ಶಿವಮೊಗ್ಗ

ಶಿವಮೊಗ್ಗ | ನ. 8, 9ರಂದು ʼಸಮೃದ್ಧಿ 2025ʼ ಕಾರ್ಯಾಗಾರ

ಶಿವಮೊಗ್ಗ ಜಿಲ್ಲೆಯ ರೋಟರಿ ಕ್ಲಬ್ ಪೂರ್ವ ಸಂಸ್ಥೆ ಸಾರಥ್ಯದಲ್ಲಿ ನಗರದ ಶಿವಮೊಗ್ಗ ಅರೆಕಾನಟ್ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನ. 8 ಮತ್ತು 9ರಂದು ರೋಟರಿ ದತ್ತಿನಿಧಿ ಮತ್ತು ಪೊಲಿಯೋ ಪ್ಲಸ್ ಕುರಿತ...

ಶಿವಮೊಗ್ಗ | ಕುವೆಂಪು ವಿವಿ ವಿರುದ್ಧ ಬೇಜವಾಬ್ದಾರಿ ಮೌಲ್ಯಮಾಪನ ಆರೋಪ; ಕ್ರಮಕ್ಕೆ NSUI ಆಗ್ರಹ

ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಯ ಮೌಲ್ಯಮಾಪನವನ್ನು ಡಿಜಿಟಲ್ ರೂಪದಲ್ಲಿ ನಡೆಸಿದ್ದು, ಫಲಿತಾಂಶದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ವಿವಿಯ ಆಡಳಿತ ಡಿಜಿಟಲ್ ಮೌಲ್ಯಮಾಪನಕ್ಕೆ ಸಾಕಷ್ಟು ತಯಾರಿ ನಡೆಸದೇ ಇರುವುದರಿಂದ ಬೇಕಾಬಿಟ್ಟಿ ಫಲಿತಾಂಶಗಳು ಬಂದಿದ್ದು,...

ಶಿವಮೊಗ್ಗ | ಖಾಸಗಿ ಫೋಟೋ ವೈರಲ್‌ ಮಾಡುವುದಾಗಿ ಬೆದರಿಸಿ 10 ಲಕ್ಷಕ್ಕೆ ಬೇಡಿಕೆ; ದೂರು ದಾಖಲು

ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಈ ಕುರಿತು ಸಂತ್ರಸ್ತ ಮಹಿಳೆಯು...

ಶಿವಮೊಗ್ಗ | ಕನ್ನಡ ಭಾಷೆಗೆ ವಿಶಿಷ್ಟವಾದ ಸ್ಥಾನವಿದೆ : ಪ್ರೊ. ಶರತ್ ಅನಂತಮೂರ್ತಿ

ಶಿವಮೊಗ್ಗ, ಶಂಕರಘಟ್ಟ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅನನ್ಯವಾದ ಇತಿಹಾಸ, ಪರಂಪರೆ ಇದೆ. ಇಪ್ಪತ್ತನೇ ಶತಮಾನದಲ್ಲಿ ಕನ್ನಡ ವೈಚಾರಿಕತೆ ಮತ್ತು ವೈಜ್ಷಾನಿಕ ಕ್ಷೇತ್ರದಲ್ಲಿ ಮೊದಲನೇ ಸ್ಥಾನ ಗಳಿಸಿದೆ ಕುವೆಂಪು ವಿವಿ ಕುಲಪತಿ ಪ್ರೊ....

ಶಿವಮೊಗ್ಗ | ವಿವಿಧ ಕನ್ನಡ ಪರ ಸಂಘಟನೆಗಳ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಶಿವಮೊಗ್ಗ, ನವೆಂಬರ್ 1ರ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳು ಮತ್ತು ಕನ್ನಡ ಪರ ಸಂಘಟನೆಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ನಗರ ಜೆಡಿ(ಎಸ್) ಅಧ್ಯಕ್ಷ ದೀಪಕ್ ಸಿಂಗ್ ಪಾಲ್ಗೊಂಡರು. ವಿನೋಬನಗರದ ಶ್ರೀ...

ಶಿವಮೊಗ್ಗ | 6200 ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ ಅಧಿಕಾರಿಗಳು

ಶಿವಮೊಗ್ಗ, ಆದಾಯ ತೆರಿಗೆ (ಐಟಿ) ಇಲಾಖೆಗೆ ಸಲ್ಲಿಸಿದ ರಿಟರ್ನ್ಸ್ ಮಾಹಿತಿ ಮತ್ತು ಜಿಎಸ್‌ಟಿ ಪಾವತಿ ದಾಖಲೆಗಳನ್ನು ಆಧರಿಸಿ, ಶಿವಮೊಗ್ಗ ಜಿಲ್ಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ದೊಡ್ಡಮಟ್ಟದ ಬಿಪಿಎಲ್‌ ಕಾರ್ಡ್‌ ಶುದ್ಧೀಕರಣ...

ಶಿವಮೊಗ್ಗ | ಮಲವಗೋಪ್ಪ ಬ್ಲಾಕ್ ಸ್ಪಾಟ್ ಎಂದು ಗುರಿತಿಸಿದಮೇಲೂ ಸಮಸ್ಯೆ ಬಗೆಹರಿಸದ NHAI

ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ, ಶುಗರ್ ಫ್ಯಾಕ್ಟರಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತದೆ. ಈ ಸಂಬಂಧ ಟ್ರಾಫಿಕ್ ಪೊಲೀಸ್ ಇಲಾಖೆ ವತಿಯಿಂದ ಈ ಸ್ಥಳವನ್ನ ಬ್ಲಾಕ್ ಸ್ಪಾಟ್ ಎಂದು ಪರಿಗಣಿಸಿದ್ದಾರೆ. ಬ್ಲಾಕ್ ಸ್ಪಾಟ್ ಅಂದರೆ...

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ ಕೈಬಿಡಲು ಪರಿಸರ ಹೋರಾಟಗಾರ ವೆಂಕಟೇಶ್‌ ಮನವಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಅರಣ್ಯ ಪ್ರದೇಶದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಕೈಗೆತ್ತಿಕೊಂಡಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಭೂಗತ ವಿದ್ಯುತ್ ಯೋಜನೆಯನ್ನು ರದ್ದುಗೊಳಿಸಲು ಹೈ ಕೋರ್ಟ್‌ನ ರಿಜಿಸ್ಟರ್ ಜನರಲ್ ಮೂಲಕ...

ಶಿವಮೊಗ್ಗ | ತೋಟಗಾರಿಕೆ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಶೋಕ್ ಬೇಳೂರು ನೇಮಕ

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ...

ಶಿವಮೊಗ್ಗ | ಕಪ್ಪು ಆಮೆ ಸಾಕಿದ್ದವನ ಬಂಧನ, ಆಮೆ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​ಪೇಟೆ ಸಮೀಪದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಕಪ್ಪು ಆಮೆ ಪತ್ತೆಯಾಗಿದೆ. ಅರಣ್ಯ ಸಂಚಾರಿದಳ ಸಾಗರದ ಪಿಎಸ್‌ಐ ವಿನಾಯಕ ನೇತೃತ್ವದಲ್ಲಿ ಸಂಚಾರಿ ದಳದ ಸಿಬ್ಬಂದಿ ದಿಢೀರ್​ ದಾಳಿ...

ಶಿವಮೊಗ್ಗ | ಮಗುವಿನ ಮುಖಕ್ಕೆ ಬರೆ ಹಾಕಿದ ಅಂಗನವಾಡಿಯ ಸಹಾಯಕಿ

ಶಿವಮೊಗ್ಗ, ಇಬ್ಬರು ಪುಟಾಣಿ ಮಕ್ಕಳು ಅಂಗನವಾಡಿಯಲ್ಲಿ ಜಗಳಾಡಿದ್ದರಿಂದ ಕುಪಿತಗೊಂಡ ಸಹಾಯಕಿ, ಚಾಕುವನ್ನು ಕಾಯಿಸಿ ಒಂದು ಮಗುವಿಗನ ಮುಖಕ್ಕೆ ಬರೆ ಕೊಟ್ಟಿರುವ ಘಟನೆ ಸೊರಬ 'ತಾಲ್ಲೂಕಿನ ಇಂಡುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಸವಿ ಗ್ರಾಮದ...

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ ಹಿಂದುಳಿದ ವರ್ಗಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಶಿವಮೊಗ್ಗ, ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಎಸ್. ಮಧುಬಂಗಾರಪ್ಪನವರ ಅದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಪೂರ್ಣ ಪ್ರಮಾಣದ...

ಈ ಹೊತ್ತಿನ ಪ್ರಮುಖ ಸುದ್ದಿ