ಮಾರಕಾಸ್ತ್ರದಿಂದ ಚುಚ್ಚಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕು ಕುಂಸಿಯ ರಥಬೀದಿಯ ಮನೆಯಲ್ಲಿ ಸಂಭವಿಸಿದೆ.
ಬಸಮ್ಮ (65) ಮೃತರು. ಮನೆಯಲ್ಲಿ ವೃದ್ಧೆ ಒಬ್ಬರೆ ವಾಸವಾಗಿದ್ದರು. ಶಿವಮೊಗ್ಗದಲ್ಲಿ ವಾಸವಾಗಿರುವ ಪುತ್ರ ಗುರುವಾರ ಮನೆಗೆ...
ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ ದಿನಗಳಲ್ಲಿ ಸಂಚಾರ ಸಮಸ್ಯೆಗಳ ಆಗರವಾಗಿದೆ. ಪ್ರತಿದಿನ ಸಾವಿರಾರು ಜನ ಸಂಚರಿಸಲು ಹಿಂಜರಿಯುಂವತಾಗಿದೆ. ವಾಹನ ಸವಾರರು ಹೊರಟು ನಿರ್ದಿಷ್ಟ ಗುರಿ ತಲುಪುವ...
ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ ಸತ್ಯ ಮತ್ತು ಅಹಿಂಸೆಗಳಾಗಿವೆ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಅವಿನಾಶ್ ಅಭಿಪ್ರಾಯಪಟ್ಟರು.
ಇಂದು...
ಶಿವಮೊಗ್ಗದ ತಿಲಕ್ ನಗರದಲ್ಲಿ ಅನವಶ್ಯಕವಾಗಿ 7 ರಿಂದ 8 ಆಸ್ಪತ್ರೆಗಳು ಆಗಿದೆ, ಅದರೊಟ್ಟಿಗೆ ಎಲ್ಲೆಂದರಲ್ಲಿ ಆಸ್ಪತ್ರೆ ಪಕ್ಕಕ್ಕೆ ಆಟೋ ನಿಲ್ದಾಣ ಅಂತ ಮಾಡುತ್ತಿದ್ದಾರೆ.
ಹಾಗೆಯೆ ನಾನು ತಿಲಕ್ ನಗರ ಮೊದಲನೇ ತಿರುವಿನಲ್ಲಿ ವಾಸ...
ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸುತ್ತಮುತ್ತಲಿನ ಗ್ರಾಮಗಳನ್ನು ನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಪ್ರಕ್ರಿಯೆಯನ್ನು ಜಿಲ್ಲಾಡಳಿತವು ಪ್ರಾರಂಭಿಸಿದೆ.
ತುಮಕೂರು ನಗರ ಪಾಲಿಕೆಗೆ ಒಟ್ಟು...
ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು, ಭಾರತೀಯತೆಯನ್ನು ಅರ್ಥೈಸುವುದು ಆಗಿದೆ ಎಂದು ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ,...
ಶಿವಮೊಗ್ಗ, ರೈಲು ಹತ್ತುವ ಭರದಲ್ಲಿ ಪ್ರಯಾಣಿಕರೊಬ್ಬರು ಶಿವಮೊಗ್ಗ ನಿಲ್ದಾಣದ ಪ್ಲಾಟ್‌ಫಾರಂನಲ್ಲೇ ಮರೆತು ಹೋಗಿದ್ದ ಬ್ಯಾಗನ್ನು ರೈಲ್ವೆ ಪೊಲೀಸ್ ರಕ್ಷಿಸಿದ್ದಾರೆ.
ವಾರಸುದಾರರನ್ನು ಪತ್ತೆ ಮಾಡಿ ಬ್ಯಾಗ್ ಒಪ್ಪಿಸಿದ್ದಾರೆ.ಸೆ.28ರ ರಾತ್ರಿ ಬೆಂಗಳೂರಿಗೆ ತೆರಳುವ ರೈಲು ಹತ್ತುವಾಗ...
ಶಿವಮೊಗ್ಗದಲ್ಲಿ ನಡೆದ ಹಬ್ಬಗಳ ಆಚರಣೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸಮಸ್ಯೆ ತಂದಿಟ್ಟವರ ವಿರುದ್ಧ ಇನ್ನೂ ಸಹ ಕೇಸ್ ಮುಂದುವರಿದಿದೆ.
ಇದಕ್ಕೆ ಸಾಕ್ಷಿ ಎಂಬಂತೆ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ....
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅ.02 ರಂದು ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿಯನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್...
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಕಳ್ಳ ಬೇಟೆ ನಡೆಯುತ್ತಿದೆ, ಮರಗಳವು ಆಗುತ್ತಿದೆ ಎಂಬ ಮಾಧ್ಯಮಗಳ ವರದಿ ಉಲ್ಲೇಖಿಸಿ, ಈ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಖುದ್ದು ಪರಿಶೀಲನೆ ನಡೆಸಿ, ಮೂರು...
ಶಿವಮೊಗ್ಗ, ಗಾಂಧಿವಾದಿ, ಗಾಂಧಿ ಚಿಂತಕ ಪ್ರೊ. ಜಿ. ಬಿ. ಶಿವರಾಜು ಅವರ ಹೆಸರಿನಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನ ಬೆಂಗಳೂರಿನಲ್ಲಿ ಸ್ಥಾಪಿಸಿರುವ 2025 ನೇ ಸಾಲಿನ "ರಾಜ್ಯದ ಉತ್ತಮ ರಾಷ್ಟ್ರೀಯ...