ಶಿವಮೊಗ್ಗ

ಶಿವಮೊಗ್ಗ | ಸ್ವಾತಂತ್ರ್ಯ ಹೋರಾಟದ ಧೃವತಾರೆ ಭಗತ್ ಸಿಂಗ್ : ಶಾಸಕ ಚನ್ನಬಸಪ್ಪ

ಶಿವಮೊಗ್ಗ, ಸ್ವಾತಂತ್ರ್ಯ ಹೋರಾಟದ ಧೃವತಾರೆಯಾಗಿದ್ದ ಭಗತ್ ಸಿಂಗ್ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯುವಕರನ್ನು ಒಗ್ಗೂಡಿಸಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿವಮೊಗ್ಗ ಶಾಸಕ ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ ನ...

ಶಿವಮೊಗ್ಗ | ಅನಾಮಧೇಯ ಹೆಂಗಸಿನ ಶವ ಪತ್ತೆ

ಶಿವಮೊಗ್ಗ, ಸೆ. 26 ರಂದು ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಗರಸಭೆ ಮುಂಬಾಗದ ಭದ್ರಾ ಹೊಳೆಯ ನೀರಿನಲ್ಲಿ ಮಕಾಡೆ ಮಲಗಿದ್ದ ಸುಮಾರು 60-70 ವರ್ಷ ವಯಸ್ಸಿನ ಅನಾಮಧೇಯ ಹೆಂಗಸಿನ ಮೃತದೇಹ ಪತ್ತೆಯಾಗಿದೆ....

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣಕ್ಕೆ ನೂತನ ತಾಲೂಕು ಅಧ್ಯಕ್ಷರ ನೇಮಕ

ಶಿವಮೊಗ್ಗ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಸಾಗರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಜನಾರ್ಧನ್ ಪೂಜಾರಿ ಹಾಗೂ ಉಪ ಅದ್ಯಕ್ಷರನ್ನಾಗಿ ಅರುಣ್ ಕುಮಾರ್ ಪಾಳೆಗಾರ್ ಅವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ...

ಶಿವಮೊಗ್ಗ | ಪಡಿತರ ಅಕ್ಕಿ ಅಕ್ರಮ ದಾಸ್ತಾನು ; ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ

ಶಿವಮೊಗ್ಗ, ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು...

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮುಂದುವರೆದ ಕಳ್ಳತನ

ಶಿವಮೊಗ್ಗ, ನಗರದ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಹಣ ಲಪಟಾಯಿಸಿರುವ ಬಗ್ಗೆ ದೂರು ದಾಖಲಾಗಿದೆ. ಚನ್ನಗಿರಿಯ ನಾಗರಾಜ್ ಎಂಬುವವರು ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ತಮ್ಮ ತಾಯಿಯನ್ನು ಚಿಕಿತ್ಸೆಗೆ...

ಶಿವಮೊಗ್ಗ | ವಿದ್ಯುತ್ ಸ್ಪರ್ಶ : ವಿದ್ಯಾರ್ಥಿ ಸಾವು

ಶಿವಮೊಗ್ಗ ಗ್ರಾಮಾಂತರದ, ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ...

ಶಿವಮೊಗ್ಗ | ಪಂಚ ಗ್ಯಾರಂಟಿ ಮೂಲಕ ದೇಶದಲ್ಲಿ ಮಹಿಳಾ ಕ್ರಾಂತಿ : ಸೌಮ್ಯಾ ರೆಡ್ಡಿ ಹೇಳಿಕೆ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ದೇಶದಲ್ಲಿ ಮಹಿಳೆಯರಿಂದ ಒಂದು ಕ್ರಾಂತಿ ಆರಂಭವಾಗಿದೆ. ಅಧ್ಯಯನದ ವರದಿ ಪ್ರಕಾರ, ಈ ಯೋಜನೆಗಳ ಫಲವಾಗಿ ಶೇ. ೧೬ರಷ್ಟು ಮಹಿಳೆಯರು ಉದ್ಯೋಗ ಕಂಡುಕೊಂಡಿದ್ದಾರೆ...

ಶಿವಮೊಗ್ಗ | ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು : ಅನುಸಂಧಾನ, ಎರಡು ದಿನಗಳ ರಾಜ್ಯ ಮಟ್ಟದ ಕಾರ್ಯಾಗಾರ

ಶಿವಮೊಗ್ಗ, “ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು, : ಅನುಸಂಧಾನ” ಎಂಬ ಎರಡು ದಿನಗಳ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಸಮಾಜ ಕಲ್ಯಾಣ ಇಲಾಖೆಯ...

ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ಕರ್ಮಕಾಂಡದ ವಿರುದ್ಧ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

ಶಿವಮೊಗ್ಗ ನಗರದ ಜೆ ಎಚ್ ಪಟೇಲ್ ಬಡಾವಣೆಯಲ್ಲಿನ ಹಾಲಿ ಚಾಲನೆಯಲ್ಲಿರುವ ಒಳಚರಂಡಿ ಕೊಳವೆ ಮಾರ್ಗಗಳನ್ನು ನಾರ್ಧನ್ ಔಟ್ ಪಾಲ್ ಗೆ ಲಿಂಕ್ ಮಾಡುವ ಕಾಮಗಾರಿಯನ್ನು ತರಾತುರಿಯಲ್ಲಿ ಪ್ರಾರಂಭ ಮಾಡಿದ್ದು ಅಂದಾಜು ವೆಚ್ಚ 83.70,...

ಸೊರಬ | ಕೋಣ ತಿವಿದು ವ್ಯಕ್ತಿ ಸಾವು

ಸೊರಬ ತಾಲ್ಲೂಕಿನ ಓಟೂರು ಗ್ರಾಮದಲ್ಲಿ ಗುರುವಾರ ಕೋಣ ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಮಂಚಪ್ಪ (60)ಸಾವಿಗೀಡಾದವರು. ಸಾಕಿದ್ದ ಕೋಣವನ್ನು ಮೇಯಿಸಲು ಹೊಲಕ್ಕೆ ಹೋಗಿದ್ದಾಗ ಅದು ತಿವಿದಿದ್ದು, ಮಂಚಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಣವನ್ನು ಅವರು...

ಶಿವಮೊಗ್ಗ | ನಾಳೆ ದಲಿತ ಸಮನ್ವಯ ಸಮಿತಿ ಉದ್ಘಾಟನೆ : ರಾಜ್ಯಾಧ್ಯಕ್ಷ ವಿ. ವಿನೋದ್

ಶಿವಮೊಗ್ಗ, ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಖ್ಯಾತರು, ಹಿಂದುಳಿದವರು, ದಲಿತರು, ಅಲೆಮಾರಿಗಳು, ಶೋಷಿತರು, ದಮನಿತರೆಲ್ಲರನ್ನೂ ಒಟ್ಟಿಗೆ ಬೆಸೆಯುವಂತಹ ಕೆಲಸ ಮಾಡಲು, ಕೊಂಡಿಗಳನ್ನು ಬೆಸೆಯಲು ಅನ್ಯಾಯದ ವಿರುದ್ಧ ಸ್ವಾಭಿಮಾನದಿಂದ ಸೆಟೆದು ನಿಲ್ಲಲ್ಲು ಕರ್ನಾಟಕ ದಲಿತ...

ಶಿವಮೊಗ್ಗ | ಬಸ್ ಹತ್ತುವಾಗ ಚಿನ್ನದ ಸರ ಕಳ್ಳತನ

ಶಿವಮೊಗ್ಗ ನಗರದ ಸರಕಾರಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ್ದ ಗೃಹಿಣಿಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ವೀಣಾ ಎಂಬುವವರು ತಮ್ಮೂರು ಆನವಟ್ಟಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಹಾನಗಲ್ ಮಾರ್ಗ...

ಈ ಹೊತ್ತಿನ ಪ್ರಮುಖ ಸುದ್ದಿ