ಶಿವಮೊಗ್ಗ

ಶಿವಮೊಗ್ಗ | ಮದ್ಯಪಾನ ಮಾಡಿ ಕಾರು ಚಾಲನೆ ; ಹಲವು ವಾಹನಗಳಿಗೆ ಡಿಕ್ಕಿ, ಚಾಲಕ ಗಂಭೀರ

ಶಿವಮೊಗ್ಗ, ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿ ಎರಡು ಕಾರುಗಳಿಗೆ, ಆಟೋ ಮತ್ತು ಬಸ್ ಗೆ ಡಿಕ್ಕಿ ಹೊಡೆದ ಪ್ರಕರಣ ನಗರದ ಮಹಾವೀರ ವೃತ್ತದಲ್ಲಿ ನಡೆದಿದೆ. KA17MC2063 ನಂಬರಿನ ಕಾರು ಚಾಲಕ ಕಳೆದ...

ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಡಾಂಬರು ಕಾಣದ ರಸ್ತೆ; ಮಾತು ಸಾಕು, ಅಭಿವೃದ್ಧಿ ಮಾಡಿ ಎಂದ ಜನ!

ಶಿವಮೊಗ್ಗ ಜಿಲ್ಲೆಯ ಪ್ರಮುಖ ರಸ್ತೆಗಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರಸ್ತೆಗಳೆಲ್ಲವೂ ಗುಂಡಿಮಯವಾಗಿವೆ. ರಸ್ತೆಯ ಈ ಹದಗೆಟ್ಟ ಸ್ಥಿತಿಯಿಂದ ವಾಹನ ಸವಾರರು, ಮಹಿಳೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ. ಶಿರಾಳಕೊಪ್ಪ...

ಶಿವಮೊಗ್ಗ | ಹಬ್ಬಗಳು ಕೇವಲ ಸಂಭ್ರಮಕ್ಕಲ್ಲ, ಸಮಾಜದ ಕನಸುಗಳಿಗೂ ಅರ್ಥ ತುಂಬಬೇಕು : ದೀಪಕ್ ಸಿಂಗ್

ಶಿವಮೊಗ್ಗ, ಧಾರ್ಮಿಕ ಹಬ್ಬಗಳು ಕೇವಲ ದೇವರ ಪೂಜೆಯ ಆಚರಣೆಗಳಾಗಿರದೆ, ಸಮಾಜಕ್ಕೆ ಮೌಲ್ಯಗಳ ಪಾಠ ಕಲಿಸುವ ಪ್ರಬಲ ವೇದಿಕೆಗಳಾಗಿಯೂ ರೂಪಾಂತರಗೊಳ್ಳಬಹುದು ಎಂಬುದಕ್ಕೆ ಉದಾಹರಣೆಯಾದದ್ದು, ಈ ಬಾರಿ ಶಿವಮೊಗ್ಗ ನಗರದ ಕಲ್ಲಹಳ್ಳಿಯಲ್ಲಿ ನಡೆದ 19ನೇ ವರ್ಷದ...

ಶಿವಮೊಗ್ಗ | ಡಿಕೆಶಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸಿಗದ ‘ಸ್ಥಾನ’!

ಶಿವಮೊಗ್ಗ ಭದ್ರಾವತಿ ತಾಲೂಕಿನ ಬಿ ಆರ್ ಪಿಯ ಭದ್ರಾ ಜಲಾಶಯಕ್ಕೆ ಇಂದು ಜಲಸಂಪನ್ಮೂಲ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ತುಂಬಿದ ಭದ್ರೆಗೆ ಬಾಗಿನ ಅರ್ಪಿಸಿದರು. 186 ಅಡಿ ನೀರು ಸಂಗ್ರಹ...

ಶಿವಮೊಗ್ಗ | ಸಂಚಾರಿ ನಿಯಮ ಉಲ್ಲಂಘನೆ, 50% ರಿಯಾಯಿತಿ : 20 ದಿನಗಳಲ್ಲಿ ₹1 ಕೋಟಿ 58 ಲಕ್ಷ ರೂಪಾಯಿ ದಂಡ ಸಂಗ್ರಹ

ಶಿವಮೊಗ್ಗ, ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಸಲು ಸರ್ಕಾರ ಶೇಕಡ 50ರಷ್ಟು ರಿಯಾಯಿತಿ ನೀಡಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ 20 ದಿನಗಳಲ್ಲಿ ₹1,58,51,750 ದಂಡ ಸಂಗ್ರಹವಾಗಿದ್ದು, ಇಂದು...

ಶಿವಮೊಗ್ಗ | ಸೆ. 13 ರಂದು ನನ್ನ ಮೆಚ್ಚಿನ ಪುಸ್ತಕ ಕಾರ್ಯಕ್ರಮ

ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುವೆಂಪು ವಿವಿ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆ ವತಿಯಿಂದ ಸೆ. 13 ರಂದು ನನ್ನ ಮೆಚ್ಚಿನ ಪುಸ್ತಕ ಕಾರ್ಯಕ್ರಮ...

ಶಿವಮೊಗ್ಗ | “ಮಿಷನ್ ಸುರಕ್ಷಾ ಅಭಿಯಾನ” ಮತ್ತಷ್ಟು ಪರಿಣಾಮಕಾರಿ ಅನುಷ್ಠಾನ

ಶಿವಮೊಗ್ಗ, 18 ವರ್ಷದೊಳಗಿನ ಮಕ್ಕಳ ಬಾಲ್ಯವಿವಾಹ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇತ್ತಿಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ತಾಲ್ಲೂಕಿನಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ "ಮಿಷನ್...

ಶಿವಮೊಗ್ಗ | ಕಾಡುಹಂದಿ ದಾಳಿ ; ಪ್ರಾಣಾಪಾಯದಿಂದ ಪಾರಾದ ರೈತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ...

ಶಿವಮೊಗ್ಗ | ಏಕಏಕಿ 38 ಕುರಿಗಳ ಸಾವು : ಪಶು ವೈದ್ಯರ ಭೇಟಿ ಪರಿಶೀಲನೆ

ಸೊರಬ ತಾಲ್ಲೂಕಿನಲ್ಲಿ ನಡೆದ ಘಟನೆಯೊಂದರಲ್ಲಿ 38 ಕುರಿಗಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಬಂಗಾರಪ್ಪ ಸ್ಟೇಡಿಯಂ ಬಳಿ ಮೇಯಲು ಹೋಗಿದ್ದ 38 ಕುರಿಗಳು ಸಾವನ್ನಪ್ಪಿದ್ದು, ವಿಷಪೂರಿತ ಆಹಾರ ಸೇವನೆಯಿಂದ ಈ ದುರ್ಘಟನೆ ಸಂಭವಿಸಿರುವ...

ಶಿವಮೊಗ್ಗ | ಉಪಮುಖ್ಯಮಂತ್ರಿ ಡಿಕೆಶಿಯಿಂದ ನಾಳೆ ಜಿಲ್ಲಾ ಪ್ರವಾಸ

ಶಿವಮೊಗ್ಗ, ರಾಜ್ಯ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಸೆ. 12 ರಂದು ಮ.1.30ಕ್ಕೆ ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದು ಅಂದು ಲಕ್ಕವಳ್ಳಿಯಲ್ಲಿ ತುಂಬಿದ ಭದ್ರೆಗೆ ಬಾಗಿನ ಅರ್ಪಿಸಲಿದ್ದಾರೆ. ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ...

ಶಿವಮೊಗ್ಗ | ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಅತ್ಯಾಚಾರಕ್ಕೆ ಯತ್ನ : ಪ್ರಕರಣ ದಾಖಲು

ಶಿವಮೊಗ್ಗ, ತಾಯಿ ಮತ್ತು ಸಹೋದರನನ್ನು ಬಸ್ಸಿಗೆ ಹತ್ತಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶರಾವತಿ ನಗರದ ಎ ಬ್ಲಾಕ್‌ನಲ್ಲಿ ಸೆ.8ರ ಬೆಳಗಿನ ಜಾವ 5 ಗಂಟೆ...

ಶಿವಮೊಗ್ಗ | ಸೆ. 12,13 : ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ. 12 ಮತ್ತು 13 ರಂದು ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ಜುಡೋ, ಯೋಗ, ಬ್ಯಾಡ್ಮಿಂಟನ್, ಈಜು,...

ಈ ಹೊತ್ತಿನ ಪ್ರಮುಖ ಸುದ್ದಿ