ಶಿವಮೊಗ್ಗ

ಶಿವಮೊಗ್ಗ | ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು: ಆರಗ ಜ್ಞಾನೇಂದ್ರ

ಸಂವಿಧಾನದ ನಾಲ್ಕನೇ ಅಂಗವೆಂದು ಪತ್ರಿಕೋದ್ಯಮವನ್ನು ಗುರುತಿಸುತ್ತೇವೆ. ಜನಪ್ರತಿನಿಧಿಗಳು ಕೊಡುವ ಹೇಳಿಕೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿ, ಜನರ ಬಾಯಲ್ಲಿ ಬಂದರೆ ಸಾಕು ಸಂತೋಷವಾಗುತ್ತದೆ. ಅಂತೆಯೇ, ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು ಎಂದು ಮಾಜಿ ಸಚಿವ,...

ಶಿವಮೊಗ್ಗ | ಮಳೆ ಸಂತ್ರಸ್ತರ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಬೇಕು; ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಲವಾರು ಜನರು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆ ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ, ನಿಯಮಾನುಸಾರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಮತ್ತು...

ಪಠ್ಯ ಪರಿಷ್ಕರಣೆ | ಸಭೆಗೆ ನುಗ್ಗಿ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ ಕಾರ್ಯಕರ್ತರ ಬಂಧನ

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ನುಗ್ಗಿ ಧಿಕ್ಕಾರ ಕೂಗಿದರು. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ...

ಶಿವಮೊಗ್ಗ | ಬಾಲಕಿಗೆ ಲೈಂಗಿಕ ಕಿರುಕುಳ; ಚರ್ಚ್‌ ಫಾದರ್‌ಗೆ ನ್ಯಾಯಾಂಗ ಬಂಧನ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಎದುರಿಸುತ್ತಿರುವ ಶಿವಮೊಗ್ಗದ ಚರ್ಚ್‌ ಪಾದ್ರಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಚರ್ಚ್‌ ಪಾದ್ರಿ ಫ್ರಾನ್ಸಿಸ್ ಫರ್ನಾಂಡಿಸ್ ಎಂಬವರು ತಮ್ಮದೇ ಶಿಕ್ಷಣ ಸಂಸ್ಥೆಯಲ್ಲಿ...

ಡೆತ್‌ನೋಟ್‌ನಲ್ಲಿ ಮಾಜಿ ಸಚಿವ ಬಿ.ಸಿ ನಾಗೇಶ್ ಹೆಸರು ಬರೆದು ಎನ್‌ಪಿಎಸ್‌ ನೌಕರ ನಾಪತ್ತೆ

“ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷ ಷಡಾಕ್ಷರಿ ಮತ್ತು ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ವ್ಯವಸ್ಥಿತ ಪಿತೂರಿಯಿಂದ ತೊಂದರೆಯಾಗಿದೆ. ಕಳೆದ 6 ತಿಂಗಳಿಂದ ವೇತನವಿಲ್ಲದೆ ನರಕಯಾತನೆ ಅನುಭವಿಸಿದ್ದೇನೆ. ನನ್ನ ಇಡೀ...

ಕುವೆಂಪು ವಿವಿ ಘಟಿಕೋತ್ಸವ; ಮೂವರಿಗೆ ಗೌರವ ಡಾಕ್ಟರೇಟ್

ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ‌ ಘಟಿಕೋತ್ಸವವು ಜುಲೈ 22ರಂದು ಶಿವಮೊಗ್ಗದಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಶಿಕ್ಷಣ, ಸಾಹಿತ್ಯ, ಕ್ರೀಡೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೂವರು ಗೌರವ ಡಾಕ್ಟರೇಟ್ ನೀಡಲು ವಿಶ್ವವಿದ್ಯಾಲಯ...

ಪಠ್ಯ ಕ್ರಮದಲ್ಲಿ ಯಾವುದೇ ಪಕ್ಷದ ಸಿದ್ಧಾಂತ ಹೇರುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತಿದೆ. ಯಾವುದೇ ಪಕ್ಷದ ಸಿದ್ಧಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ...

ಅಪಾಯದ ಸ್ಥಿತಿಯಲ್ಲಿ ಭೀಮನಕಟ್ಟೆ ತೂಗು ಸೇತುವೆ; ದುರಸ್ತಿಗೆ ಗ್ರಾಮಸ್ಥರ ಮನವಿ

ತೀರ್ಥಹಳ್ಳಿ ತಾಲ್ಲೂಕಿನ ರಜಂದಕಟ್ಟೆ ಸಮೀಪದ ಭೀಮನಕಟ್ಟೆ ತೂಗು ಸೇತುವೆ ಈಗ ನಿರ್ವಹಣೆ ಇಲ್ಲದೆ ತುಕ್ಕು ಹಿಡಿಯಲಾರಂಭಿಸಿದೆ. ಸೇತುವೆ 2007ರಲ್ಲಿ ಮಾಲತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದು, ಆಲಗೇರಿ, ಸೌಳಿ, ಬಾಳೇ ಕೋಡ್ಲೂ, ಹೊಳೆಮದ್ದು, ಬಿಕ್ಕಳ್ಳಿ,...

ಶಿವಮೊಗ್ಗ | ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ

ಜಮೀನು ವಿವಾದ ಸಂಬಂಧ ಕನ್ನಡ ಚಿತ್ರರಂಗದ ನಟಿ ಅನುಗೌಡ ಮೇಲೆ ಅವರ ವಿರೋಧಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ನಟಿ ಸಾಗರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು,...

ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ; ರೌಡಿಶೀಟರ್‌ಗೆ ಗುಂಡೇಟು

ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಶೀಟರ್‌ ಹಲ್ಲೆ ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡಿ ಹಾರಿಸಿರುವ ಘಟನೆ ಶಿವಮೊಗ್ಗದ ದೊಡ್ಡದಾನವಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸೈಫುಲ್ಲಾ ಖಾನ್ ಕಾಲಿಗೆ...

ಬರಿದಾಗುತ್ತಿದೆ ಲಿಂಗನಮಕ್ಕಿ ಜಲಾಶಯ; ಲಾಂಚ್‌ಗಳ ಸಂಚಾರಕ್ಕೆ ಸಂಕಷ್ಟ

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಲಿಂಗನಮಕ್ಕಿ ಅಣೆಕಟ್ಟೆಯ ಹಿನ್ನೀರು ಬರಿದಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆಯಾಗದಿದ್ದರೆ, ಇರುವ ನೀರು ಮತ್ತಷ್ಟು ಖಾಲಿಯಾಗಲಿದೆ. ಹೆಚ್ಚು ನೀರಿಲ್ಲದೆ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವೆ ಸಂಪರ್ಕಕೊಂಡಿಯಾಗುವ...

ಶಿವಮೊಗ್ಗದಲ್ಲಿ ನಡೆದ ದಂಗೆಗಳಿಗೆ ಬಿಜೆಪಿಯೇ ಹೊಣೆ: ಪ್ರಮೋದ್ ಮುತಾಲಿಕ್

ಈ ಹಿಂದೆ ಇದ್ದ ಬಿಜೆಪಿ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯವರೇ ಗೃಹ ಸಚಿವರಾಗಿದ್ದರು. ಆದರೂ, ಜಿಲ್ಲೆಯಲ್ಲಿ ದಂಗೆಗಳು ನಡೆದವು. ಜಿಲ್ಲೆಯಲ್ಲಿ ನಡೆದ ಎಲ್ಲ ದಂಗೆ, ಕೊಲೆಗಳಿಗೆ ಬಿಜೆಪಿಯೇ ನೇರ ಹೊಣೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ...

ಈ ಹೊತ್ತಿನ ಪ್ರಮುಖ ಸುದ್ದಿ