ಶಿವಮೊಗ್ಗ

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ ಇಟ್ಟಿದೆ ಎಂದು ಅಧ್ಯಕ್ಷ ಎಚ್ ಎಸ್ ಸುಂದರೇಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸುಡಾ ವತಿಯಿಂದ ಅಪಾರ್ಟ್‌ಮೆಂಟ್ ನಿರ್ಮಾಣ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ತಪ್ಪೊಪ್ಪಿಗೆ ಹೇಳಿಕೆಯನ್ನು ಪಡೆದಿದ್ದಾರೆ. ಆಗಸ್ಟ್‌ 15ರಂದು ಯುವಕನೊಬ್ಬ ಸಿಗಂದೂರು ಸೇತುವೆ ಮೇಲೆ ಯುವಕನೊಬ್ಬ ವೀಲಿಂಗ್‌ ಮಾಡಿದ್ದ....

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್ ಪರೀಶಿಲಿಸಿ, ಕೊರಚರಿಗೆ ನ್ಯಾಯ ಒದಗಿಸಲು ಸರ್ಕಾರಕ್ಕೆ ಒತ್ತಾಯ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಬನ್ನೂರು ಸುರೇಶ್, ಕರ್ನಾಟಕ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ ನೀಡಿದರು. ಶಿವಮೊಗ್ಗ, 26 ಆಗಸ್ಟ್‌ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌ ನಲ್ಲಿ ಅಚರಿಸಲಿರುವ ಈದ್‌ಮಿಲಾದ್‌ ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ ಶಬ್ದ ಮತ್ತೊಮ್ಮೆ ನಗರದಲ್ಲಿ ಸದ್ದು ಮಾಡುತ್ತಿದೆ. ಕೆಲವು ತಿಂಗಳ ಹಿಂದೆ ಎಸ್ಪಿ ನೇತೃತ್ವದಲ್ಲಿ ಕರ್ಕಶ ಸೈಲೆಂಸರ್ ಅನ್ನು ಅಳವಡಿಸಿ ಓಡಿಸುತ್ತಿದ ಪುಂಡರಿಗೆ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು, ಮಾಜಿ ಪ್ರಧಾನಿ ದಿವಂಗತ ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್....

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲುದ್ದೇಶಿಸಲಾಗಿದ್ದು, ಇದರ ಪೂರ್ವಸಿದ್ಧತೆಯ ಸಭೆಯನ್ನು ಆ.23 ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ನೌಕರರ...

ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ ಹರಿಯುತ್ತಿದ್ದಾಳೆ. ಶ್ರಾವಣ ಮಾಸದಲ್ಲಿ ಬಾಗಿನ ಅರ್ಪಿಸಿ ತುಂಗೆಯ ಆಶೀರ್ವಾದ ಪಡೆದಿದ್ದೇವೆ. ಜಿಲ್ಲೆ ಹಾಗೂ ನಗರ ಸಮೃದ್ಧಿಯಾಗಿರಲಿ, ತುಂಗೆ ಶಾಂತವಾಗಿರಲಿ ಎಂದು...

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಇಲ್ಲಿನ ಹೊಸಪೇಟೆ ಬಡಾವಣೆಯ ಹುಚ್ಚಪ್ಪ ಎಂಬುವರಿಗೆ ಸೇರಿದ 6 ವರ್ಷದ ಜರ್ಸಿ ಆಕಳು ಆಹಾರ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ವಿನೋಬನಗರದ ಎಪಿಎಂಸಿ ಯಾರ್ಡ್ ನಲ್ಲಿರುವ ಹೋಟೆಲ್ ವೊಂದರಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಹೊಟೆಲ್ ಕೆಲಸದ ಜನಾರ್ದನ...

ಶಿವಮೊಗ್ಗ | ಉನ್ನತ ಶಿಕ್ಷಣ ಪಡೆಯಲು ಇಂಗ್ಲಿಷ್ ಕಲಿಕೆ ಸಹಕಾರಿ : ಬಿಇಒ ರಮೇಶ್

ಶಿವಮೊಗ್ಗ, ಹೊಳೆಹೊನ್ನುರು, ಪಟ್ಟಣ ಸಮೀಪದ ಕೂಡ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ ಇಂದು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂಗ್ಲಿಷ್ ಕಲಿಕೆಯಿಂದ...

ಶಿವಮೊಗ್ಗ | ನಾಳೆ ಕವಿ ಮೂಡ್ನಾಕೂಡು ಚಿನ್ನಸ್ವಾಮಿರಿಂದ, ದಲಿತ ಸಾಂಸ್ಕೃತಿಕ ಚಿಂತನೆ ಕುರಿತು ವಿಚಾರ ಮಂಥನ

ಶಿವಮೊಗ್ಗ, ಕುವೆಂಪು ವಿ.ವಿ. ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆ, ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ವಿಜ್ಞಾನ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಆ.21ರ ನಾಳೆ ಬೆಳಿಗ್ಗೆ 10.30ಕ್ಕೆ ಡಿವಿಎಸ್ ಸಿಂಗಾರ ಸಂಭಾಗಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ