ಶಿವಮೊಗ್ಗ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದ ಜನಶತಾಬ್ದಿಯಲ್ಲಿ ಸಿಕ್ಕ ಬ್ಯಾಗ್ವೊಂದನ್ನ ರೈಲ್ವೆ ರಕ್ಷಣಾ ದಳದ ಸಿಬ್ಬಂದಿ ಅದನ್ನು ಸುರಕ್ಷಿತವಾಗಿ ಪ್ರಯಾಣಿಕರಿಗೆ ವಾಪಸ್ ಮಾಡಿದ್ದಾರೆ.
ಜನಶತಾಬ್ದಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್ವೊಂದನ್ನ ತಾವು...
ಶಿವಮೊಗ್ಗ, ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಈ ನಡುವೆ ಸಮೀಕ್ಷೆ ಕರ್ತವ್ಯಕ್ಕೆ ಗೈರಾಗಿದ್ದ ಅಧಿಕಾರಿಯನ್ನ ಅಮಾನತು ಮಾಡಲಾಗಿದೆ.
ಹೊಸನಗರ ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿ ಎಂ.ರಂಗನಾಥ್ ಎಂಬುವವರನ್ನ ಅಮಾನತು ಮಾಡಿ ಶಿವಮೊಗ್ಗ...
ಶಿವಮೊಗ್ಗ ನ್ಯಾಯಾಲಯ ಮತ್ತೊಂದು ಅಪ್ರಾಪ್ತ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಹತ್ವದ ಶಿಕ್ಷೆ ನೀಡಿದೆ. ಆರೋಪಿಯೊಬ್ಬನಿಗೆ 20 ವರ್ಷ ಸೆರೆವಾಸ ವಿಧಿಸಿದೆ.
2022ರಲ್ಲಿ ಜಿಲ್ಲೆಯ ತಾಲ್ಲೂಕು ಒಂದರಲ್ಲಿ 19 ವರ್ಷದ ಯುವಕನೊಬ್ಬ 15...
ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯೊಂದಿಗೆ, ಸುಮಾರು 10 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಾಜ್ಯ ಸರ್ಕಾರವು ಕೈಗೆತ್ತಿಕೊಂಡಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ...
ಶಿವಮೊಗ್ಗ, ನಗರದ ಆಲ್ಕೊಳ ಅಗಮುಡಿ ಕಲ್ಯಾಣ ಮಂಟಪದ ಸಮೀಪದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಗಳು ಸಕಾಲದಲ್ಲಿ ರಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ.
ಕಲ್ಯಾಣ ಮಂಟಪದ ಸಮೀಪದಲ್ಲಿರುವ...
ಶಿವಮೊಗ್ಗ, 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಮುಂದಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369 ಹಾಗೂ ಗ್ರೇಡ್ ಎ...
ಶಿವಮೊಗ್ಗ, ಭಾರತೀಯ ವೈದ್ಯಕೀಯbಸಂಘ, ಶಿವಮೊಗ್ಗ ಶಾಖೆಯು ಈ ವರ್ಷ 75 ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ಬರುವ 27ಮತ್ತು28 ರಂದು ಅಮೃತ ಮಹೋತ್ಸವ ಕಾರ್ಯಕ್ರಮವು ನಿಗದಿಯಾಗಿದೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ...
ಶಿವಮೊಗ್ಗ, ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ.
ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು...
ಶಿವಮೊಗ್ಗ, ನಾಯಕ ವಾಲ್ಮೀಕಿ ಸಮಾಜದ ಮೀಸಲಾತಿಯನ್ನು ಬೇರೆಯವರು ಕಬಳಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸಮಾಜವನ್ನು ಕಡೆಗಾಣಿಸುತ್ತಿದ್ದಾರೆ. ಕುರುಬರು ಪರಿಶಿಷ್ಟವರ್ಗದ ಪಟ್ಟಿಗೆ ಬಂದರೆ ನಮ್ಮ ಸಮು ದಾಯಕ್ಕೆ ಬಹಳ ದೊಡ್ಡ ಅನ್ಯಾಯವಾಗುತ್ತದೆ...
ಶಿವಮೊಗ್ಗ, ನಾಡ ಹಬ್ಬ ಶಿವಮೊಗ್ಗ ದಸರ ನೋಡುವುದೇ ಒಂದು ಆನಂದ. ಅದರಲ್ಲೂ ಮೈಸೂರಿನಂತೆಯೇ ಶಿವಮೊಗ್ಗದಲ್ಲೂ ಅಂಬಾರಿ ಹೋರುವ ಅರ್ಜುನ ಮೆರವಣಿಗೆಯಲ್ಲಿ ಸಾಗಲು ಬಾಲಣ್ಣ, ಬಹದ್ದೂರ್ ಜೊತೆಗಿರಲು ಎಲ್ಲಾ ರೀರಿಯ ತಾಲೀಮು ನಡೆಸಲಾಗುತ್ತಿದೆ.
ಜೊತೆಗೆ ಮಾಹುತರು...
ಶಿವಮೊಗ್ಗ, ಮಹಿಳೆಯೊಬ್ಬರು ಬರೋಬ್ಬರಿ 30 ಲಕ್ಷ ರೂಪಾಯಿ ಬಹುಮಾನದ ಆಸೆಗೆ ಬಲಿಯಾಗಿ 3,71,400 ರೂಪಾಯಿಗಳನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಡಿಪಿಗೆ ರಿಸರ್ವ್...
ಶಿವಮೊಗ್ಗದ ಬಸವೇಶ್ವರ ನಗರ ಪಶ್ಟಿಮದ ಮೆಹೋಜಿರಾವ್ ಲೇ ಔಟ್ ನಲ್ಲಿರುವ ಶಿವಾಲಯದಲ್ಲಿ ಭಾನುವಾರ ಮಧ್ಯರಾತ್ರಿ ಹುಂಡಿ ಕಳ್ಳತನವಾಗಿದ್ದು ವಿಷಯ ತಡವಾಗಿ ಬೆಳಕಿಗೆ ಬಂದಿದೆ.
ದೇವಾಲಯದ ಎರಡು ಬಾಗಿಲುಗಳನ್ನು ಮುರಿದು ಒಳ ಪ್ರವೇಶಿಸಿದ ಕಳ್ಳ ಹುಂಡಿಯನ್ನು...