ಶಿವಮೊಗ್ಗ

ಶಿವಮೊಗ್ಗ | ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ

ಮಧ್ಯಮಭಾಗದ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯ ರೋಗಿ ಒಬ್ಬರ ಹೃದಯಕ್ಕೆ "ಆರಬೈಟಲ್ ಅಥೆರೆಕ್ಟಮಿ" ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಮೆಟ್ರೋ ಆಸ್ಪತ್ರೆಯ ಅಧ್ಯಕ್ಷ ಡಾ ಲಕ್ಷ್ಮೀನಾರಾಯಣ ಆಚಾರ್ ತಿಳಿಸಿದರು. ಶಿವಮೊಗ್ಗ...

ಶಿವಮೊಗ್ಗ | ಮುಡಾ ಪ್ರಕರಣ ಮುಚ್ಚಿಹಾಕಲು ಸಿದ್ದರಾಮಯ್ಯರಿಂದ ಜಾತಿಗಣತಿ: ಕೆ ಎಸ್ ಈಶ್ವರಪ್ಪ ಅನುಮಾನ

ಮುಡಾ ಪ್ರಕರಣವನ್ನು ಮರೆತು ಬೇರೆಡೆ ಗಮನ ಸೆಳೆಯುವಂತೆ ಮಾಡಲು ಸಿಎಂ ಸಿದ್ದರಾಮಯ್ಯನವರು ಜಾತಿ ಗಣತಿಯನ್ನು ಸ್ವಾಗತಿಸುತ್ತೇನೆ ಎಂದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ರಾಷ್ಟ್ರ ಬಳಗದ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ...

ಶಿವಮೊಗ್ಗ | ಆನೆ ದಾಳಿಗೆ ರೈತ ಬಲಿ; ₹25 ಲಕ್ಷ ಪರಿಹಾರ ರೈತ ಸಂಘ ಆಗ್ರಹ

ಆನೆ ದಾಳಿಗೆ ರೈತ ಬಲಿಯಾಗಿದ್ದು, ಸರ್ಕಾರ ಆತನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ...

ಶಿವಮೊಗ್ಗ | ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಆಹಾರ ಮತ್ತು ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ ಮಾತ್ರವಲ್ಲ, ಹಳಸಲು ತಂತ್ರಜ್ಞಾನ ಎನ್ನುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಕುಲಾಂತರಿ ಉಚ್ಚಾಟನೆ ಮಾಡಬೇಕು, ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಆಗ್ರಹಿಸಿ...

ಸಿಎಂ ಸಿದ್ಧರಾಮಯ್ಯ ಬೆಂಬಲಿಸಿ ಅಹಿಂದ ಸಂಘಟನೆಯಿಂದ ಇಂದು ‘ಶಿಕಾರಿಪುರ’ ಬಂದ್‌ಗೆ ಕರೆ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಇದನ್ನು ಖಂಡಿಸಿ ಸೆ.26ರಂದು(ಇಂದು) ಶಿಕಾರಿಪುರ ಪಟ್ಟಣವನ್ನು ಸಂಪೂರ್ಣವಾಗಿ ಬಂದ್ ಮಾಡಲು ತಾಲೂಕು ಅಹಿಂದ ಸಂಘಟನೆ ಕರೆ ನೀಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ...

ಶಿವಮೊಗ್ಗ | ʼಈ ದಿನʼ ವರದಿಗೆ ಎಚ್ಚೆತ್ತ ಅಧಿಕಾರಿಗಳು; ನ್ಯೂಮಂಡ್ಲಿ ಉರ್ದು ಶಾಲೆಗೆ ಬಿಇಒ ಭೇಟಿ, ಸಮಸ್ಯೆ ಬಗೆಹರಿಸುವ ಭರವಸೆ

ಶಿವಮೊಗ್ಗ ನಗರದ ನ್ಯೂಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಉರ್ದು ಶಾಲೆಯಲ್ಲಿ ಎಲ್‌ಕೆಜಿಯಿಂದ ಎಂಟನೇ ತರಗತಿವರೆಗೆ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ವರ್ಷದಲ್ಲಿ 160ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಕನ್ನಡ ಶಾಲೆಯಲ್ಲಿ 200ಕ್ಕೂ...

ಶಿವಮೊಗ್ಗ | ಸೌಹಾರ್ದ ಸಮಿತಿಯಿಂದ ಗಣಪತಿಗೆ ಮಾಲಾರ್ಪಣೆ

ಶಿವಮೊಗ್ಗ ನಗರದ ಕೋಟೆ ಆಂಜನೇಯ ದೇವಸ್ಥಾನ ಪಕ್ಕದಲ್ಲಿರುವ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣಪತಿಗೆ ಎಲ್ಲ ಧರ್ಮದವರೂ ಒಗ್ಗೂಡಿ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದ್ದು, ಸೌಹಾರ್ದತೆ ಮೆರೆದಿದ್ದಾರೆ. ನಮ್ಮ ನಡಿಗೆ ಶಾಂತಿ...

ಶಿವಮೊಗ್ಗ | ಸರ್ಕಾರಿ ಶಾಲೆಯಲ್ಲಿ ನೀರಿಗೆ ಹಾಹಾಕಾರ; ಮನವಿಗೂ ಸ್ಪಂದಿಸದ ಶಿಕ್ಷಣ ಇಲಾಖೆ, ಅಧಿಕಾರಿಗಳು

300ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಕುಡಿಯಲು, ಶೌಚಾಲಯಕ್ಕೆ ನೀರಿಲ್ಲ. ನೀರಿಗೆ ಹಾಹಾಕಾರ ಉಂಟಾಗಿರುವುದು ಶಿವಮೊಗ್ಗ ನಗರದಲ್ಲಿರುವ ಶಾಲೆಗಳ ದುಃಸ್ಥಿತಿ. ಶಿವಮೊಗ್ಗ ನಗರದ ನ್ಯೂಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...

ಶಿವಮೊಗ್ಗ | ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದು ಅವೈಜ್ಞಾನಿಕ: ರೈತ ಸಂಘ

ಬೆಂಗಳೂರಿಗೆ ಶರಾವತಿ ನದಿ ನೀರನ್ನು ಹರಿಸುವ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ₹800 ಕೋಟಿ ವೆಚ್ಚದಲ್ಲಿ ಬಹುದೊಡ್ಡ ಕಾಮಕಾರಿ ಮಾಡಲು ಹೊರಟಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದ ಮಲೆನಾಡಿನ ಜನರಿಗೆ ವಂಚನೆಯಾಗುತ್ತದೆ ಎಂದು...

ಶಿವಮೊಗ್ಗ | ಕೌಟುಂಬಿಕ ಕಲಹಕ್ಕೆ ಮಹಿಳೆಗೆ ವಿಷ ಕುಡಿಸಿ ಕೊಲೆಗೆ ಯತ್ನ; ನಾಲ್ವರ ಬಂಧನ

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಹಿಳೆಯೊಬ್ಬರಿಗೆ ವಿಷ ಕುಡಿಸಿ ಕೊಲ್ಲಲು ಯತ್ನಿಸಿರುವ ಘಟನೆ ನಡೆದಿದ್ದು, ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭದ್ರಾವತಿ ನಗರದ ದಾನವಾಡಿಯ ಜಯಲಕ್ಷ್ಮಿ ಮತ್ತು ಚರಣ್ ಕಳೆದ ಮೂರು ವರ್ಷಗಳ ಹಿಂದೆ...

ಶಿವಮೊಗ್ಗ | ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿ ರದ್ದುಪಡಿಸಬೇಕು: ಎಚ್ ಆರ್ ಬಸವರಾಜಪ್ಪ

ತಾಂತ್ರಿಕ ಶಿಕ್ಷಣದಲ್ಲಿರುವ ʼಕ್ಯಾರಿ ಓವರ್ʼ ಪದ್ಧತಿಯನ್ನು ರದ್ದುಪಡಿಸಬೇಕು. ಸರ್ವರಿಗೂ ಶಿಕ್ಷಣ ಎಲ್ಲರಿಗೂ ಅವಕಾಶ"ವೆಂಬ ಪ್ರಜಾಪ್ರಭುತ್ವದ ತತ್ವಕ್ಕೆ ಇದು ಸಂಪೂರ್ಣ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ...

ಶಿವಮೊಗ್ಗ | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ; ದಸಂಸದಿಂದ ಬೃಹತ್ ತಮಟೆ ಚಳವಳಿ

ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ. ಈ ತೀರ್ಪನ್ನು ರಾಜ್ಯ ಸರ್ಕಾರಗಳೇ ಅನುಷ್ಠಾನಗೊಳಿಸಬಹುದೆಂದು ಸುಪ್ರೀಂ ಕೋರ್ಟ್ ಆಗಸ್ಟ್‌ 01ರಂದು ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಗೊಳಿಸಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ