ಶಿವಮೊಗ್ಗ

ಶಿವಮೊಗ್ಗ | ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ಗಾಯ

ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಚಲಿಸುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಕಾರು ಚಾಲಕ ಪರಾರಿಯಾಗಿದ್ದಾನೆ. ದಾಸಕೊಪ್ಪದ ನಿವಾಸಿಗಳಾದ ಗಣಪತಿ ಮತ್ತು ವಾಸು ಎಂಬುವವ ಅಪಘಾತಕ್ಕೀಡಾಗಿದ್ದು, ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಬೈಕಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ...

ಶಿವಮೊಗ್ಗ | ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕಿಳಿದ ಬಸ್; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಹೊಸಗುಂದ ತಿರುವಿನ ಬಳಿ ಗಜಾನನ ಕಂಪನಿಯ ಖಾಸಗಿ ಬಸ್ ಅಪಘಾತವಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಚಾಲಕನ ನಿಯಂತ್ರಣ...

ಭದ್ರಾವತಿ | ಸಮಸ್ಯೆಗಳ ಬಗ್ಗೆ ಹೋರಾಟಕ್ಕೆ ರೈತ ಸಂಘಟನೆಯನ್ನು ಬಲಪಡಿಸಬೇಕು: ಹೆಚ್‌. ಆರ್ ಬಸವರಾಜಪ್ಪ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದ ರೈತ ಸಂಘದ ಗ್ರಾಮ ಘಟಕದ ನಾಮಫಲಕವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್‌. ಆರ್ ಬಸವರಾಜಪ್ಪನವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ...

ಆನಂದಪುರ | ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗದಲ್ಲಿ ನಡೆದ 17 ವರ್ಷದ ವಯೋಮಿತಿ ಒಳಗಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದಂತಹ ಸಾಗರ ತಾಲೂಕಿನ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.. 4×100 ರಿಲೇಯಲ್ಲಿ ಬೃಂದಾ, ಐಶ್ವರ್ಯ, ದೀಪಿಕಾ,...

ಶಿವಮೊಗ್ಗ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಬೀಳುವ ಹಂತಕ್ಕೆ ತಲುಪಿದ್ದ ಬೃಹತ್ ಮರಕ್ಕೆ ಮುಕ್ತಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಿಂದ ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲಿ ಒಂದು ಬೃಹತ್ತಾದ ಒಣಗಿದ ಮರ ಬೀಳುವ ಹಂತಕ್ಕೆ ತಲುಪಿತ್ತು. ಅಪಾಯದ ಸ್ಥಿತಿಯಲ್ಲಿರುವ ಮರವನ್ನು ತೆರವುಗೊಳಿಸುವಂತೆ ಸಾರ್ವಜನಿಕರು...

87ನೇ ಕನ್ನಡ ಸಾಹಿತ್ಯ ಸಮ್ಮೇಳನ; ಶಿವಮೊಗ್ಗ ಪ್ರವೇಶಿಸಿದ ಕನ್ನಡ ರಥಯಾತ್ರೆ

87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು ರಾಜ್ಯದ ವಿವಿಧ ತಾಲೂಕುಗಳಿಗಲ್ಲಿ ಸಂಚರಿಸಿ ಸೋಮವಾರ ಮಧ್ಯಾಹ್ನ ಶಿವಮೊಗ್ಗ ನಗರವನ್ನು ಪ್ರವೇಶಿಸಿತು. ಜಿಲ್ಲಾಡಳಿತ, ತಾಲೂಕು ಆಡಳಿತ, ಕನ್ನಡ ಮತ್ತು...

ಶಿವಮೊಗ್ಗ | ಮಲೆನಾಡ ಜನರ ಅಚ್ಚುಮೆಚ್ಚಿನ ಸಹಕಾರ ಸಾರಿಗೆ ಬಸ್ ಮತ್ತೊಮ್ಮೆ ರಸ್ತೆಗೆ

ಮಲೆನಾಡ ಜನರಿಗೆ ಅದೊಂದು ಹೆಸರು ಸಹಕಾರ ಸಾರಿಗೆ ಬಸ್ ಮರೆಯಲಾಗದ ಹೆಸರೆಂದರೆ ತಪ್ಪಾಗಲಾರದು. ಹೌದು ಪ್ರತಿನಿತ್ಯ ಮಲೆನಾಡಿನ ಬಹುತೇಕ ಹಳ್ಳಿಗಳಲ್ಲಿಯೂ ಓಡಾಟ ನಡೆಸಲು ಇದ್ದಂತಹ ಬಸ್‌ ಸಹಕಾರ ಸಾರಿಗೆ. ಈ ಹೆಸರಿಗೆ ಒಂದು...

ಶಿವಮೊಗ್ಗ | ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪನವರ ಜನ್ಮದಿನಾಚರಣೆ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಕೇವಲ ರಾಜಕಾರಣಿ ಮಾತ್ರವಷ್ಟೇ ಅಲ್ಲದೆ ಸಮಾಜವಾದಿ‌ ನಾಯಕ, ನ್ಯಾಯವಾದಿ, ಕ್ರೀಡಾಪಟು, ಹಾಡುಗಾರ, ಸಂಗೀತ ವಿದ್ವಾಂಸ, ಶಿಕ್ಷಣಪ್ರೇಮಿಯಾಗಿದ್ದು, ವೈವಿಧ್ಯಮಯ ವ್ಯಕ್ತಿತ್ವ ಹೊಂದಿದ್ದ ನಾಡಿನ ಅತ್ಯಂತ ಜನಪ್ರಿಯ ನಾಯಕ...

ಶಿವಮೊಗ್ಗ | ಮರಕುಂಬಿ ಪ್ರಕರಣಕ್ಕೆ ಐತಿಹಾಸಿಕ ತೀರ್ಪು ನೀಡಿರುವುದು ಸ್ವಾಗತಾರ್ಹ: ಎಂ ಗುರುಮೂರ್ತಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ್ ಅವರು ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಕರ್ನಾಟಕ ದಲಿತ ಸಂಘರ್ಷ...

ಶಿವಮೊಗ್ಗ | ಪೊಲೀಸ್ ಸಮುದಾಯ ಭವನ ಉದ್ಘಾಟಿಸಿದ ಗೃಹ ಸಚಿವ ಪರಮೇಶ್ವರ್

ಶಿವಮೊಗ್ಗ ಜಿಲ್ಲೆಯ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನವನ್ನು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ಶನಿವಾರ ಉದ್ಘಾಟನೆ ಮಾಡಿದರು. ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ, ಡಿ.ಎ.ಆರ್ ಆವರಣದಲ್ಲಿ ₹3.75 ಕೋಟಿ...

ಶಿವಮೊಗ್ಗ | ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ: ಟೆಲಿಕ್ಸ್ ರವಿಕುಮಾರ್

ಸಮಾಜವಾದಿ ಚಿಂತನೆಗಳಿಂದ ರಾಜಕಾರಣಕ್ಕೆ ಬಂದು, ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ. ಇವರು ಕರ್ನಾಟಕದ ಕಾರ್ಲ್ ಮಾರ್ಕ್ಸ್ ಎಂದೇ ಹೇಳಬಹುದು ಎಂದು ಪತ್ರಕರ್ತ ಟೆಲಿಕ್ಸ್ ರವಿಕುಮಾರ್ ಅಭಿಪ್ರಾಯಪಟ್ಟರು. ಶಿವಮೊಗ್ಗ ಜಿಲ್ಲೆಯ ಸೊರಬದ ರಾಜಕುಮಾ‌ರ್ ರಂಗಮಂದಿರದಲ್ಲಿ ಮಾಜಿ...

ಶಿವಮೊಗ್ಗ | ಟೋಲ್‌ಗೇಟ್ ನಿರ್ಮಾಣ: ಚೆನ್ನಕೊಪ್ಪ ಗ್ರಾಮಸ್ಥರಿಂದ ವಿರೋಧ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್‌ಗೇಟ್ ನಿರ್ಮಿಸಲು ತಯಾರಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆ ಆನಂದಪುರ ಹೋಬಳಿಯ ಗಿಳಾಲಗುಂಡಿ ವ್ಯಾಪ್ತಿಯ ಚೆನ್ನಕೊಪ್ಪ ಗ್ರಾಮದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಚೆನ್ನಕೊಪ್ಪ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ರೈತರು...

ಈ ಹೊತ್ತಿನ ಪ್ರಮುಖ ಸುದ್ದಿ