ಶಿವಮೊಗ್ಗ, ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು 8, ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಕೆ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಆರ್ ಎಂಎಲ್ ನಗರದಲ್ಲಿ...
ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅ. 15 ರಂದು ಬೆಳಗ್ಗೆ 9.00 ರಿಂದ ಕುವೆಂಪು ರಂಗಮಂದಿರದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ,...
ಸೊರಬ, ತಾಲೂಕಿನ ಗಡಿಭಾಗ ಹುಣಸೇಕಟ್ಟೆ ಗ್ರಾಮದ ಜೈ ಹನುಮಾನ್ ಎಂದೇ ಪ್ರಸಿದ್ಧವಾಗಿದ್ದ ಹಬ್ಬದ ಹೋರಿ(17ವರ್ಷ) ಶನಿವಾರ ಬೆಳಗಿನ ಜಾವ ಅನಾರೋಗ್ಯದಿಂದ ಮೃತಪಟ್ಟಿದೆ.
ದಶಕಗಳ ಕಾಲ ಜಿಲ್ಲೆ ಸೇರಿದಂತೆ ಹಾವೇರಿ, ಉತ್ತರ ಕನ್ನಡ...
ಶಿವಮೊಗ್ಗದ ರಾಗಿಗುಡ್ಡದಲ್ಲಿ ಬಹುತೇಕ ಎಲ್ಲಾ ಮನೆ ಅಂಗಡಿಗಳು ಒತ್ತುವರಿ ಮಾಡಿ ಚರಂಡಿಯ ನೀರು ಹೋಗದಂತೆ ವಾಹನ ಓಡಾಡಲು ತೊಂದರೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವಂತೆ,
ರಾಗಿಗುಡ್ಡದಲ್ಲಿ ಬಹುತೇಕ ಮನೆಗಳು ಅಂಗಡಿಗಳು ಹೋಟೆಲ್ ಗಳು...
ಶಿವಮೊಗ್ಗ: ಪೂರ್ವ ವಲಯ ವ್ಯಾಪ್ತಿಯ ೩೫ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐಗಳನ್ನು ವರ್ಗಾಯಿಸಲಾಗಿದೆ.
ಟಿ.ಎಂ.ನಾಗರಾಜು : ಸಾಗರ ಟೌನ್...
ಶಿವಮೊಗ್ಗ ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್ ಟೈಮ್ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ.
ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್ ಟೈಮ್...
ಶಿವಮೊಗ್ಗ ನಗರದ ಸರ್ಕಾರಿ ಹಾಗೂ ಖಾಸಗಿ ಬಸ್ಸು ನಿಲ್ದಾಣದಲ್ಲಿ ಸಾಕಷ್ಟು ಭಿಕ್ಷುಕರು, ನಿರಾಶಿತರು ಮಾನಸಿಕ ಅಸ್ವಸ್ಥರು ಹಾಗೂ ಮದ್ಯಪಾನಿಗಳಿಗೆ ವಾಸ ಸ್ಥಳವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಗೆ...
ಶಿವಮೊಗ್ಗ : ತಾಲೂಕಿನ ಅಗಸವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾಯ್‌ಹೊಳೆ, ಲೇಬರ್ ಕಾಲೋನಿ, ಭೋವಿ ಕಾಲೋನಿ, ಭಾರತೀನಗರ ಮತ್ತು ಗೋವಿಂದಾಪುರಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತ ಹೆಚ್ಚಾಗಿದ್ದು, ರೈತರು ಬೆಳೆ ಕೈಗೆ ಸಿಗದೆ ಕಂಗಾಲಾಗಿದ್ದಾರೆ....
ಶಿವಮೊಗ್ಗ, ನಗರದ ಮೆಗ್ಗಾನ್ ಆಸ್ಪತ್ರೆಗೆ ಸೇರಿದ ಮೆಗ್ಗಾನ್ ನರ್ಸಿಂಗ್ ಕ್ವಾಟ್ರಸ್ನಲ್ಲಿ ಸ್ವಂತ ತಾಯಿಯೇ ತನ್ನ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆರನೇ ತರಗತಿ ಓದುತ್ತಿದ್ದ ಮಗಳ ತಲೆಗೆ ಮಚ್ಚಿನಿಂದ...
ಶಿವಮೊಗ್ಗ, ಜಾತಿ ಗಣತಿ ಹೆಸರಲ್ಲಿ ಮನೆಗೆ ನುಗ್ಗಿದ ದರೋಡೆಕೋರರಿಬ್ಬರು ಮಹಿಳೆಯೋರ್ವರ ಮೇಲೆ ಹಲ್ಲೆ ಮಾಡಿ ದೋಚಲು ಪ್ರಯತ್ನಿಸಿ ಸಿಕ್ಕಿಬಿದ್ದ ಘಟನೆ ಶಿವಮೊಗ್ಗದ ಆಝಾದ್ ನಗರ ಕ್ಲರ್ಕ್ ಪೇಟೆಯಲ್ಲಿ ಮಧ್ಯಾಹ್ನ 1.40ರ ಹೊತ್ತಿಗೆ ನಡೆದಿದೆ.
ಆಝಾದ್...
ಶಿವಮೊಗ್ಗ, ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಶಿವಮೊಗ್ಗ...
ಶಿವಮೊಗ್ಗ ನಗರದ ಬಿ, ಹೆಚ್, ರಸ್ತೆಯಲ್ಲಿ ಇರುವ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಹಾಗೂ ರಾಜ ಬಿದಿ ಉತ್ಸವ ನೆನ್ನೆ ದಿವಸ ಗುರುವಾರ ವಿಜಯದಶಮಿ ಸಂಜೆ 5:00ಗೆ...