ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ.
ವೃದ್ಧೆಯನ್ನು...
ಶಿವಮೊಗ್ಗ ಜಿಲ್ಲೆಯ ಹೊಸನಗರದ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶಾಲೆಯೊಂದರಲ್ಲಿ ಮೊಬೈಲ್ ಬಳಸುವುದಿಲ್ಲ - ಮೊಬೈಲ್ ನೋಡುವುದಿಲ್ಲ ಎಂಬುದಾಗಿ ಶಾಲಾ ವಿದ್ಯಾರ್ಥಿಗಳು ಪ್ರಮಾಣ ಮಾಡಿರುವ ಘಟನೆ ತೀರ್ಥಹಳ್ಳಿಯ ಶಾಲೆಯೊಂದರಲ್ಲಿ ನಡೆದಿದೆ.
ಪಟ್ಟಣದ ಸೀಬಿನಕೆರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸೋಮವಾರ...
ಶಿವಮೊಗ್ಗ,ಆರ್ ಎಸ್ ಎಸ್ ಸಹಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಇತ್ತೀಚೆಗೆ ಜಾತ್ಯತೀತ ಮತ್ತು ಸಮಾಜವಾದ ಎಂಬ ಶಬ್ದವನ್ನು ಸಂವಿಧಾನ ಪೀಠಿಕೆಯಿಂದ ತೆಗೆಯಬೇಕೆಂದು ಹೇಳಿರುವುದರ ಬಗ್ಗೆ ಕಾಂಗ್ರೆಸ್ ನಾಯಕರು ಮನಸೋ ಇಚ್ಛೆ ಹೇಳೆ ನೀಡುತ್ತಿರುವುದು ಖಂಡನೀಯ...
ಶಿವಮೊಗ್ಗ,ಸುಮಾರು 65 ರಿಂದ 70 ವರ್ಷದ ಅನಾಮಧೇಯ ವ್ಯಕ್ತಿಯು ಆಯನೂರು ಗೇಟ್ ಬಳಿಯ ಕ್ರಿಶ್ಚಿಯನ್ ಸ್ಮಶಾನದಲ್ಲಿ ಮೃತ ಪಟ್ಟಿರುವುದು ಕಂಡು ಬಂದಿದೆ. ಈ ಅನಾಮಧೇಯ ವ್ಯಕ್ತಿಯು ಸುಮಾರು 03 ತಿಂಗಳಿನಿಂದ ಇಲ್ಲಿಯೇ ಸುತ್ತಮುತ್ತ...
ಮಚ್ಚಿನಿಂದ ಹೊಡೆದು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚಿಕ್ಕಮರಸ ಗ್ರಾಮದಲ್ಲಿ ಜೂ. 29 ರ ರಾತ್ರಿ 9 ರಿಂದ 10 ಗಂಟೆ ಆಸುಪಾಸಿನಲ್ಲಿ ನಡೆದಿದೆ.
ಕೊಲೆ ಆದವನನ್ನ...
ಶಿವಮೊಗ್ಗ DCC ಬ್ಯಾಂಕ್ ಅವ್ಯವಹಾರದ ಕೇಸಿನಲ್ಲಿ ನ್ಯಾಯಾಂಗ ಬಂದನದಲ್ಲಿರುವ DCC ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ RM ಮಂಜುನಾಥ ಗೌಡರಿಗೆ ಈ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮತ್ತೊಂದು ಸರ್ಕಾರಿ ಶಾಲೆ ಅವ್ಯವಸ್ಥೆಯಿಂದ ಕೂಡಿದ್ದು, ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಗ್ರಾಮದ ಬಳಿ ಇರುವ ಗಾರ್ಡ್ ಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...
ಕುವೆಂಪು ವಿವಿ(ವಿಶ್ವ ವಿದ್ಯಾಲಯ)ಯು ಜುಲೈ 2ರಂದು ತನ್ನ 38ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುತ್ತಿದ್ದು, ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾಶಿಯಾಗಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿದೆ. ಆದರೆ, ಇತ್ತೀಚಿನ ಯುಜಿಸಿ ನ್ಯಾಕ್...
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಇಂದು ದಿನಾಂಕ 29-ಜೂನ್ -2025 ರಂದು ಬೆಳಗ್ಗೆ ಶಿವಮೊಗ್ಗ ನಗರದಲ್ಲಿ Walk and Run (ನಡಿಗೆ ಮತ್ತು...
ಸೊರಬ ತಾಲೂಕಿನ ಘಟನೆ ಸಂಬಂಧ ಮದುವೆಗೆ ಮುನ್ನವೇ ಗರ್ಭಿಣಿಯಾಗಿದ್ದ 21 ವರ್ಷದ ಪುತ್ರಿಯನ್ನು ಮರ್ಯಾದೆಗೆ ಅಂಜಿ ತಂದೆಯೇ ಕೊಲೆಮಾಡಲು ಯತ್ನಿಸಿದ್ದಾನೆ.
ಪುತ್ರಿ ಗರ್ಭಿಣಿ ಆಗಿರುವ ವಿಚಾರ ತಿಳಿದು ಸಿಟ್ಟಾದ ಆರೋಪಿಯು, ಆಸ್ಪತ್ರೆಗೆ ಹೋಗೋಣವೆಂದು...
ಶಿವಮೊಗ್ಗ , ಮನೆಯೊಂದರ ಹಿತ್ತಲಿನಲ್ಲಿ ಕಾಣಿಸಿಕೊಂಡ 5 ನಾಗರಹಾವಿನ ಮರಿಗಳನ್ನು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರು ರಕ್ಷಣೆ ಮಾಡಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತೆವರೆಚಟ್ನಳ್ಳಿ ಗ್ರಾಮದಲ್ಲಿ ಜೂ. 29 ರಂದು...