಗ ನಗರದ ಬಸ್‌ಸ್ಟಾಂಡ್‌ನಿಂದ 5 ಕಿ ಮೀ ವ್ಯಾಪ್ತಿಯ ಗೋಪಾಲಗೌಡ ಬಡಾವಣೆ ಮತ್ತು ಅನುಪಿನಕಟ್ಟೆಯ ನಂತರ ಇರುವ ಗೋವಿಂದಾಪುರದ ಬಾಬು ಲೇಔಟ್‌ನ ನಿವಾಸಿಗಳು ಮೂಲಸೌಕರ್ಯವಿಲ್ಲದೆ ನರಳುತ್ತಿದ್ದಾರೆ.
ಬಹುತೇಕರು ಬಡವರಿದ್ದು, ಮೂಲಸೌಕರ್ಯಗಳ ಕೊರತೆ ಹಾಗೂ ಸರ್ಕಾರದ...
ಶಿವಮೊಗ್ಗ ವಿಮಾನ ನಿಲ್ದಾಣ ಆರಂಭವಾದ ಬಳಿಕ ಒಂದಿಲ್ಲೊಂದು ಸಮಸ್ಯೆಯ ಕಾರಣಕ್ಕೆ ಮತ್ತೆ-ಮತ್ತೆ ಸುದ್ದಿಯಾಗುತ್ತಲೇ ಇದೆ. ಇದೀಗ, ಶಿವಮೊಗ್ಗ ಏರ್‌ಪೋರ್ಟ್‌ನಿಂದ ಬೆಂಗಳೂರಿಗೆ ಹಾರಾಟ ನಡೆಸಬೇಕಿದ್ದ ವಿಮಾನವೊಂದು ತಾಂತ್ರಿಕ ತೊಂದರೆಯಿಂದಾಗಿ ರದ್ದಾಗಿದೆ. ಪರಿಣಾಮ ಬೆಂಗಳೂರಿಗೆ ಹೊರಟಿದ್ದ ಪ್ರಯಾಣಿಕರು...
ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಬಗೆಹರಿಸುವಂತೆ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಆಮ್ ಆದಿ ಪಾರ್ಟಿ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, "ಇತ್ತೀಚಿನ ಕೆಲವು ತಿಂಗಳುಗಳಿಂದ ಎನ್ ಟಿ ರಸ್ತೆ, ಟೆಂಪೋಸ್ಟಾಂಡ್...
ಶಾಲಾ ಮಕ್ಕಳು ಸೇರಿದಂತೆ 30 ಮಂದಿಯಿದ್ದ ಸ್ಕೂಲ್ ಬಸ್ಸೊಂದು ಶಿವಮೊಗ್ಗದ ಆಗುಂಬೆ ಘಾಟ್ ತಿರುವಿಗೆ ಢಿಕ್ಕಿ ಹೊಡೆದಿದೆ. ಅರ್ಧ ಮುಂದಕ್ಕೆ ಹೋಗಿ ಅಲ್ಲಿಯೇ ನಿಂತಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ...
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಹಾನಿಗೊಳಗಾದವರಿಗೆ ಸಾಂತ್ವನ ಹೇಳಲು ಮುತಾಲಿಕ್...
ಗರ್ಭಿಣಿ ಆನೆಯೊಂದರ ಬಾಲವನ್ನು ಕತ್ತರಿಸಲು ದುಷ್ಕರ್ಮಿಗಳು ಯತ್ನಿಸಿದ್ದು, ಆನೆಯ ಬಾಲದಲ್ಲಿ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ನಡೆದಿದೆ.
ಬಿಡಾರದ ಭಾನುಮತಿ ಎಂಬ ಸಾಕಾನೆಯ ಬಾಲದಲ್ಲಿ ಗಾಯವಾಗಿದೆ. ಬಿಡಾರದ ಆನೆಗಳನ್ನು ಪ್ರತಿದಿನ ಮಧ್ಯಾಹ್ನ...
ಮಲೆನಾಡಿನ ಹೆಬ್ಬಾಗಿಲು ಎಂದು ಕರೆಯಲ್ಪಡುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೂರು ನಗರಗಳಿಗೆ ನವೆಂಬರ್ 17ರಿಂದ ವಿಮಾನಯಾನ ಆರಂಭವಾಗಲಿದ್ದು, ಸ್ಟಾರ್ ಏರ್ ಕೂಡ ಶಿವಮೊಗ್ಗದಿಂದ ಕಾರ್ಯನಿರ್ವಹಿಸಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರು-ಶಿವಮೊಗ್ಗ ನಡುವೆ ಎರಡು...
ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿಮಾನವೊಂದು ಲ್ಯಾಂಡ್ ಆಗಲು ಪರದಾಡಿದ್ದು, 20 ನಿಮಿಷ ತಡವಾಗಿ ಇಳಿದಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ವಿಮಾನ ನಿಲ್ದಾಣ ಉದ್ಘಾಟನಯಾದ ಬಳಿಕ ಅಕ್ಟೋಬರ್ 8ರಂದು ಬೆಂಗಳೂರಿನಿಂದ ಬಂದಿದ್ದ...
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ವೇಳೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಮೂವರು ಪೇದೆಗಳನ್ನು ಅಮಾನತುಗೊಳಿಸಿ ಶಿವಮೊಗ್ಗ ಪೂರ್ವವಲಯ ಐಜಿಪಿ ತ್ಯಾಗರಾಜನ್ ಆದೇಶ...