ಶಿವಮೊಗ್ಗ

ಶಿವಮೊಗ್ಗ | ಮಾರುತಿ ಓಮ್ನಿ ಕಾರಿಗೆ ಬೆಂಕಿ; ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯ

ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮಾರುತಿ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶಿವಮೊಗ್ಗದ ಇಮಾಮ್ ಬಾಡಾ ನಿವಾಸಿಯಾಗಿರುವ ಮೊಹಮದ್ ಸನಾ ಉಲ್ಲಾ ಎಂಬುವವರು...

ಶಿವಮೊಗ್ಗ | ಫೇಸ್‍ಬುಕ್‌ನಲ್ಲಿ ಪರಿಚಯವಾದ ಸ್ನೇಹ: ಠಾಣೆಯಲ್ಲಿ ದೂರು-ಪ್ರತಿದೂರು

ಫೇಸ್ಬುಕ್‌ನಲ್ಲಿ ಪರಿಚಯಯವಾದ ಸ್ನೇಹ,ಸಲುಗೆ ಪಡೆದು, ನಂತರ ವಾಟ್ಸಪ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ...

ಶಿವಮೊಗ್ಗ | ಕನ್ನಡ ನೆಲದಲ್ಲಿ ಹುಟ್ಟುವುದೇ ಪುಣ್ಯ: ಅಭಿನವ ಚನ್ನಬಸವ ಸ್ವಾಮೀಜಿ

ಕನ್ನಡ ಭಾಷೆಯಲ್ಲಿ ಮತ್ತು ಕನ್ನಡ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ದೇಶವನ್ನಾಳುವ ಉತ್ತಮ ಪ್ರಜೆಗಳಾಗುತ್ತಾರೆ. ಕನ್ನಡ ನೆಲದಲ್ಲಿ ಹುಟ್ಟುವುದೇ ಒಂದು ಪುಣ್ಯ ಎಂದು ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮಿಗಳು ಅಭಿಪ್ರಾಯ...

ಸಾಗರ | ಗ್ರಾಮೀಣ ಭಾಗದ ಕಾಲೇಜು ಕೂಡ ಅಭಿವೃದ್ಧಿ ಹೊಂದಬೇಕು: ರಾಬರ್ಟ್ ಡಿಕೋಸ್ಟ

ವಿದ್ಯಾರ್ಥಿಗಳ ಜೀವನ ಸಿಗುವುದು ಒಮ್ಮೆಲೆ ಮಾತ್ರ. ಅದನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಯಡೇಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಬರ್ಟ್ ಡಿಕೋಸ್ಟ ತಿಳಿಸಿದರು. ಜ್ಞಾನ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ...

ಶಿವಮೊಗ್ಗ | ಸರ್ಕಾರಿ ನೌಕರರ ಸಂಘದ ಚುನಾವಣೆ; ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟ

ಸರ್ಕಾರಿ ನೌಕರರ ವಲಯದಲ್ಲಿ ತೀವ್ರ ಕುತೂಹಲ ಕೆರಳಿದ್ದ ಶಿವಮೊಗ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಶನಿವಾರ ನಡೆದಿದ್ದು, ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲಾ ಘಟಕದ 30 ಮಂದಿ...

ತೀರ್ಥಹಳ್ಳಿ | ತಾಲೂಕು ಬಗರ್‌ಹುಕುಂ ಸಕ್ರಮೀಕರಣ ಸಮಿತಿಗೆ ಬಿ.ಕೆ.ವಾದಿರಾಜ ಸೇರಿ ಮೂರು ಮಂದಿ ನೇಮಕ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಬಗರ್ ಹುಕುಂ ಭೂಮಿ ಮಂಜೂರಾತಿ ಸಮಿತಿಗೆ ತೀರ್ಥಳ್ಳಿಯ ಹಿರಿಯ ಕಾಂಗ್ರೆಸ್ಸಿಗರು ತಾಲೂಕಿನಲ್ಲಿ ಮನೆ ಮಾತಾಗಿರುವ ಬಿ.ಕೆ .ವಾದಿರಾಜ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಇವರೊಂದಿಗೆ ತೀರ್ಥಹಳ್ಳಿಯ ನವೀನ್...

ಶಿವಮೊಗ್ಗ | ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್: ಎಫ್ಐಆರ್ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್‌‌ ನೀಡಿದವರ ವಿರುದ್ಧ ಶಿವಮೊಗ್ಗ ಜಿಲ್ಲೆಯ ತೀರ್ಥಹಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಾರ್ವಜನಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸೇವೆ...

ಶಿವಮೊಗ್ಗ | ಎಲ್ಲೆಂದರಲ್ಲಿ ಕಸದ ರಾಶಿ; ಸ್ಥಳೀಯರು, ಪಾಲಿಕೆ ಅಧಿಕಾರಿಗಳ ಅಭಿಪ್ರಾಯಗಳೇನು?

ಶಿವಮೊಗ್ಗ ನಗರದ ಬಹುಭಾಗಗಳಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿರುವುದರಿಂ ದಿನದಿಂದ ದಿನಕ್ಕೆ ಕಸದ ರಾಶಿ ಹೇರಳವಾಗುತ್ತಲೇ ಇದೆ. ನಗರದ ಗಾಂಧಿ ಬಜಾರ್ ವಾರ್ಡ್ ನಂಬರ್ 22, 23 ಪೂರ್ವ ಮತ್ತು ಪಶ್ಚಿಮ ಪ್ರದೇಶ ವ್ಯಾಪಾರ...

ಶಿವಮೊಗ್ಗ | ಆಸ್ಪತ್ರೆಯ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವವರ ಮಗು ಅಯಾನ್(3 ವರ್ಷ)...

ಶಿವಮೊಗ್ಗ | ಭಗವಾನ್ ಬಿರ್ಸಾ ಮುಂಡಾ ಜಯಂತಿ

ಬ್ರಿಟಿಷರು ಭಾರತೀಯರ ಮೇಲೆ ದಬ್ಬಾಳಿಕೆ ಮಾಡಲು ಶುರು ಮಾಡಿದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಸಿಡಿದೆದ್ದ ಒಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯೇ ಭಗವಾನ್ ಬಿರ್ಸಾ ಮುಂಡಾರವರು ಎಂದು ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ...

ಶಿವಮೊಗ್ಗ | ಸಾಲ ಬಾಧೆ; ರೈತ ಆತ್ಮಹತ್ಯೆ

ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೇರುಬೀಸು ಗ್ರಾಮದ ರೈತನೊಬ್ಬ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಮಚಂದ್ರಪ್ಪ (42) ಆತ್ಮಹತ್ಯೆಗೆ ಶರಣಾದ ರೈತ. ರೈತ ರಾಷ್ಟ್ರಿಕೃತ ಬ್ಯಾಂಕ್‌ಗಳಲ್ಲಿ...

ಶಿವಮೊಗ್ಗ | ಕೋಮುದ್ವೇಷ ಭಾಷಣ: ಈಶ್ವರಪ್ಪ ವಿರುದ್ಧ ಎಫ್‌ಐಆರ್

ಕೋಮುದ್ವೇಷ ಪ್ರಚೋದಿಸುವ ಹೇಳಿಕೆ ನೀಡಿದ ಆರೋಪ ಮೇಲೆ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ. ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ