ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2022ರ ಸೆ.20ರಂದು ದುಮ್ಮಳ್ಳಿ ಗ್ರಾಮದ ಕರುಣಾಕರ (36) ಎಂಬಾತ ವರದಕ್ಷಿಣೆ ವಿಚಾರವಾಗಿ ಪತ್ನಿ ಅಮಿತಾ...
ನಿನ್ನೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ಶಿವಮೊಗ್ಗದ ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಬಾ ಅಹಮದಿ ...
ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅವರನ್ನು ಬೆಂಗಳೂರಿನ ಬ್ಯಾಂಕ್ ಕಚೇರಿ ಗೆಸ್ಟ್‌ಹೌಸ್‌ನಲ್ಲಿ ಇಡಿ...
ಡಿಸಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಪೊಲೀಸ್ ಕಾವಲಿನ ಜೊತೆಗೆ ಸಿಸಿ ಟಿವಿ ಫೂಟೇಜ್ ಅಳವಡಿಸಿರುವುದರಿಂದ ಭದ್ರತೆ ಹೆಚ್ಚಿದೆ....
ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ...
ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಕೊಡುವ ಸಮಾಜ ಘಾತುಕರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಐಜಿಪಿ ಡಾ. ಬಿ ಆರ್ ರವಿಕಾಂತೆಗೌಡ ಸೂಚಿಸಿದರು.
ಡಿಎಆರ್...
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಪ್ಪ (62) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿವಿಧ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ
ಅನಾರೋಗ್ಯದಿಂದ...
ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಕೆಎಸ್ ಈಶ್ವರಪ್ಪ ಅವರು...
ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಹಾಗೂ ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಐಡಿ ಕಾರ್ಡ್ ಧರಿಸುವಂತೆ ಕ್ರಮಕೈಗೊಳ್ಳಲಿ ಕೋರಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ...
ಸ್ವತಃ ಶ್ರಮದಾನ ಮಾಡುವ ಮೂಲಕ ವಿವಿಧ ಕಾಮಗಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಇಂದು ಸೊರಬ ತಾಲೂಕಿನ ಹುರಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯೊಂದರ ಕಾಂಪೌಂಡ್ ಹಾಗೂ ಬಿಸಿಯೂಟ ತಯಾರಿಕಾ ಕೊಠಡಿ ನಿರ್ಮಾಣಕ್ಕೆ...
ಸಚಿವ ಮಧು ಬಂಗಾರಪ್ಪ ಮನರೇಗಾ ಯೋಜನೆಯಡಿ ಕಾರ್ಮಿಕರೊಂದಿಗೆ ಸೇರಿ ಶ್ರಮದಾನ ಮಾಡಿರುವ ಫೋಟೋವೊಂದು ವೈರಲ್ ಆಗಿದೆ.
ಇಂದು ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ...
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 8 ರಿಂದ 14 ವರ್ಷ ವಯೋಮಾನದೊಳಗಿನ ಐವರು ಮಕ್ಕಳು ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದೆ.
ಏ. 6ರ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸಮೀಪದ...