ಶಿವಮೊಗ್ಗ

ಶಿವಮೊಗ್ಗ | ʼದಸಂಸʼ ಹೆಸರು ದುರುಪಯೋಗದ ವಿರುದ್ಧ ಕ್ರಮ: ಗುರುಮೂರ್ತಿ

ದಲಿತ ಸಂಘರ್ಷ ಸಮಿತಿ (ದಸಂಸ)ಯ ಹೆಸರು ಬಳಸಿಕೊಳ್ಳಲು ನಾವು ಮಾತ್ರ ಅರ್ಹರು. ಆ ಹೆಸರನ್ನು ಇತರೆ ದಲಿತ ಹೋರಾಟ ಸಂಘಟನೆಗಳು ಬಳಸಿಕೊಳ್ಳಬಾರದೆಂದು ದಸಂಸ ರಾಜ್ಯ ಸಂಚಾಲಕ ಗುರುಮೂರ್ತಿ ತಾಕೀತು ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಶಿವಮೊಗ್ಗ | ಮೀಟರ್ ಬಳಸದ ಆಟೋಗಳು; ಕಣ್ಮುಚ್ಚಿ ಕುಳಿತ ಪೊಲೀಸರು

ಶಿವಮೊಗ್ಗ ನಗರದಲ್ಲಿ ಪೊಲೀಸ್ ಇಲಾಖೆ ನಿತ್ಯವೂ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಬದಲಾವಣೆ ತರಲು ಪ್ರಯತ್ನ ಮಾಡುತ್ತಿದೆ. ಆದರೆ ಅಸಲಿಗೆ ಇದು ಸಾಮಾಜಿಕ ಜಾಲತಾಣ ಸುದ್ದಿಗಳಿಗೆ ಪ್ರಶಂಸೆಗೆ ಮಾತ್ರ ಸೀಮಿತವಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಸಾಮಾಜಿಕ...

ಸಾಗರ | ʼಹೊಳೆಸಾಲುʼ ಭಿತ್ತಿ ಪತ್ರಿಕೆ ಬಿಡುಗಡೆ ಮಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಳೆಸಾಲು ಎಂಬ ಹದಿನೈದು ದಿನದ ಮಾಸಿಕ ಭಿತ್ತಿ ಪತ್ರಿಕೆಯನ್ನು ಕಾಲೇಜಿನ ಸಮಾರೋಪ ಸಮಾರಂಭದಲ್ಲಿ ಸಾಗರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ...

ಶಿವಮೊಗ್ಗ | ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ; ಎನ್‌ಎಸ್‌ಯುಐನಿಂದ ಸಾಧಕಿಯರಿಗೆ ಸನ್ಮಾನ

ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸರಳ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸರಳ ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರ ಪರವಾಗಿ ಕೋವಿಡ್ ಸಂದರ್ಭದಲ್ಲಿ ಗಮನೀಯ ಕರ್ತವ್ಯ ನಿರ್ವಹಿಸಿದ್ದ ಆಶಾರವರನ್ನು, ಯುವಪೀಳಿಗೆಯನ್ನು ಪ್ರೋತ್ಸಾಹಿಸುತ್ತ ಯುವಪೀಳಿಗೆಗೆ ಮಾದರಿಯಾಗಿರುವ ಪ್ರಿಯಾಂಕ...

ಶಿವಮೊಗ್ಗ | ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ಮ್ಯಾರಥಾನ್ ಓಟ

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಬೆಳಿಗ್ಗೆ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ 5ಕೆ ಮತ್ತು ಪುರುಷರಿಗಾಗಿ 10ಕೆ ಕರ್ನಾಟಕ ಸ್ಟೇಟ್‌ ಪೊಲೀಸ್‌ ರನ್‌-2025 ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಪೊಲೀಸ್ ಓಟ–2024ರ...

ಶಿವಮೊಗ್ಗ | ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಮರಕ್ಕೆ ಬೈಕ್‌ ವಾಹನ...

ಸಾಗರ | ನಮ್ಮ ನಡೆ ವಿಜ್ಞಾನದ ಕಡೆ ಸಾಗಬೇಕು: ಹುಲಿಕಲ್ ನಟರಾಜ್

ಕಾಣದ ದೆವ್ವಗಳು ಈ ಜಗತ್ತಿನಲ್ಲಿಲ್ಲ ಬದಲಾಗಿ ಕಾಡುವ ದೆವ್ವಗಳು ಮನುಷ್ಯ ರೂಪದಲ್ಲಿದೆ ಎಂದು ಪವಾಡ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ಅಭಿಪ್ರಾಯಪಟ್ಟರು. ಸಾಗರ ತಾಲೂಕು ಆನಂದಪುರ ಸಮೀಪದ ಎಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ...

ಶಿವಮೊಗ್ಗ | ತಾತ್ಕಾಲಿಕ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಜುನೈದ್ ಪಾಷ

ಶಿವಮೊಗ್ಗ ಜಿಲ್ಲಾ ವಕ್ಫ್ ಅಧಿಕಾರಿ ಹುದ್ದೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಮೆಹತಾಬ್ ಸರ್ವರ್ ಅವರ ಜಾಗಕ್ಕೆ ಸಯ್ಯದ್ ಜುನೈದ್ ಪಾಷಾರನ್ನ ನೇಮಿಸಿ ಸರ್ಕಾರ ಆದೇಶಿಸಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲಾ ವಕ್ಫ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ...

ಶಿವಮೊಗ್ಗ | ಅಪ್ರಾಪ್ತ ಬಾಲಕ ವಾಹನ ಚಾಲನೆ; ಮಾಲಿಕರಿಗೆ ₹25,000 ದಂಡ

ಶಿವಮೊಗ್ಗ ನಗರದ ಮೀನಾಕ್ಷಿ ಭವನದ ಬಳಿ ಸಿಪಿಐ ಸಂತೋಷ್ ಕುಮಾರ್ ಅವರ ಕರ್ತವ್ಯದ ವೇಳೆ ಅಪ್ರಾಪ್ತ ಬಾಲಕನೋರ್ವ ವಾಹನ ಚಲಾಯಿಸಿಕೊಂಡು ಬಂದಿದ್ದು, ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಆತನಿಗೆ ನ್ಯಾಯಾಲಯ ₹25,000 ದಂಡ...

ಶಿವಮೊಗ್ಗ | ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪತ್ರಿಕಾ ವಿತರಕರು

ಪತ್ರಿಕಾ ವಿತರಕರ ಸಮಸ್ಯೆಗಳನ್ನು ಬಗೆಹರಿಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಧನ್ಯವಾದ ತಿಳಿಸಿದೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಕಳೆದ ಐದು ವರ್ಷಗಳಿಂದ ಅಸಂಘಟಿತ...

ಸೊರಬ | ಗ್ರಾಮಕ್ಕೆ ಬೋರ್‌ವೆಲ್; ಸಚಿವ ಮಧು ಬಂಗಾರಪ್ಪಗೆ ಶ್ಲಾಘನೆ

ಸೊರಬ ತಾಲೂಕಿನ ಆನವಟ್ಟಿಯ ಕುಬಟೂರು ಗ್ರಾಮದ ಚೆಲುವ ನಗರದಲ್ಲಿ ಕುಡಿಯುವ ನೀರನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ. ಗ್ರಾಮಸ್ಥರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ,...

ಶಿವಮೊಗ್ಗ | ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ; ಸಭೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಜಟಾಪಟಿ

ಸಾಗರದ ಸ್ಥಾಯಿ ಸಮಿತಿ ಆಯ್ಕೆ ಸಂಬಂಧ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಹೈಡ್ರಾಮ ನಡೆದಿದೆ. ಆಡಳಿತರೂಢ ಬಿಜೆಪಿ 11 ಸದಸ್ಯರನ್ನು ಘೋಷಣೆ ಮಾಡಿದ ಬೆನ್ನಲ್ಲೆ ವಿಪಕ್ಷ ಕಾಂಗ್ರೆಸ್‌, ತಮಗೆ ಬಹುಮತ ಇದ್ದು...

ಈ ಹೊತ್ತಿನ ಪ್ರಮುಖ ಸುದ್ದಿ