ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಶಿಕಾರಿಪುರದಿಂದ ಆನಂದಪುರದ ಮಾರ್ಗವಾಗಿ ಸಂಚರಿಸುವ ನೂತನ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಚಾಲನೆ ನೀಡಿದ್ದಾರೆ.
ಸಮೀಪದ ಬೈರಾಪುರದಲ್ಲಿ ಹೊಸ...
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.
ಮೃತನನ್ನು ನಲವತ್ತು ಮೂರು ವರ್ಷದ ಮನ್ಸೂರ್ ಎಂದು ಗುರುತಿಸಲಾಗಿದೆ. ಈತ...
ಶಿವಮೊಗ್ಗ, ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ ಸಮುದಾಯ ನಡೆಸುತ್ತಿರುವ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ. ಇವತ್ತು ಮೀಸಲಾತಿಯ ಅಣಕು ಶವಯಾತ್ರೆ ನಡೆಸಿ ಬಂಜಾರ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸವಳಂಗ...
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸಂಪೂರ್ಣ ಕಾರ್ಯಾಚರಣೆಗೆ ಸಜ್ಜುಗೊಳಿಸುವ ಪ್ರಕ್ರಿಯೆಯಲ್ಲಿ ಮಹತ್ವದ ಹೆಜ್ಜೆ ಮುಂದುವರೆದಿದೆ. ವಿಮಾನ ನಿಲ್ದಾಣದಲ್ಲಿ ನ್ಯಾವೀಗೇಷನಲ್ ಉಪಕರಣ DVOR (Doppler Very High Frequency Omnidirectional Radio Range) ಅಳವಡಿಸಲು ಅಗತ್ಯವಿರುವ...
ಶಿವಮೊಗ್ಗ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ವಿನೂತನವಾಗಿ ಆಚರಣೆ ಮಾಡಿದ ಜಿಲ್ಲಾ ಕಾಂಗ್ರೆಸ್.
ಇಂದು ಶಿವಮೊಗ್ಗ ನಗರದ...
ಶಿವಮೊಗ್ಗ, ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ, ನಿಗದಿತ ಶಬ್ದದ ಮಿತಿಯ ನಿಯಮವನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯವನ್ನುಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ...
ಶಿವಮೊಗ್ಗ, ಬಹು ಅಂಗಾಂಗ ವೈಫಲ್ಯದಿಂದ ಗಂಭೀರ ಸ್ಥಿತಿಯಲ್ಲಿದ್ದ 21 ವರ್ಷದ ಯುವಕನೊಬ್ಬನನ್ನು ಶಿವಮೊಗ್ಗದಿಂದ ಮಣಿಪಾಲ್‌ಗೆ ತುರ್ತಾಗಿ ಸಾಗಿಸಲು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ‘ಝೀರೋ ಟ್ರಾಫಿಕ್’ ವ್ಯವಸ್ಥೆ ಕಲ್ಪಿಸುವ ಮೂಲಕ ನೆರವಾಗಿದ್ದಾರೆ.
ತೀರ್ಥಹಳ್ಳಿ...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಿರ್ಮಾಣ ಹಂತದ ಮನೆಯ ಸೆಂಟ್ರಿಂಗ್ ಕೆಲಸಕ್ಕೆ ತರಿಸಲಾಗಿದ್ದ 150 ಕಬ್ಬಿಣದ ಪ್ಲೇಟ್‌ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ.
ಸೊರಬ ತಾಲೂಕು ಆನವಟ್ಟಿಯ ತಲ್ಲೂರು ಗ್ರಾಮದ ಶ್ರೀ ಸಾಯಿಬಾಬಾ...
ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಇಬ್ರಾಹಿಂ (ಬಾಬು), ಸೋಮವಾರ ರಾತ್ರಿ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಲಿನ ಸ್ವಾಧಿನ ಕಳೆದುಕೊಂಡಿದ್ದರೂ ತ್ರಿಚಕ್ರ ಸೈಕಲಲ್ಲಿ ಓಡಾಡಿಕೊಂಡು ಇವರು, ಇನ್ನಿತರ ವ್ಯವಹಾರ ಮಾಡಿಕೊಂಡು ಕುಟುಂಬ...
ಶಿವಮೊಗ್ಗ, ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಪಾಳ ಆನೆ ಸರ್ಕಲ್ ಫುಟ್‌ಪಾಲ್ ಬಳಿ ಸುಮಾರು 45-50 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ...