ಶಿವಮೊಗ್ಗ

ತೀರ್ಥಹಳ್ಳಿ | ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

ಭಾನುವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಮನಕಲುಕುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್‌ನಲ್ಲಿ ನಡೆದಿದೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65),...

ಶಿವಮೊಗ್ಗ | ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ​ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಅರುಣ್​ಕುಮಾರ್ ಪುತ್ತಿಲ, ನಿಷೇಧಾಜ್ಞೆಯ ನಡುವೆಯೇ ಪ್ರಚೋದನಕಾರಿ‌ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ...

ಶಿವಮೊಗ್ಗ | ಬಿಜೆಪಿ ನಾಯಕರು ಹೋಗಿರುವುದು ಸತ್ಯಶೋಧನೆಗಲ್ಲ, ಕಡ್ಡಿ ಗೀರಲು: ಕಾಂಗ್ರೆಸ್

ಇತ್ತೀಚೆಗೆ ಶಿವಮೊಗ್ಗದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಘಟನೆಯು ರಾಜಕೀಯ ಆಯಾಮದಲ್ಲಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಕಿಡಿಕಾರುತ್ತಿದ್ದರೆ, ಘಟನೆ ಸಂಬಂಧ ಬಿಜೆಪಿ ಕೋಮು ದ್ವೇಷ ಹರಡುತ್ತಿದೆ...

ಶಿವಮೊಗ್ಗ | ಡಿಸಿಸಿ ಬ್ಯಾಂಕ್‌ ಅಧ್ಯಕ್ಷನ ನಿವಾಸದ ಮೇಲೆ ಇಡಿ ದಾಳಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ ಮಂಜುನಾಥಗೌಡ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮಂಜುನಾಥಗೌಡ ಅವರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ...

ಶಿವಮೊಗ್ಗ ಗಲಭೆ | ರಾಗಿಗುಡ್ಡದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಿಜಿ-ಐಜಿಪಿ ಅಲೋಕ್ ಮೋಹನ್

ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ. ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ...

ಶಿವಮೊಗ್ಗ ಗಲಭೆ | ಬಂಧಿತ ಆರೋಪಿಗಳ ಪೈಕಿ ಮೂರು ಸಮುದಾಯದವರೂ ಇದ್ದಾರೆ: ಎಸ್‌ಪಿ

ರಾಗಿಗುಡ್ಡ ಘಟನೆ ಸಂಬಂಧ ಈವರೆಗೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...

ರಾಗಿಗುಡ್ಡದಲ್ಲಿ ಎನ್‌ಕೌಂಟರ್ ನಡೆದಿಲ್ಲ, ಸುಳ್ಳು ಸುದ್ದಿ ಹರಡಿದರೆ ಕ್ರಮ: ಶಿವಮೊಗ್ಗ ಎಸ್‌ಪಿ

'ಓಮ್ನಿಯಲ್ಲಿ ಬಂದಿದ್ದವರು ದಾವಣಗೆರೆ ನ್ಯಾಮತಿಯ ಹಿಂದೂ-ಮುಸ್ಲಿಂ ಸ್ನೇಹಿತರು' ಎಂದ ಶಿವಮೊಗ್ಗ ಎಸ್‌ಪಿ ಸಾರ್ವಜನಿಕರು ಯಾವುದೇ ಅಪಪ್ರಚಾರ, ವದಂತಿಗಳಿಗೆ ಕಿವಿಗೊಡಬಾರದು ಎಂದ ಪೊಲೀಸ್ ಇಲಾಖೆ ಮೀಲಾದುನ್ನಬಿ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ...

ಶಿವಮೊಗ್ಗ ಗಲಭೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆತಂಕ ಅಗತ್ಯವಿಲ್ಲ: ಎಸ್‌ಪಿ

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಗಿದ್ದು, ಪರಿಸ್ಥಿತಿ ತಹಬದಿಗೆ ಬರುತ್ತಿದೆ. ಯಾರೂ ಅನಗತ್ಯ ಭಯಭೀತರಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ...

ಶಿವಮೊಗ್ಗ | ಮೀಲಾದುನ್ನಬಿ ಮೆರವಣಿಗೆಯ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

ಮೀಲಾದುನ್ನಬಿಯ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಮಸೀದಿ ಮುಂಭಾಗದಿಂದ ಹೊರಟಿದ್ದ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ರಾಗಿಗುಡ್ಡ ಎಂಬಲ್ಲಿ ಕಲ್ಲು ತೂರಾಟ ನಡೆಸಿದ ಪರಿಣಾಮ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಜೆ ವೇಳೆ...

ಶಿವಮೊಗ್ಗ | ತಲೆ ಮರೆಸಿಕೊಂಡಿದ್ದ ಅರಾಫತ್‌ ಅಲಿ ಬಂಧನ; ಸ್ಪೋಟಕ ಮಾಹಿತಿ ಬಹಿರಂಗ

ಭಟ್ಕಳ ಮಾದರಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯನ್ನು ಭಯೋತ್ಪಾದಕ ಪ್ರದೇಶವನ್ನಾಗಿಸಲು ಉದ್ದೇಶಿಸಲಾಗಿತ್ತೆಂದು ಅರಾಫತ್ ಅಲಿ ಹೇಳಿರುವುದಾಗಿ ತಿಳಿದುಬಂದಿದೆ. ಆನತನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ. ಯಾಸೀನ್ ಭಟ್ಕಳ್, ರಿಯಾಜ್ ಭಟ್ಕಳ ಹಾಗೂ ಇಕ್ಬಾಲರಿಂದ ಭಟ್ಕಳ...

ಶಿವಮೊಗ್ಗ | ಗ್ರಾಮಸ್ಥರನ್ನು ಹೊರಗಿಟ್ಟು ಕುಡಿಯುವ ನೀರಿನ ಯೋಜನೆ ಅನುಷ್ಠಾನ; ಆರೋಪ

ರಾಜ್ಯದಲ್ಲಿ ಕಾವೇರಿ ವಿವಾದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಮುಳುಬಾಗಿಲು ಗ್ರಾಮದ ಭೀಮನಕಟ್ಟೆಯಲ್ಲಿರುವ ತುಂಗಾ ನದಿಯಿಂದ ಜಾಕ್ವೆಲ್‌ ಮೂಲಕ ತಾಲೂಕಿನ 36 ಗ್ರಾಮ ಪಂಚಾಯಿತಿಯ 1600 ಮಜರೆ ಹಳ್ಳಿಗಳಿಗೆ...

ಶಿವಮೊಗ್ಗ | ಅಡುಗೆ ಸಹಾಯಕಿಗೆ ಜಾತಿ ನಿಂದನೆ; ಪ್ರಕರಣ ದಾಖಲಿಸಿದರೂ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ; ಆರೋಪ

ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಸಂತ್ರಸ್ಥೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ