ಶಿವಮೊಗ್ಗ, ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ.ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು...
ಶಿವಮೊಗ್ಗ, ಕುಳುವ ಯುವ ಸೇನೆಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಈ ಮಾಹಿತಿ ತಿಳಿಸಿದ್ದಾರೆ. ಅದೇನಂದರೆ ಸರ್ಕಾರವೇ ಗುರುತಿಸಿದ ಕೊರಮ, ಕೊರಚ ಸಮುದಾಯಗಳು ಸೇರಿದಂತೆ 51 ಅಲೆಮಾರಿಗಳ ಅರೆ ಅಲೆಮಾರಿ ಪಟ್ಟಿಯಿಂದ ಹೊರಗಿಟ್ಟು,...
ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ.ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ...
ಶಿವಮೊಗ್ಗ, ಬಿ.ಜೆ.ಪಿ. ಮತ್ತು ಆರ್.ಎಸ್.ಎಸ್. ಪರಿವಾರದವರು ಸಂವಿಧಾನ ಆಶಯಗಳಿಗೆ ವಿರುದ್ಧವಾದ ನಿಲುವನ್ನು ಹೊಂದಿವೆ. ಇಂದಿನ ಬಿ.ಜೆ.ಪಿ. ಕೇಂದ್ರ ಸರ್ಕಾರ, ಹೆಡಗೆವಾರ್, ಗೊಳ್ವಾಳ್ಕರ್‍ಳ್, ಸಾವರ್‌ಕರ್, ಗಾಂಧಿಹಂತಕ ನಾಥುರಾಮ ಗೋಡ್ಸೆ ಬೆಂಬಲಿತ ಚಿಂತನ...
ಶಿವಮೊಗ್ಗ,ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಂಬಲ ನೀಡಲು ವಿದ್ಯಾನಿಧಿ ಯೋಜನೆಗೆ ಚಾಲನೆ ಕೊಡಲಾಗಿದೆ ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಈ ಮಹತ್ತರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ, ತನ್ನ ನೇತೃತ್ವದ...
ಶಿವಮೊಗ್ಗ ಮಲೆನಾಡು ಹಾಗೂ ಬಯಲುಸೀಮೆಯ ಮೂರು ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಾ ನದಿ ತುಂಬಿ ಹರಿಯುತ್ತಿದ್ದು, ಒಡಲು ತುಂಬಿರುವ ಹೊಳೆಗೆ ಸಂಸದ ಬಿ.ವೈ. ರಾಘವೇಂದ್ರ ಇಂದು ಬಾಗಿನ ಅರ್ಪಿಸಿದರು.
ಶಿವಮೊಗ್ಗ ಮತ್ತು ದಾವಣಗೆರೆ ಹಾಗೂ...
ದಾವಣಗೆರೆ ಮತ್ತು ಹತ್ತಿರದ ಜಿಲ್ಲೆಗಳಲ್ಲಿ ಎರಡು ಕಳ್ಳರ ತಂಡಗಳು ಸಕ್ರಿಯವಾಗಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.
ಸಕ್ರಿಯವಾಗಿರುವ ಕಳ್ಳರ...
ಶಿವಮೊಗ್ಗ,ಜಿಲ್ಲಾ ಸವಿತಾ ಸಮಾಜ ವತಿಯಿಂದ ಜಿಲ್ಲಾ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜುಲೈ ೨೨ರ ಮಂಗಳವಾರ 'ಶುಭ ಮಂಗಳ ದಲ್ಲಿ ಏರ್ಪಡಿಸಲಾಗಿದೆ.ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಮಾಜದ ಜಿಲ್ಲಾಧ್ಯಕ್ಷ...
ಶಿವಮೊಗ್ಗ , 'ಶೋಧ ಸಂಭ್ರಮ' ಕೃತಿ ಬಿಡುಗಡೆ ಮಾಡಿದ ನಂತರ ಹೀಗೆ ತಿಳಿಸಿದರು, ಸಂಶೋಧಕರ ಆಲೋಚನೆಗಳು ಸಮಾಜ ಕಟ್ಟಲು ಸಹಕಾರಿಯಾಗಿರಬೇಕು ಎಂದು ಕುವೆಂಪು ವಿ.ವಿ. ಕುಲಸಚಿವ ಎ.ಎಲ್. ಮಂಜುನಾಥ್ ಅವರು ಅಭಿಪ್ರಾಯಪಟ್ಟರು.
ಕುವೆಂಪು...
ಶಿವಮೊಗ್ಗ ಅಕ್ರಮ ಮಧ್ಯ ಮಾರಾಟದ ವಿರುದ್ಧ ಕರವೇ ಸ್ವಾಭಿಮಾನಿ ಬಣದಿಂದ ಅಬಕಾರಿ ಉಪ ಆಯುಕ್ತರು ರವರಿಗೆ ಮನವಿ ನೀಡಿದ್ದಾರೆ.
ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ...
ಶಿವಮೊಗ್ಗ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರ್ಕಾರ ಪ್ರಕಟಿಸಿದ ಮಧ್ಯಮಾವಧಿ ಕೃಷಿ ಸಾಲ (ಎಂ.ಐ.ಎಲ್.) ದ ಬಡ್ಡಿ ಹಣ ಮನ್ನಾ ಯೋಜನೆಯ 2.52 ಕೋಟಿ ರೂಪಾಯಿಗಳನ್ನು ಹಾಗೂ 2018 ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ...
ಶಿವಮೊಗ್ಗ ಚಲಿಸುತ್ತಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಕೊಪ್ಪ ಹುಲಿ ಸಿಂಹಾಧಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.9 ರ ರಾತ್ರಿ 8.15 ಗಂಟೆ ಸುಮಾರಿಗೆ ಸಂಭವಿಸಿದೆ.
ಶಿವಮೊಗ್ಗ...