ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಸೇತುವೆ ಬಳಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.
ಸಾಗರದಿಂದ ಹೊಸೂರಿನ ಕಡೆ ತೆರಳುತ್ತಿದ್ದ ನೆಕ್ಸನ್ ಕಾರ್, ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ...
ಶಿವಮೊಗ್ಗ, ಸ್ವರಕ್ಷಣಾ ಕೌಶಲ್ಯ ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಮುಖ್ಯವಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರೌಢಶಾಲೆ ಮತ್ತು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ಕಡ್ಡಾಯವಾಗಬೇಕು ಎಂದು ಬಹುಭಾಷಾ ನಟ, ಡಾನ್ ಬ್ಲ್ಯಾಕ್...
ಶಿವಮೊಗ್ಗ, 9 ದಿನಗಳ ಕಾಲ ನಡೆಯುವ ದಸರಾದಲ್ಲಿ ಕಳೆದ ವರ್ಷ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು.
’ದಸರಾ ಪೂರ್ವಭಾವಿ ಸಭೆಯ’ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಹೊಸನಗರದ ರಿಪ್ಪನ್‌ಪೇಟೆಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ...
ಶಿವಮೊಗ್ಗ, ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಿ ಬಲಿಯಾಗಬೇಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಸಲಹೆ ನೀಡಿದರು.
ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿ...
ಶಿವಮೊಗ್ಗ ಶಂಕರಘಟ್ಟ, 2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಪದವಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 18ರವರೆಗೆ ಅವಧಿ ವಿಸ್ತರಿಸಲಾಗಿದೆ.
ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಪ್ರವೇಶಾತಿಗೆ ಅರ್ಜಿ...
ಶಿಕಾರಿಪುರ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೀಲು ಮೂಳೆ ತಜ್ಞ ವೈದ್ಯರ ಕೊರತೆಯಿಂದಾಗಿ ಸಾರ್ವಜನಿಕರು ರೋಗಿಗಳು ಸುಮಾರು ಎರಡು ವರ್ಷಗಳಿಂದ ಹೊರ ಜಿಲ್ಲೆಗಳಿಗೆ ಮತ್ತು ಶಿವಮೊಗ್ಗಕ್ಕೆ ತೆರಳಬೇಕಾದ ಪರಿಸ್ಥಿತಿ ಒದಗಿ ಬಂದಿತ್ತು. ...
ವಿಶ್ವವಿಖ್ಯಾತ ಜೋಗ್ ಜಲಪಾತದ ನಿಷೇಧಿತ ಮತ್ತು ಅತ್ಯಂತ ಅಪಾಯಕಾರಿ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಆರೋಪದ ಮೇಲೆ ಯೂಟ್ಯೂಬರ್ ಸೇರಿದಂತೆ ಇಬ್ಬರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ...
ಹೊಸ ವಿನ್ಯಾಸವನ್ನು ತೆಲಂಗಾಣ ಪೊಲೀಸ್ ಕ್ಯಾಪ್ ಮಾದರಿಯಲ್ಲಿ ರೂಪಿಸಲಾಗಿದೆ, ಇದನ್ನು ಮಹಾರಾಷ್ಟ್ರ, ದೆಹಲಿ, ಗೋವಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳ ಕ್ಯಾಪ್ ಶೈಲಿಗಳನ್ನು ಹೊಂದಿದೆ.
ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್...
ಶಿವಮೊಗ್ಗ, ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಬಸವೇಶ್ವರ ಧರ್ಮ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸಂಘದ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಚಲನ ಚಿತ್ರಗೀತೆಗಳ ಗಾಯನ ಸ್ಪರ್ಧೆಯನ್ನು “ಕರ್ನಾಟಕ ಸ್ಟಾರ್ ಸಿಂಗರ್...
ಶಿವಮೊಗ್ಗ, ರಾಜ್ಯದ ಹೈಕೋರ್ಟ್ ಮತ್ತು ದೇಶದ ಸುಪ್ರಿಂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳನ್ನು 2 ವರ್ಷಗಳಿಂದ ನಡೆಸದೇ ಇರುವುದರಿಂದ ರಾಜ್ಯ ಚುನಾವಣಾ...
ಶಿವಮೊಗ್ಗ ಮಾರಾಟಕ್ಕಿರುವ ಕಾರಿನ ಟ್ರಯಲ್ ನೋಡಿಕೊಂಡು ಬರುವುದಾಗಿ ತಿಳಿಸಿ ಕೊಂಡೊಯ್ದ ವ್ಯಕ್ತಿ ಮರಳಿ ಬಾರದೆ ವಂಚಿಸಿದ್ದಾನೆ. ಮಾಲೀಕರು ಕಾರಿಗಾಗಿ ಹುಡುಕಾಟ ನಡೆಸಿದಾಗ ಗೋವಾದಲ್ಲಿ ಅಡವಿಟ್ಟಿರುವುದಾಗಿ ತಿಳಿದು ಬಂದಿದೆ.
ಆರ್‌ಎಂಎಲ್ ನಗರದ ವ್ಯಕ್ತಿಯೊಬ್ಬರು ತಮ್ಮ ಕಾರು...