ಶಿವಮೊಗ್ಗ

ಶಿವಮೊಗ್ಗ | ಅನಾಮಧೇಯ ಮೃತ ಗಂಡಸ್ಸಿನ ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ, ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಪಾಳ ಆನೆ ಸರ್ಕಲ್ ಫುಟ್‌ಪಾಲ್ ಬಳಿ ಸುಮಾರು 45-50 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು...

ಶಿವಮೊಗ್ಗ | ರಿಪ್ಪನ್ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ; ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ...

ಶಿವಮೊಗ್ಗ | ಸಾಗರದ ಯುವ ಮುಖಂಡ ಅಶೋಕ ಬೇಳೂರು ಹುಟ್ಟುಹಬ್ಬ ಆಚರಣೆ ; ಹಣ್ಣು ಹಂಪಲು ವಿತರಣೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯುವ ಮುಖಂಡ ಅಶೋಕ ಬೇಳೂರು ಹುಟ್ಟುಹಬ್ಬದ ಪ್ರಯುಕ್ತ ಸ್ನೇಹಿತರ ಬಳಗದಿಂದ ಸಾಗರದ ಸರಕಾರಿ ಆಸ್ಪತ್ರೆ ಮತ್ತು ತಾಯಿ-ಮಗು ಆಸ್ಪತ್ರೆಗೆ ಬ್ರೆಡ್ ಮತ್ತು ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಸಾಗರ...

ಶಿವಮೊಗ್ಗ | ಹೊಸನಗರದಲ್ಲಿ ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕ ಸಾವು

ಶಿವಮೊಗ್ಗ, ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ...

ಶಿವಮೊಗ್ಗ | ಜಾತಿಗಣತಿ ಹೆಸರಲ್ಲಿ ಧರ್ಮ ಒಡೆಯುವ ಕೆಲಸ : ಕೆ. ಎಸ್. ಈಶ್ವರಪ್ಪ

ಶಿವಮೊಗ್ಗ, ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ, ಶೈಕ್ಷಣಿಕ, ಆರ್ಥಿಕ, ಸಾಮಾಜಕ ಗಣತಿಯನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ `ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ ಎಂದು ರಾಷ್ಟ್ರ...

ಚಿತ್ರದುರ್ಗ | ಬಸವ ಸಂಸ್ಕೃತಿ ಅಭಿಯಾನ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸೆಪ್ಟೆಂಬರ್ 28ಕ್ಕೆ ಮುಂದೂಡಿಕೆ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಆಯೋಜಿಸಿರುವ ಬಸವ ಸಂಸ್ಕೃತಿ ಅಭಿಯಾನ ಇಂದು ಚಿತ್ರದುರ್ಗದಲ್ಲಿ ನಡೆಯಬೇಕಿತ್ತು, ಶರಣ ಸಂಸ್ಕೃತಿ ಉತ್ಸವದಲ್ಲಿ ಒಂದು ದಿನ ಆಯೋಜಿಸುವ ಕಾರಣದಿಂದ ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಚಿತ್ರದುರ್ಗದಲ್ಲಿ ಪ್ರತಿ ಬಾರಿಯಂತೆ ಮುರುಘಾ...

ಶಿವಮೊಗ್ಗ | ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಮೆಡಿಕಲ್ ರೆಪ್ ಸಾವು

ಶಿವಮೊಗ್ಗದ ಮಲವಗೋಪ್ಪದಲ್ಲಿ ನಡೆದ ದುರ್ಘಟನೆಯಲ್ಲಿ ಮೆಡಿಕಲ್ ರೆಪ್ರೆಸೆಂಟೇಟಿವ್ ಮಹೇಶ್ ಅವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಮಹೇಶ್ ಅವರು ತಮ್ಮ ದ್ವಿಚಕ್ರ ವಾಹನ ಎಥರ್ ಎಲೆಕ್ಟ್ರಿಕ್ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ,...

ಶಿವಮೊಗ್ಗ | ನಾಳೆ ಈದ್ ಮಿಲಾದ್ ಮೆರವಣಿಗೆ, ನಗರ ಹಸಿರುಮಯ ; ಪೊಲೀಸ್ ಬಂದೋಬಸ್ತ್

ಶಿವಮೊಗ್ಗ ನಗರದಲ್ಲಿ ನಾಳೆ (ಸೆ.15) ರಂದು ಸೋಮವಾರ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಅದರ ನಿಮಿತ್ತ ನಗರದ ಪ್ರಮುಖ ವೃತ್ತಗಳು, ರಸ್ತೆಗಳನ್ನು ಹಸಿರು ಬಂಟಿಗ್ಸ್ ತೋರಣದ ಮೂಲಕ ಶೃಂಗರಿಸಲಾಗಿದೆ. ಪ್ರತಿ ವರ್ಷದಂತೆಯೇ ಈ ವರ್ಷವೂ...

ಶಿವಮೊಗ್ಗ | ವಿದ್ಯುತ್‌ ಸ್ಪರ್ಶವಾಗಿ ; ಎರಡು ಹಸು ಸಾವು

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿಯಲ್ಲಿ ಶುಕ್ರವಾರ ಸಂಜೆ ವಿದ್ಯುತ್‌ ಸ್ಪರ್ಶವಾಗಿ ಗಿರೀಶ್ ಎಂಬವರಿಗೆ ಹಸುಗಳು ಮೃತಪಟ್ಟಿವೆ. ಮನೆಯ ಸಮೀಪದ ಬ್ಯಾಣದಲ್ಲಿ ಹಸುವನ್ನು ಮೇಯುತ್ತಿದ್ದ ಹೊಡೆದುಕೊಂಡು...

ವಿಜಯಪುರ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು: ಅಭಿಲಾಷ್ ಹುರುಳಿಕೊಪ್ಪ ಆಗ್ರಹ

"ವಿಜಯಪುರ ಜಿಲ್ಲೆಯು ಒಮ್ಮೆ ಅತಿವೃಷ್ಟಿಗೆ ಮಗದೊಮ್ಮೆ ಅನಾವೃಷ್ಟಿಗೆ ತುತ್ತಾಗುವ, ಕೆಲವೊಮ್ಮೆ ಬರಗಾಲಕ್ಕೆ ಬಲಿಯಾಗುವ ಜಿಲ್ಲೆ ಹೆಸರಿಗೆ ಪಂಚನದಿಗಳ ಬೀಡಾದರೂ ಜನರ ಬದುಕು ಹಸಿರಾಗಲೇ ಇಲ್ಲ. ಕಿತ್ತು ತಿನ್ನುವ ಬಡತನ ಮತ್ತು ಸೌಲಭ್ಯಗಳ ಕೊರತೆಯಿಂದಾಗಿ...

ಶಿವಮೊಗ್ಗ | ಶಾಂತಿ ಕದಡಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮವಾಗಲಿ : SDPI.

ಶಿವಮೊಗ್ಗ ಜಿಲ್ಲೆಯ ಶಾಂತಿ ಕದಡಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮವಾಗಲಿ. SDPI ನ ಮುಹಮ್ಮದ್ ಗೌಸ್ ಶಿವಮೊಗ್ಗ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಗಣಪತಿ ಹಬ್ಬ...

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಸಂಸದ ರಾಘವೇಂದ್ರ ಹುಬ್ಬಳ್ಳಿಯಲ್ಲಿ ಇಳಿದಿದ್ದು ಯಾಕೆ?

ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದು, ತಮ್ಮ ಒಂದು ದೊಡ್ಡ ತಪ್ಪು ಎಂದು ಸಂಸದ ಬಿ.ವೈ.ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ನಿನ್ನೆ ಶಿವಮೊಗ್ಗದಲ್ಲಿ ಇಳಿಯಬೇಕಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಹುಬ್ಬಳ್ಳಿಗೆ ತೆರಳಿದ್ದರಿಂದ,...

ಈ ಹೊತ್ತಿನ ಪ್ರಮುಖ ಸುದ್ದಿ