ಶಿವಮೊಗ್ಗ

ಶಿವಮೊಗ್ಗ | ಸೆ. 6 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ

ಶಿವಮೊಗ್ಗ, ದಿ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ...

ಶಿವಮೊಗ್ಗ | ಸೆ. 3- 14 | ಜಮಾಅತೆ ಇಸ್ಲಾಮಿ ಹಿಂದ್‌ನಿಂದ ರಾಜ್ಯಾದ್ಯಂತ ‘ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್’ ಅಭಿಯಾನ

ಶಿವಮೊಗ, ಪ್ರವಾದಿ ಮುಹಮ್ಮದ್ ರವರ ಸಾರ್ವಕಾಲಿಕ ನ್ಯಾಯದ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ಹರಿಕಾರ ಪೈಗಂಬರ್ ಮುಹಮ್ಮದ್ ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ 14ರ...

ಸೊರಬ | ಅತಿ ಎತ್ತರದ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ

ಸೊರಬ, ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಕಳೆಗಟ್ಟಿದೆ. ಎಲ್ಲೆಡೆ ಗಣೇಶ ಉತ್ಸವವು ಅದ್ಧೂರಿಯಾಗಿ ನಡೆಯುತ್ತಿದೆ. ಈ ನಡುವೆ "ಕುಬಟೂರು ಮಹಾರಾಜ" ಹೆಸರಿನ ಗಣಪ ಸಂಭ್ರಮದಲ್ಲಿ ಸುದ್ದಿಯಾಗಿದ್ದಾನೆ. ಸೊರಬ ತಾಲೂಕಿನ ಸಚಿವರ ಸ್ವಗ್ರಾಮ ಕುಬಟೂರಿನಲ್ಲಿ ಯುವಕ...

ಶಿವಮೊಗ್ಗ | ಮಧ್ಯಪಾನ ಮಾಡಿ ಆಂಬುಲೆನ್ಸ್ ಚಾಲನೆ : ಬಿತ್ತು 10,000 ದಂಡ

ಶಿವಮೊಗ್ಗ ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ಚಾಲಕರಿಗೆ ಸಿಂಹ ಸ್ವಪ್ನ ಆಗಿರುವ ಜೊತೆಗೆ ದಿನ ನಿತ್ಯ ಶಿವಮೊಗ್ಗ ನಗರದಲ್ಲಿ ವಾಹನ ಸವಾರರಿಗೆ ಅನುಕೂಲವಾಗಲೆಂದು ಪ್ರಾಮಾಣಿಕ ಕರ್ತವ್ಯ ಮಾಡುತ್ತಿರುವ, ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಿಕೊಡಲು...

ಶಿವಮೊಗ್ಗ | ಗಣಪತಿಗೆ ಹೂವಿನ ಹಾರ ಹಾಕಿ, ಭಾವೈಕ್ಯತೆ ಮೆರೆದ ಮುಸಲ್ಮಾನ್ ಬಾಂಧವರು

ಶಿವಮೊಗ್ಗ, ತುಂಗಾ ನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ದ್ರೌಪದಮ್ಮ ಕನ್ನಡ ಯುವಕರ ಸಂಘದ ಗಣಪತಿ ಮೆರವಣಿಗೆಯಲ್ಲಿ ಮುಸಲ್ಮಾನ್ ಬಾಂಧವರು ಭಾವೈಕತೆ ಮೆರೆದಿದ್ದಾರೆ. ಜೆಪಿ ನಗರದ ಅಜಂ ಮಸೀದಿ ಕಮಿಟಿಯವರಾದ ಸೈಫುಲ್ಲಾ ಹಾಗೂ...

ಶಿವಮೊಗ್ಗ | ಲೋಕಾಯುಕ್ತ ಬಲೆಗೆ ಮಹಾನಗರ ಪಾಲಿಕೆ ಅಧಿಕಾರಿ ಎ.ಪಿ.ಶಶಿಧರ್‌

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಎ.ಪಿ.ಶಶಿಧರ್‌ ಬಲೆಗೆ. ಶಿವಮೊಗ್ಗ ನಗರದ ಮೊಹಮ್ಮದ್‌ ಆಸಿಫ್‌ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು ಶಶಿಧರ್‌ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇವರ...

ಶಿವಮೊಗ್ಗ | ಜಿಲ್ಲೆಯ ಈ ತಾಲೂಕಿನ ಶಾಲೆ, ಕಾಲೇಜಿಗೆ ಇಂದು ರಜೆ

ಶಿವಮೊಗ್ಗ ಇವತ್ತು ಕೂಡ ಮಳೆ ಮುಂದುವರಿದಿದೆ. ಈ ಸಂಬಂದ ಇಲ್ಲಿವರೆಗಿನ ಮಾಹಿತಿ ಪ್ರಕಾರ, ನಾಲ್ಕು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಗೊತ್ತಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ...

ಶಿವಮೊಗ್ಗ | ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ಈ ಬಾರಿ ಎಷ್ಟು ಸಿಸಿ.ಟಿವಿ? ಏನು ವೈಶಿಷ್ಟ್ಯತೆ?

ಶಿವಮೊಗ್ಗ ನಗರದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು...

ಸಾಗರ | ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್ ಓಪನ್ : ಮೈದುಂಬಿ ಧುಮ್ಮಿಕ್ಕುತ್ತಿದೆ ಜೋಗಜಲಪಾತ

ಸಾಗರದ ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳನ್ನು ಗುರುವಾರ ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು ಮೈ ದುಂಬಿ ಹರಿಯುತ್ತಿದೆ. ಜಲಾನಯನ ಪ್ರದೇಶದಲ್ಲಿ ಕಳೆದ ಎರಡು...

ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಚೆನ್ನೈ, ಗೋವಾ ಫ್ಲೈಟ್​ ಹೈದರಾಬಾದ್​ಗೆ ಡೈವರ್ಟ್​ ; 1 ವಿಮಾನ ರದ್ದು​

ಶಿವಮೊಗ್ಗ, ನಿನ್ನೆಯಿಂದ ಮಳೆ ಮತ್ತೆ ಜೋರಾಗಿದೆ. ಮಳೆ ಅಬ್ಬರ ಎಷ್ಟರ ಮಟ್ಟಿಗೆ ಇತ್ತು ಎಂದರೆ ಶಿವಮೊಗ್ಗಕ್ಕೆ ಬರಬೇಕಿದ್ದ ಎರಡು ವಿಮಾನಗಳು ಹೈದರಾಬಾದ್​​ಗೆ ಡೈವರ್ಟ್​ ಆಗಿದೆ. ಈ ಸಂಬಂದ ಎಎನ್​ಐ ಸುದ್ದಿ ಸಂಸ್ಥೆ ವರದಿ...

ಹೊಸನಗರ | ಹೊಳೆಗೆ ಪಲ್ಟಿಯಾದ ಇಂಧನ ತುಂಬಿದ್ದ ಲಾರಿ : ತಪ್ಪಿದ ಅನಾಹುತ

ಶಿವಮೊಗ್ಗ ಕುಂದಾಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇಂಧನ ತುಂಬಿದ್ದ ಲಾರಿಯೊಂದು ಹೊಳೆಯಲ್ಲಿ ಪಲ್ಟಿಯಾದ ಪರಿಣಾಮ ಸಿದ್ದಾಪುರ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಹಾಗೂ ಯಾವುದೇ ಹಾನಿಯಾಗಲಿಲ್ಲ.ಘಟನೆಯಲ್ಲಿ ಚಾಲಕ ಸಹ ಸುರಕ್ಷಿತವಾಗಿದ್ದಾನೆ....

ಶಿವಮೊಗ್ಗ | ಜೋಗಗುಂಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನ : ಮನಃಪರಿವರ್ತಿಸಿ, ಮರು ಜೀವ ನೀಡಿದ ಎಸ್ ಐ ನಾಗರಾಜ್

ಶಿವಮೊಗ್ಗ, ಜೋಗ್ ಫಾಲ್ಸ್ ನಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಾಪಾರಿಗೆ ಕಾರ್ಗಲ್ ಸಬ್ ಇನ್ಸ್ ಪೆಕ್ಟರ್ ಬುದ್ಧಿ ಹೇಳಿ ಆತ್ಮಹತ್ಯೆ ನಿರ್ಧಾರ ಬದಲಿಸುವಂತೆ ಮಾಡಿ ಆತನ ಊರಿಗೆ ಕಳುಹಿಸಿದ ಘಟನೆ ಜೋಗದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ