ಶಿವಮೊಗ್ಗ, ವಿಸಿಬಲಿಟಿ (Visibility) ಸಮಸ್ಯೆಯಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡ್ ಆಗಲು ಸಮಸ್ಯೆಯಾಗುತ್ತಿದೆ. ಇದನ್ನು ನೀಗಿಸಲು 15 ದಿನದ ಹಿಂದೆಯೇ ಉಪಕರಣ ತರಿಸಲಾಗಿದೆ.
ಆದರೆ ಇದನ್ನು ಅಳವಡಿಸಲು ರಾಜ್ಯ ಕೈಗಾರಿಕಾ ಮತ್ತು...
ಶಿವಮೊಗ್ಗ, ಸಿಗಂದೂರಿನಲ್ಲಿರುವ ಎರಡು ಲಾಂಚ್‌ಗಳನ್ನು ತೇಲುವ ಹೋಟೆಲ್‌ಗಳಾಗಿ ಪರಿವರ್ತಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು.
ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಸೇತುವೆ ಉದ್ಘಾಟನೆಯಾದ...
ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿ ಗೂಗಲ್ ಪೇ, ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ.
ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಈ ಸಂಬಂಧ ಜಯನಗರ ಪೊಲೀಸ್ ಠಾಣೆಗೆ...
ಶಿವಮೊಗ್ಗ, ಕರ್ನಾಟಕ ರಾಜ್ಯಕ್ಕೆ ವಿದ್ಯುತ್ ಸ್ವಾವಲಂಬನೆ ತರಲು ಶರಾವತಿ ಕಣಿವೆಯಲ್ಲಿ 8,644 ಕೋಟಿ ರೂಪಾಯಿ ವೆಚ್ಚದ “ಶರಾವತಿ ಪಂಪ್ಡ್ ಯೋಜನೆ” ಯನ್ನು ಸರ್ಕಾರ ಘೋಷಿಸಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು...
ಶಿವಮೊಗ್ಗ ನಗರದ ಹರಿಗೆ ಸಮೀಪದ ವಡ್ಡಿನ ಕೊಪ್ಪದ ರಂಗನಾಥ ಲೇಔಟ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇವರಿಂದ ಅಂದಾಜು 1,ಲಕ್ಷ 70,000 ರೂಪಾಯಿ ಮೌಲ್ಯದ 5 ಕೆ.ಜಿ...
ಶಿವಮೊಗ್ಗ ಲಾಂಗನ್ನು ಸಾರ್ವಜನಿಕರಿಗೆ ಭಯಭೀತಿಗೊಳಿಸುವ ರೀತಿಯಲ್ಲಿ ಝಳಪಿಳಿಸುವ ದೃಶ್ಯವನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಯುವಕನ ವಿರುದ್ಧ FIR ದಾಖಲಾಗಿದೆ.
ಟಿಪ್ಪು ನಗರದ ಹೈದರ್ ಎಂಬ ಯುವಕನು...
ಶಿವಮೊಗ್ಗ, ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಇಂದು ನಡೆದಿದೆ.
ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ, 4 ವರ್ಷ ವಯೋಮಾನದ ಮಹಮ್ಮದ್...
ಶಿವಮೊಗ್ಗ, ಶರಾವತಿ ಎಜುಕೇಶನ್ ಟ್ರಸ್ಟ್ ಮೂಲಕ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಬಡವರ ಮಕ್ಕಳು ಶಾಲೆ ಕಲಿಯಬೇಕೆಂಬ ಹಠ ತೊಟ್ಟು ಬೆಳೆಸಿದ್ದಾರೆ. ಅವರ ಮಹದಾಸೆಯಂತೆ ಮಲೆನಾಡು ಪ್ರೌಢಶಾಲೆ ಹೆಸರಲ್ಲಿ ಶಿವಮೊಗ್ಗ ಮತ್ತು ಉತ್ತರ...
ಶಿವಮೊಗ್ಗ, ಸಾಗರ ತಾಲೂಕು ಅಂಬಾರಗೊಡ್ಲು ಬಳಿ ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆ...
ಶಿಕ್ಷಣವೇ ಬೆಳವಣಿಗೆಗೆ ನಿಜವಾದ ಮಾರ್ಗ ಎಂಬ ವಾಕ್ಯವನ್ನು ಪ್ರತಿಯೊಬ್ಬ ರಾಜಕಾರಣಿಯೂ ಉಚ್ಚರಿಸುತ್ತಾರೆ. ಆದರೆ, ಆ ಮಾತು ಎಷ್ಟರ ಮಟ್ಟಿಗೆ ಕಾರ್ಯ ರೂಪದಲ್ಲಿದೆ ಎನ್ನುವುದಕ್ಕೆ ಅವರೇ ಉತ್ತರಿಸಬೇಕು. ಅದೆಷ್ಟೋ ಮಕ್ಕಳು ಇಂದಿಗೂ ಶಿಥಿಲ ಶಾಲೆಗಳೊಳಗೆ...
ಶಿವಮೊಗ್ಗ ನಗರದ ಸರ್ಕಾರಿ ಬಸ್ ನಿಲ್ದಾಣ ಹಿಂಭಾಗದಲ್ಲಿರುವ ಬುದ್ಧ ನಗರ ಹಾಗೂ ಮಿಳಘಟ್ಟದ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಇರುವ ಕಾರಣ ಸಮಾಜ ಸೇವಕರು ಹಾಗೂ ಸ್ಥಳೀಯ ನಿವಾಸಿಯಾದ ಶಿವಕುಮಾರ್ ಪಶ್ಚಿಮ...
ಶಿವಮೊಗ್ಗ, ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ || ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ...