ಅಲ್ಪಸಂಖ್ಯಾತ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಸಚಿವ ಸಂಪುಟದಲ್ಲಿ ಹಾಗೂ ನಿಗಮ ಮಂಡಳಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ನಿರೀಕ್ಷೆಯಂತೆ ಅವಕಾಶಗಳು ಸಿಕ್ಕಿಲ್ಲ. ಈಗಲಾದರೂ ಸಚಿವ ಜಮೀರ್ ಅಹಮದ್...
ಶಿವಮೊಗ್ಗ ನಗರದ ವಿನೋಬನಗರದ ಇಂದಿರಾ ಗಾಂಧಿ ಬಡಾವಣೆಯ 100 ಫೀಟ್ ರಸ್ತೆಯಲ್ಲಿ ಎಪಿಎಂಸಿ ಮಾರುಕಟ್ಟೆ ಎದುರು ಒಂದು ಸಣ್ಣ ಮನೆಯಲ್ಲಿ ವಾಸಿಸುತ್ತಿರುವ ಒಂದು ಕುಟುಂಬದ ಸದಸ್ಯರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಒಂದು ಹೊತ್ತು...
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮದ್ಯದಂಗಡಿ(ಬಾರ್) ಬಳಿ 6 ಮಂದಿ ಸ್ನೇಹಿತರು ಜೊತೆಗೂಡಿ ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದ್ದು, ಮಾರಕಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ....
‘ಮನುಷ್ಯ ಬದುಕಿನ ತಾತ್ವಿಕತೆಗೆ ‘ಬದುಕಲಾರದ ಬಲವಂತರು’ ಕೃತಿ ಮುಖಾಮುಖಿ ಆಗುತ್ತದೆ. ಯಕಃಶ್ಚಿತ ಕಾರಣಕ್ಕೂ ದಾರುಣಗಳು ನಡೆದು ಹೋಗುತ್ತವೆ ಎಂಬುದನ್ನು ಕಾದಂಬರಿಯ ಲೇಖಕಿ ಎಂ.ಪಿ.ಉಮಾದೇವಿ ತೋರಿಸಿದ್ದಾರೆ’ ಎಂದು ಧಾರವಾಡದ ಪ್ರಾಧ್ಯಾಪಕಿ, ಲೇಖಕಿ ಪ್ರೊ.ವಿನಯಾ ಒಕ್ಕುಂದ...
ಸಹೋದರರ ನಡುವೆ ಜಗಳವುಂಟಾಗಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಮ್ಮನ ಭೀಕರ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಗಿರೀಶ್(30) ಕೊಲೆಯಾದ...
ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ಪತ್ರಕರ್ತ ಶಶಿಧರ್ ನಿಧನರಾಗಿದ್ದು, ಕಳೆದ ಎರಡು ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ಮೆದುಳು ನಿಷ್ಕ್ರಿಯೆಗೆ ಒಳಗಾಗಿ ಮೃತಪಟ್ಟಿದ್ದಾರೆ.
ಮೃತ ಶಶಿಧರ್(39) ಮ್ಯಾಕ್ಸ್ ಆಸ್ಪತ್ರೆಯಲ್ಲಿ ಇಂದು 5:45ರ...
ರಾಜ್ಯಾದ್ಯಂತ ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಇಬ್ಬರು ಡಿವೈಎಸ್‌ಪಿ ಮತ್ತು ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಯಾದರೆ, ಒಬ್ಬರಿಗೆ ಪಿಎಸ್ಐನಿಂದ ಪಿಐಗೆ ಬಡ್ತಿ ದೊರೆತಿದೆ.
ತೀರ್ಥಹಳ್ಳಿಯಲ್ಲಿ ಇಬ್ಬರು ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ. ಡಿವೈಎಸ್‌ಪಿ ಗಜಾನನ...
ಕೈ ಚೀಲದಲ್ಲಿ ನವಜಾತ ಶಿಶು ಪತ್ತೆಯಾಗಿರುವ ಅಮಾನವೀಯ ಘಟನೆ ಶಿವಮೊಗ್ಗ ಹೊರವಲಯದ ಶ್ರೀರಾಮ್ ಪುರ ಮೇಲ್ಸೇತುವೆ ಬಳಿ ನಡೆದಿದೆ.
ವೃದ್ಧೆ ಮಲ್ಲಿಕಮ್ಮ ಮಗುವನ್ನು ರಕ್ಷಿಸಿ, ಸ್ಥಳೀಯರ ಸಹಾಯದಿಂದ ಮಕ್ಕಳ ರಕ್ಷಣಾ ಸಮಿತಿಗೆ ವಿಷಯ ಮುಟ್ಟಿಸಿದ್ದಾರೆ....
ಸಿಡಿಮದ್ದು ಸ್ಫೋಟಗೊಂಡು ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಬಾಲಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತುಂಗಾನದಿ ದಡದಲ್ಲಿ ನಡೆದಿದೆ.
ತೇಜು ಎಂಬ ಬಾಲಕನಿಗೆ ಮೈಕೈ ಹಾಗೂ ಮುಖಕ್ಕೆ ಗಾಯಗಳಾಗಿದ್ದು, ಕಣ್ಣುಗಳಿಗೆ...
ಸೌತ್ ಇಂಡಿಯನ್ ಅಕಾಡೆಮಿ ಸಂಸ್ಥೆಯ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಶಿವಮೊಗ್ಗ ನಗರದ ಬಿ ಎಚ್ ರಸ್ತೆಯಲ್ಲಿರುವ ತಮಿಳು ಶಾಲೆಯ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಗರದ...
ಶಿವಮೊಗ್ಗದ ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆಗೆ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಮಂಜುಳ ಆರ್ ನಾಮಪತ್ರ ಸಲ್ಲಿಸಿದರು.
ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜನವರಿ...
ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಅನರ್ಹ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ಗುರುತಿಸಿ ಕೂಡಲೇ ರದ್ದುಗೊಳಿಸಬೇಕು ಎಂದು ʼಅಸಂಘಟಿತ ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರʼ ಜಿಲ್ಲಾಧ್ಯಕ್ಷ ಚನ್ನವೀರಪ್ಪ ನೇತೃತ್ವದಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರಿಗೆ...