ಶಿವಮೊಗ್ಗ

ಈ ದಿನ ಇಂಪ್ಯಾಕ್ಟ್‌ | ಶಿಕ್ಷಕನ ಎಡವಟ್ಟಿಂದ ವಿದ್ಯಾರ್ಥಿಯ ಎದೆ ಭಾಗದ ಮೂಳೆ ಮುರಿತ; ಬಿಇಒ ರಮೇಶ್ ಪೋಷಕರಿಗೆ ಪರಿಹಾರ ಕೊಡಿಸಿದ್ದಾದರೂ ಹೇಗೆ?

ಶಿವಮೊಗ್ಗ ನಗರದ ಗೋಪಾಳ ಬಡಾವಣೆಯಲ್ಲಿರುವ ಇಂಡೋ ಕಿಡ್ಸ್(ಸಿದ್ದಾರ್ಥ ಇನ್ಸ್ಟಿಟ್ಯೂಟ್ ಸಮೂಹ ಸಂಸ್ಥೆ) ಶಾಲೆಯೊಂದರ ಶಿಕ್ಷಕನ ಎಡವಟ್ಟಿಂದ ವಿದ್ಯಾರ್ಥಿ ಹೃದಯ ಭಾಗದ ಮೂಳೆ ಬಿರುಕು ಬಿಟ್ಟಿದ್ದು, ಅನಾರೋಗ್ಯಕ್ಕೆ ತುತ್ತಾಗಿತ್ತು. ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ...

ಶಿವಮೊಗ್ಗ | ಅಕ್ರಮವಾಗಿ ಮದ್ಯ ಮಾರಾಟ ದಂಧೆಯಿಂದ ಹಳ್ಳಿ ಹಳ್ಳಿಯಲ್ಲೂ ಅಶಾಂತಿ ಸೃಷ್ಟಿ: ಹೋನಗೋಡು ರತ್ನಾಕರ

ಸಾಗರ ತಾಲೂಕಿನಲ್ಲಿ ಮದ್ಯ ಮಾರಾಟ ಮಳಿಗೆ(ಬಾರ್)‌ 24 ಗಂಟೆಯೂ ತೆರದೇ ಇರುತ್ತದೆ. ಶಾಸಕರ ಹಿಂಬಾಲಕರು ಹಳ್ಳಿ ಹಳ್ಳಿಗೂ ಬಾಕ್ಸ್‌ಗಟ್ಟಲೆ ಮದ್ಯವನ್ನು ಸಾಗಿಸುತ್ತಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಹಳ್ಳಿ ಹಳ್ಳಿಯಲ್ಲೂ ಅಶಾಂತಿ...

ಜೋಗದಲ್ಲಿ ಪಂಚತಾರಾ ಹೋಟೆಲ್: ಅರಣ್ಯ ರಕ್ಷಣೆ ಬದಿಗೊತ್ತಿ ಲಾಭಕ್ಕೆ ಜೋತುಬಿದ್ದ ಸರ್ಕಾರ

ಜೋಗ ಅರಣ್ಯ ಪ್ರದೇಶವು ಶರಾವತಿ ಕಣಿವೆಯ ಭಾಗವಾಗಿದೆ. ಈಗಾಗಲೇ, ಜಲ ವಿದ್ಯುತ್, ಜಲಾಶಯ, ಹೆದ್ದಾರಿ, ರೈಲು ಮತ್ತಿತರ ಯೋಜನೆಗಳಿಂದ ಶರಾವತಿ ಕಣಿವೆ ಒತ್ತಡಕ್ಕೆ ಸಿಲುಕಿದೆ. ಈಗ, ಪಂಚತಾರಾ ಹೋಟೆಲ್‌ ಕೂಡ ಅದೇ ಕಣಿವೆಯಲ್ಲಿ...

ಶಿವಮೊಗ್ಗ | ಸೈಬರ್ ಕ್ರೈಂ ಅಪರಾಧಗಳು ಹೆಚ್ಚಳ; ಮಹಿಳೆಯರಿಗೆ ರಕ್ಷಣೆ ಕುರಿತು ಪಿಎಸ್‌ಐ ಭಾರತಿ ಸಲಹೆ

ಸೈಬರ್ ಕ್ರೈಂ ಹಾಗೂ ಹಣದ ವಿಷಯಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಸೈಬರ್ ಕ್ರೈಂ ಅಪರಾಧಗಳು ಹೆಚ್ಚಾಗುತ್ತಿರುವ ಕಾರಣ ಮಹಿಳೆಯರಿಗೆ ಹಲವಾರು ರಕ್ಷಣೆ, ಸುರಕ್ಷತೆ ವ್ಯವಸ್ಥೆಗಳಿವೆ. ಅದನ್ನು ಬಳಸಿಕೊಳ್ಳುವ ಮುಖಾಂತರ ಎಚ್ಚರದಿಂದ ಇರಬೇಕು ಎಂದು...

ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಆರೋಪಿ ಪರಾರಿ

ಶಿವಮೊಗ್ಗ ಜಿಲ್ಲೆಯ ಸಾಗರದ ವರದಹಳ್ಳಿ ರಸ್ತೆಯಲ್ಲಿರುವ ವನಶ್ರೀ ವಸತಿ ವಿದ್ಯಾಲಯದ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ವಿರುದ್ಧ ಮತ್ತೊಂದು ಪೋಕ್ಸೊ ಕಾಯ್ದೆಯ ಜತೆಗೆ ದಲಿತ ದೌರ್ಜನ್ಯ ಪ್ರಕರಣವನ್ನು ದಾಖಲಿಸಲಾಗಿದೆ. ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ದಲಿತ ಸಮುದಾಯಕ್ಕೆ...

ಶಿವಮೊಗ್ಗ | ‘ಚಕ್ರಾ–ಸಾವೇಹಕ್ಲು’ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ ನೀಡಿ: ಹೋರಾಟಗಾರರ ಆಗ್ರಹ

ಚಕ್ರಾ–ಸಾವೇಹಕ್ಲು ಮುಳುಗಡೆಯ ಮೂಲ ಸಂತ್ರಸ್ತರ ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿ ರೈತರೊಂದಿಗೆ ಶೀಘ್ರ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸೋಶಿಯಲ್‌ ಜಸ್ಟಿಸ್‌ ಪಬ್ಲಿಕ್‌ ಪ್ರಾಬ್ಲಮ್‌ ಸಂಘಟನೆಯ ಪ್ರಮುಖ ರಿಯಾಜ್‌ ಅಹ್ಮದ್‌...

ಶಿವಮೊಗ್ಗ | ಸಾರ್ವಜನಿಕರಿಗೆ ಲಭ್ಯವಾಗದ ಇ-ಶೌಚಾಲಯ, ಕ್ಯಾಬಿನ್ ಶೌಚಾಲಯ; ಸ್ಥಳೀಯರ ಆಕ್ರೋಶ

ಇ-ಶೌಚಾಲಯ ಹಾಗೂ ಕ್ಯಾಬಿನ್ ಶೌಚಾಲಯಗಳು ಸಾರ್ವಜನಿಕರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ, ಸ್ಮಾರ್ಟ್ ಸಿಟಿ ಅಡಿಯಲ್ಲಿ 24 ಇ-ಟಾಯ್ಲೆಟ್(ಇ -ಶೌಚಾಲಯ) ಮತ್ತು 9 ಕ್ಯಾಬಿನ್ ಶೌಚಾಲಯ ನಿರ್ಮಿಸಿದ್ದು, ಶೌಚಾಲಯಗಳು ಉದ್ಘಾಟನೆಯಾದ ದಿನದಿಂದ ಇಂದಿಗೂ...

ಶಿವಮೊಗ್ಗ | ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಜನಾಬ್ ಅಬ್ದುಲ್ ವಾಜಿದ್ ಸಾಬ್‌ ವಿಧಿವಶ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಹಾಗೂ ಮಸೀದಿಯ ನಿರ್ವಾಹಕರಾಗಿ ಕಳೆದ 40 ವರ್ಷಗಳು ಸೇವೆ ಸಲ್ಲಿಸಿದಂತಹ ಜನಾಬ್ ಅಬ್ದುಲ್ ವಾಜಿದ್ ಸಾಬ್...

ಶಿವಮೊಗ್ಗ | ಬಿ.ಆರ್.ಅಂಬೇಡ್ಕರ್ ಕ್ರಾಂತಿ ಸೇನೆಗೆ ಇಮ್ರಾನ್ ಪರ್ವೀನ್ ನೇಮಕ

ಡಾ. ಬಿ.ಆರ್.ಅಂಬೇಡ್ಕರ್ ಕ್ರಾಂತಿ ಸೇನೆಗೆ ಇಮ್ರಾನ್ ಪರ್ವೀನ್ ಅವರನ್ನು ಡಾ. ಬಿ ಆರ್ ಅಂಬೇಡ್ಕರ್ ಕ್ರಾಂತಿ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಅಶೋಕ್ ಛಲವಾದಿ ನೇಮಕ ಮಾಡಿ, ಆದೇಶಿಸಿದ್ದಾರೆ. ಕರ್ನಾಟಕ ರಾಜ್ಯಾಧ್ಯಕ್ಷರಾದ ರವಿತೇಜ ಭೀಮರಾವ್ ಅವರು...

ಸಾಗರ | ಆಟೋ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟ ಘಟನೆ ನಡೆದಿದೆ.ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು,...

ಶಿವಮೊಗ್ಗ | ಬಿಸಿ ಚಹಾ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ನಿಧನ

ಮೈಮೇಲೆ ಬಿಸಿ ಚಹಾ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನಗರ ಸಮೀಪದ ಹಿರಿಮನೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ವೆನ್‌ಲಾಕ್...

ಆನಂದಪುರ | ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕೆರೆಗೆ ಬಿದ್ದು ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೀಳಾಲಗುಂಡಿಯಲ್ಲಿರುವ ಕೆರೆಗೆ ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಕೋಣೆಹೊಸೂರಿನ ನಿವಾಸಿಯಾದ ಗಾಯಿತ್ರಮ್ಮ ಪಾಂಡುರಂಗಪ್ಪ (...

ಈ ಹೊತ್ತಿನ ಪ್ರಮುಖ ಸುದ್ದಿ