ಕುರಿ ಹಿಂಡಿನ ಮೇಲೆ ಚಿರತೆ ರಾತ್ರಿ ದಾಳಿ ನಡೆಸಿ 27ಕ್ಕೂ ಹೆಚ್ಚು ಕುರಿಗಳು ಚಿರತೆ ದಾಳಿಗೆ ಬಲಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಚಿರತೆ ತನ್ನ ಆಹಾರಕ್ಕಾಗಿ ಮಾರಣಹೋಮ ನೆಡೆಸಿದೆ. ಘಟನೆಯು ದಾವಣಗೆರೆ ಜಿಲ್ಲೆ ಹರಿಹರ...
ಶಿವಮೊಗ್ಗ ನಗರದಲ್ಲಿ ಸದಾ ಒಂದಲ್ಲ ಒಂದು ರೀತಿಯಲ್ಲಿ ವಾಹನ ಸವಾರರಿಗೆ, ಸರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವ ಪಿಎಸ್ಐ ತಿರುಮಲೇಶ್ ಹಾಗೂ ಪಶ್ಚಿಮ ಸಂಚಾರಿ ಪೊಲೀಸರ ತಂಡ,
ಇಂದು ಸಾಗರ ರಸ್ತೆಯಲ್ಲಿರುವ...
ಹೊಸನಗರ ತಾಲೂಕಿನ ರಿಪ್ಪನ್’ಪೇಟೆ ಪೊಲೀಸ್ ಠಾಣೆಗೆ, ಆಗಸ್ಟ್ 5 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ ಎಸ್ ಅವರು ದಿಡೀರ್ ಭೇಟಿಯಿತ್ತು...
ಶಿವಮೊಗ್ಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಅಮಿತ್ ಶಾ ಅವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಅಧ್ಯಕ್ಷರಾದ ಎನ್.ಕೆ.ಜಗದೀಶ್...
ಶಿವಮೊಗ್ಗ, ಚೆನ್ನಬಸಪ್ಪ ಓರ್ವ ಲಾಟರಿ ಶಾಸಕರಾಗಿದ್ದು, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಬಗ್ಗೆ ಮಾತನಾಡಲು ಯಾವುದೇ ಯೋಗ್ಯತೆ ಇಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ಮಂಜು ಪುರಲೆ ಹೇಳಿದ್ದಾರೆ.
ಶಿವಮೊಗ್ಗ ನಗರದಲ್ಲಿ ಅಶಾಂತಿ ಸೃಷ್ಟಿಸಿರುವುದು,...
ಶಿವಮೊಗ್ಗ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ವಿಶ್ವ...
ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು, ಕೇವಲ 27 ವಾರಗಳ ಗರ್ಭಾವಸ್ಥೆಯಲ್ಲಿ, ತಲಾ 900 ಗ್ರಾಂ ಗಿಂತ ಕಡಿಮೆ ತೂಕವಿದ್ದ ಅವಧಿಗೆ ಮುಂಚಿತವಾಗಿ ಜನಿಸಿದ ಅವಳಿ ಶಿಶುಗಳ ಜೀವವನ್ನು ಯಶಸ್ವಿಯಾಗಿ...
ಶಿವಮೊಗ್ಗ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳಗೆ ನುಗ್ಗಿರುವ ಕಳ್ಳರು ₹1.90 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದಾರೆ.
ಬೊಮ್ಮನಕಟ್ಟೆಯ ಎಫ್ ಬ್ಲಾಕ್‌ನಲ್ಲಿರುವ ಅಖಿಲಾ ಎಂಬುವವರ ಮನೆಯಲ್ಲಿ...
ಶಿವಮೊಗ್ಗ, ಬಾಲರಾಜ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಯು.ಪಿ.ಎಸ್‌ಗೆ ಅಳವಡಿಸಿದ್ದ ಬ್ಯಾಟಿರಿಗಳು ಕಳ್ಳತನವಾಗಿವೆ. ಒಟ್ಟು 24 ಬ್ಯಾಟರಿಗಳು ಕಳ್ಳತನವಾಗಿವೆ ಎಂದು ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ದೂರು ನೀಡಿದ್ದಾರೆ....
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಎನ್.ಪುರ ತಾಲೂಕಿನಲ್ಲಿ ಕಳೆದ ಆರು ತಿಂಗಳಿನಿಂದ ಬೀಡುಬಿಟ್ಟು ರೈತರ ಹೊಲಗದ್ದೆಗಳಿಗೆ ಘೀಳಿಟ್ಟು ಬೆಳೆ ಹಾನಿಮಾಡುತ್ತಿದ್ದ ಪುಂಡಾನೆಯನ್ನು ನಿನ್ನೆ ಸೆರೆ ಹಿಡಿಯಲಾಗಿದೆ. ಕಳೆದ ವಾರದ ಹಿಂದೆ ಇದೇ ಭಾಗದಲ್ಲಿ ಒಂದು...
ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಸಾರಿಗೆ ನಿಗಮಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ಮುಷ್ಕರ ಪ್ರಾರಂಭಿಸಿದ್ದಾರೆ. ಇದರಿಂದಾಗಿ ಶಿವಮೊಗ್ಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್ಗಳು ಮಾತ್ರ ಸಂಚಾರ ನಡೆಸುತ್ತಿವೆ.
ಶಿವಮೊಗ್ಗಕ್ಕೆ ಬೇರೆ ಬೇರೆ...
ಶಿವಮೊಗ್ಗ ಗ್ರಾಮಾಂತರದ "ಆಯನೂರಿನ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊಠಡಿಗಳ ನಿರ್ಮಿಸಿ ; ಪೋಷಕರು, ಎಸ್ ಡಿ ಎಂ ಸಿ, ವಿದ್ಯಾರ್ಥಿಗಳಿಂದ ಧರಣಿ ಸತ್ಯಾಗ್ರಹ" ಎಂಬ ಶೀರ್ಷಿಕೆಯಡಿಯಲ್ಲಿ ಈದಿನ ಡಾಟ್ ಕಾಮ್...