ಶಿವಮೊಗ್ಗ

ಸಾಗರ | ಸಿಗಂದೂರು ದೇಗುಲ ಮುಳುಗಿಸಲು ಯತ್ನಿಸಿದವರಿಂದ ಧರ್ಮಸ್ಥಳ ಯಾತ್ರೆ, : ಶಾಸಕ ಬೇಳೂರು ಗರಂ

ಸಾಗರ, ಹಿಂದುಳಿದ ವರ್ಗದವರ ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಪತ್ರ ಬರೆದಿದ್ದ ಯಡಿಯೂರಪ್ಪ, ವಿಜಯೇಂದ್ರ, ಹರತಾಳು ಹಾಲಪ್ಪ ಅವರಿಗೆ ಧರ್ಮಸ್ಥಳ ಯಾತ್ರೆ ಮಾಡುವ ನೈತಿಕತೆ ಇಲ್ಲ. ವೋಟ್ ಬ್ಯಾಂಕ್‌ಗಾಗಿ ಯಾತ್ರೆ...

ಸಾಗರ | ಯುವತಿ ಆತ್ಮಹತ್ಯೆಗೆ ಶರಣು

ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಂಜಿತಾ (28) ನೇಣು ಬಿಗಿದುಕೊಂಡ ಯುವತಿ.ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ರವರು ನೇಣು ಬಿಗಿದುಕೊಂಡು ಆತ್ಮಹತ್ಯೆ...

ಹೊಳೆಹೊನ್ನೂರು | ಗಣಪತಿ ವಿಸರ್ಜಿಸಲು ಹೋದ ಬಾಲಕ ನೀರುಪಾಲು

ಹೊಳೆಹೊನ್ನೂರು ಭದ್ರಾ ಚಾನಲ್​ನಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಚಾನಲ್​ನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಹೊಳೆಹೊನ್ನೂರು ಸಮೀಪದ ಕುರುಬರ ವಿಠಲಾಪುರದಲ್ಲಿ ಈ ಘಟನೆ ಸಂಭವಿಸಿದ್ದು ಮೃತ ಬಾಲಕನನ್ನು ಇಟ್ಟಿಗೆಹಳ್ಳಿಯ...

ಹೊಸನಗರ | ಕಾರೆಮಟ್ಟಿಯ ಅಂಗನವಾಡಿಯಲ್ಲಿ ತಾಯಂದಿರ ಸಭೆ ಹಾಗೂ ಪೌಷ್ಟಿಕ ಶಿಬಿರ

ಹೊಸನಗರ ತಾಲೂಕಿನ ಕಾರೆಮಟ್ಟಿ ಗ್ರಾಮದ ಅಂಗನವಾಡಿಯಲ್ಲಿ ನೆನ್ನೆ ದಿವಸ ದಿ. 02-03-25 ರಂದು ತಾಯಂದಿರ ಸಭೆ ಹಾಗೂ ಪೌಷ್ಟಿಕ ಶಿಬಿರ ಹಮ್ಮಿಕೊಳ್ಳಗಿತ್ತು. ಈ ಕಾರ್ಯಕ್ರಮವನ್ನು ರೇಣುಕಪ್ಪ ಅವರು ಉದ್ಘಾಟಿಸಿದರು. ನಂತರ ಅಂಗನವಾಡಿ ಕೇಂದ್ರದ ಕಾರ್ಯ...

ಶಿವಮೊಗ್ಗ -ಬೆಂಗಳೂರು ರೈಲು ಪ್ರಯಾಣಿಕರಿಗೆ ಕನೆಕ್ಟಿವ್ ರೈಲು ಸಂಪರ್ಕ ಕಲ್ಪಿಸಿದ ಇಲಾಖೆ

ಶಿವಮೊಗ್ಗದ ರೈಲ್ವೆ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರಿಗೆ ಶಿವಮೊಗ್ಗದಿಂದ ಓಡಾಡುವವರು ಇಲ್ಲಿವರೆಗೂ ತಾಳಗುಪ್ಪ ಮೈಸೂರು ಟ್ರೈನ್​ ಹತ್ತಿದರೆ, ಬೆಂಗಳೂರಿಗೆ ಕನೆಕ್ಟಿಂಗ್​ ಟ್ರೈನ್​ ಸಿಗಲ್ಲವೆಂದು ಬೇಸರ ವ್ಯಕ್ತಪಡಿಸ್ತಿದ್ದರು. ಆದರೆ ಕುವೆಂಪು...

ಶಿವಮೊಗ್ಗ | ಜಾತಿ ಗಣತಿ ಸಂದರ್ಭದಲ್ಲಿ ದೀವರು ಎಂದೇ ನಮೂದಿಸಲು ಮನವಿ

ಶಿವಮೊಗ್ಗ, ಜಾತಿ ಗಣತಿ ಸಂದರ್ಭದಲ್ಲಿ ಮೂಲ ದೀವರು ಜಾತಿಯಿಂದ ಈಡಿಗ ಜಾತಿಗೆ ಜಾತ್ಯಾಂತರ ಹೊಂದಿದವರು ಹಾಗೂ ಈಡಿಗ ಜಾತಿಯ ಅಡಿಯಲ್ಲಿ ದೀವರು ಎಂದು ಉಪಜಾತಿಯಾಗಿ ಗುರುತಿಸಿಕೊಂಡವರು ತಮ್ಮ ಮೂಲ ಜಾತಿಯಾದ ದೀವರು ಜಾತಿಯನ್ನು...

ಶಿವಮೊಗ್ಗ | ನನ್ನ ವಿರುದ್ಧ ಷಡ್ಯಂತ್ರ ವಿಡಿಯೋ ಬಿತ್ತರಿಸಿದ ಮಾಧ್ಯಮಗಳ ವಿರುದ್ಧ ಕೋರ್ಟ್‌ ಗೆ ಹೋಗುವೆ : ಎಸ್. ರವಿಕುಮಾರ್

*ರಾಜಿನಾಮೆ: ಸಿಎಂ ನಿರ್ಧಾರಕ್ಕೆ ಬದ್ಧ: ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಹೇಳಿಕೆ* ಶಿವಮೊಗ್ಗ, ಬೊವಿ ನಿಗಮದ ಸೌಲಭ್ಯ ನೀಡಲು ಫಲಾನುಭವಿಗಳಿಂದ ಕಮೀಷನ್ ಕೇಳಿದ್ದೇನೆನ್ನುವ ಆ ವಿಡಿಯೋದಲ್ಲಿ ಇರುವುದು ನಾನು ನಿಜ, ಆದರೆ ಅಲ್ಲಿ...

ಶಿವಮೊಗ್ಗ | ದಸರಾ ವಿಚಾರದಲ್ಲಿ ಬಿಜೆಪಿಯವರದ್ದು ಕ್ಷುಲ್ಲಕ ರಾಜಕೀಯ : ಹೆಚ್ ಸಿ ಯೋಗೇಶ್

ಶಿವಮೊಗ್ಗ: ಮೈಸೂರು ದಸರಾ ಉದ್ಘಾಟನೆ ವಿಚಾರದಲ್ಲಿ ಬಿಜೆಪಿಯವರು ಜಾತಿ, ಧರ್ಮ ನೋಡಬಾರದು. ಇದು ನಾಡಹಬ್ಬ. ಎಲ್ಲರೂ ಸೇರಿ ಆಚರಿಸಬೇಕು. ಆದರೆ ಉದ್ಘಾಟನೆಯ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು...

ಶಿವಮೊಗ್ಗ | 250 ಕ್ಕೂ ಹೆಚ್ಚು ಕಾರುಗಳಲ್ಲಿ ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ, ಹಿಂದೂಗಳ ಧಾರ್ಮಿಕ ಕ್ಷೇತ್ರದ ಬಗ್ಗೆ ಹಾಗೂ ಪುಣ್ಯಕ್ಷೇತ್ರ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ ಮಾಡುತ್ತಾ, ವೀರೇಂದ್ರ ಹೆಗ್ಗಡೆ ಅವರಿಗೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದೆ. ಇದರ ವಿರುದ್ಧ ರಾಷ್ಟ್ರಭಕ್ತರ ಬಳಗದಿಂದ...

ಶಿವಮೊಗ್ಗ | ಜೆಡಿಎಸ್, ಬಿಜೆಪಿಯವರು ಪ್ರಜ್ವಲ್ ವಿಚಾರದಲ್ಲಿ ಯಾಕೆ ಸಂತ್ರಸ್ತರ ಮನೆಗೆ ಹೋಗುತ್ತಿಲ್ಲ? : ಮಧು ಬಂಗಾರಪ್ಪ

ಶಿವಮೊಗ್ಗ, ಸಂಸದ ಬಿ ವೈ ರಾಘವೇಂದ್ರ ಕೊಳೆ ರೋಗದ ಬಗ್ಗೆ ಸಂಸತ್‌ನಲ್ಲಿ ಮಾತನಾಡುವುದಿಲ್ಲ. ಅರಣ್ಯ ಇಲಾಖೆಯ ಬಗ್ಗೆ ಮಾತನಾಡುವುದಿಲ್ಲ. ರಾಜ್ಯಕ್ಕೆ ಬರಬೇಕಾದ ತೆರಿಗೆ ಬಗ್ಗೆ ಮಾತನಾಡುವುದಿಲ್ಲ. ದೆಹಲಿಗೆ ಹೋಗಿ ಮಂತ್ರಿಗಳ ಬಳಿ ...

ಶಿವಮೊಗ್ಗ | ಸೆ.4ಕ್ಕೆ ಸೌಹಾರ್ದವೇ ಹಬ್ಬ : ಗೋಪಿವೃತ್ತದಲ್ಲಿ ಮಾನವ ಸರಪಳಿ

ಶಿವಮೊಗ್ಗ, ಈ ವಾರಾಂತ್ಯದಲ್ಲಿ ನಡೆಯಲಿರುವ ಗಣಪತಿ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯಲ್ಲಿ ಶಾಂತಿ ಕಾಪಾಡಲು ಮತ್ತು ಎಲ್ಲಾ ಧರ್ಮದವರು ಒಟ್ಟಾಗಿ ಸಾಮರಸ್ಯದಿಂದ ಹಬ್ಬ ಆಚರಿಸುವ ದೃಷ್ಠಿಯಿಂದ ‘ನಮ್ಮ ನಡೆ ಶಾಂತಿಯ ಕಡೆ’...

ಶಿವಮೊಗ್ಗ | ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ ಮಾಡಿ : ಎಡಿಜಿಪಿ ಹಿತೇಂದ್ರ

ಶಿವಮೊಗ್ಗ , ‘ಪ್ರಮುಖ ಗಣೇಶಮೂರ್ತಿಗಳು ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆಗಳ ಹಿನ್ನೆಲೆಯಲ್ಲಿ, ಬಂದೋಬಸ್ತ್ ಕಾರ್ಯಕ್ಕೆ ಶಿವಮೊಗ್ಗ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಅಧಿಕಾರಿಗಳು, ಅತ್ಯಂತ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ...

ಈ ಹೊತ್ತಿನ ಪ್ರಮುಖ ಸುದ್ದಿ