ಶಿವಮೊಗ್ಗ ಭಾರತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಚುನಾವಣೆಯಲ್ಲಿ ಎಸ್‌ಸಿ ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 35ರ ʼಹೂಕೋಸುʼ ಗುರುತಿಗೆ ಮತ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.ಚುನಾವಣೆ ಕುರಿತು ಪ್ರಕಟಣೆಗೆ ತಿಳಿಸಿರುವ...
ಜಮಾಅತೆ ಇಸ್ಲಾಮಿ ಹಿಂದ್ ಸಾಗರ ಕುರ್‌ಆನ್ ಪ್ರವಚನದ ಸ್ವಾಗತ ಸಮಿತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಪ್ರತಿದಿನ ಸಂಜೆ 7ರಿಂದ 9ರವರೆಗೆ ಸಾರ್ವಜನಿಕವಾಗಿ ಕುರ್‌ಆನ್ ಪ್ರವಚನ ಕಾರ್ಯಕ್ರಮವಿರುತ್ತದೆ. ಅದರಂತೆ ಜನವರಿ 18ರ ಶನಿವಾರ ʼಮಾನವನ...
ಕನ್ನಡ ಮನಸ್ಥಿತಿಯಲ್ಲಿ ಬದಲಾಗಬೇಕಿದೆ. ಮನಸ್ಥಿತಿ ಬದಲಾಗದ ಹೊರತು ಕನ್ನಡ ಅನುಷ್ಠಾನ ಕಷ್ಟ. ಬೆಂಗಳೂರಿನಲ್ಲಿ 30 ಕನ್ನಡ ಕಲಿಕಾ ಕೇಂದ್ರ ಆರಂಭಿಸಲಾಗಿದೆ. ಹೊರ ರಾಜ್ಯದವರಿಗೆ ಕನ್ನಡ ಕಲಿಕೆ ಹೊಸ ಪಠ್ಯಗಳು ಬೇಕಿದೆ ಎಂದು ಕನ್ನಡ...
ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು, ಸ್ಥಳೀಯರು, ವಾಹನ ಸವಾರರು ನಿತ್ಯ ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕಿಕೊಂಡು ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಗೋಪಾಲಗೌಡ ಬಡಾವಣೆ ಬಿ-ಬ್ಲಾಕ್,...
ಶಿವಮೊಗ್ಗದ ಆರ್‌ಟಿಒ ರಸ್ತೆಯಲ್ಲಿರುವ ಪತ್ರಿಕಾ ಭವನದ ಉಸ್ತುವಾರಿ ವಹಿಸಿರುವವರು ಹಣ ವಸೂಲಿ ಮಾಡುತ್ತಿರುವ ಬಗ್ಗೆ ತನಿಖೆ ಮಾಡಬೇಕು. ಜತೆಗೆ ಸರ್ಕಾರದ ಪತ್ರಿಕಾ ಭವನಕ್ಕೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾರ್ಯನಿರತ...
ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರ ಹಿಡಿದು ರಸ್ತೆಯುದ್ದಕ್ಕೂ ಬೈಕ್‌ನಲ್ಲಿ ಓಡಾಡಿದ್ದು, ಸಾರ್ವಜನಿಕರಿಗೆ ಭಯ ಹುಟ್ಟಿಸುವಂತೆ ಮಾಡಿ, ತಮ್ಮ ಬೈಕ್ ದಾಟದಂತೆ ಬೆದರಿಕೆ ಹಾಕುತ್ತಿದ್ದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಿವಮೊಗ್ಗ ನಗರದ ಮಿಳಘಟ್ಟ ಮುಖ್ಯ ರಸ್ತೆಯಿಂದ...
ಹಿರಿಯ ರೈತ ನಾಯಕ ದಲ್ಲೇವಾಲ ಅವರ ಪ್ರಾಣ ಉಳಿಸಲು ಆಗ್ರಹಿಸಿ ಕೇಂದ್ರ ಕೃಷಿ ಸಚಿವರಿಗೆ ಕಪ್ಪು ಬಾವುಟದ ಸ್ವಾಗತ ಕೋರಿ ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆ ನಿರ್ಧರಿಸಿದೆ.
ಕೇಂದ್ರ ಕೃಷಿ ಸಚಿವ...
ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿರುವುದಾಗಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ ಕೆ ತಿಳಿಸಿದ್ದಾರೆ.
ಶಿವಮೊಗ್ಗ ನಗರದ ಕಸ್ತೂರ...
ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಗುತ್ತಿಗೆದಾರರೊಬ್ಬರಿಂದ ₹10,000 ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರ ಪಾಲಿಕೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲೆಕ್ಕ ವಿಭಾಗ(ಅಕೌಂಟ್ ಸೆಕ್ಷನ್)ದಲ್ಲಿರುವ...
ಶಿವಮೊಗ್ಗ ಗ್ರಾಮಾಂತರದ ಹೊಳೆಹೊನ್ನೂರು ಗ್ರಾಮದಲ್ಲಿ ಟೊಮೆಟೊ ಗಿಡ ಕಟ್ಟಲು ಬಳಸುವ ಬಿದಿರಿನ ಕಡ್ಡಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ತಡೆದು ಮಾವಿನಕಟ್ಟೆ ಅರಣ್ಯ ಇಲಾಖೆ ಕಚೇರಿಗೆ ವಾಹನವನ್ನು ತಿರುಗಿಸು ಎಂದ ಅರಣ್ಯ ಇಲಾಖೆ ವಾಹನ...
ಮಹಿಳಾ ಸಿಬ್ಬಂದಿಗಳಿಗೆ ಮಹಿಳಾ ಸುರಕ್ಷತೆಯ ಅರಿವು ಮೂಡಿಸುವ ಮೂಲಕ ಕಾನೂನಿನಲ್ಲಿ ಮಹಿಳೆ ಹಾಗೂ ಮಕ್ಕಳಿಗಿರುವ ವಿಶೇಷ ಹಕ್ಕುಗಳ ಬಗ್ಗೆ ಮತ್ತು ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನೀಷೇಧ ಕಾಯ್ದೆಗಳ ಬಗ್ಗೆ ಪಿಎಸ್ಐ ಸ್ವಪ್ನ ಮಾಹಿತಿ ನೀಡಿದರು.
ಶಿವಮೊಗ್ಗ...