ಶಿವಮೊಗ್ಗ

ಶಿವಮೊಗ್ಗ | ಸಾವು ಬದುಕಿನ ನಡುವೆ ಹೋರಾಡುತ್ತಿರುವ ದಸರಾ ಆನೆ ಬಾಲಣ್ಣ ; ತನಿಖೆಗೆ ಆದೇಶ

ಶಿವಮೊಗ್ಗ, ದಸರಾ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತ ಸಾಗರನ ಜೊತೆ ಹೆಜ್ಜೆ ಹಾಕಿದ 35 ವರ್ಷದ ಬಾಲಣ್ಣ ಸ್ಥಿತಿ ಗಂಭೀರವಾಗಿದ್ದು ಕಾಲಿಗೆ ಆದ ನೋವಿಗೆ ಕೊಟ್ಟ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಣ್ಣನ...

ಶಿವಮೊಗ್ಗ | ಸೈಬರ್ ಕ್ರೈಂ ಪೊಲೀಸರ ಕಾರ್ಯಾಚರಣೆ ; ವ್ಯಕ್ತಿಯ ಖಾತೆಗೆ 19 ಲಕ್ಷ ರುಪಾಯಿ ವಾಪಾಸ್

ಸೈಬರ್ ಕ್ರೈಂ ಕಾರ್ಯಾಚರಣೆ ಡಿಜಿಟಲ್ ಅರೆಸ್ಟ್ ಮುಖಾಂತರ ವ್ಯಕ್ತಿಯೊಬ್ಬರನ್ನು ಹೆದರಿಸಿ, 19,00,000/- ರೂ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡ ಪ್ರಕರಣದಲ್ಲಿ, ವಂಚಿಸಿದ ಹಣವನ್ನು ಫ್ರೀಸ್ ಮಾಡಿಸಿ, ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಶಿವಮೊಗ್ಗ, ನಗರದ 51...

ಶಿವಮೊಗ್ಗ | ಮಹಿಳೆಗೆ 7.20 ಲಕ್ಷ ರೂ ಸೈಬರ್ ವಂಚನೆ

ಶಿವಮೊಗ್ಗ, ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡಿ, ಟೆಲಿಗ್ರಾಂ ಮೂಲಕ ಪರಿಚಯವಾದ ಅಪರಿಚಿತ ವ್ಯಕ್ತಿಗಳ ಗುಂಪೊಂದು ನಗರದ ಮಹಿಳೆಯೊಬ್ಬರಿಂದ ಬರೋಬ್ಬರಿ 7,20,735.70 ಹಣವನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮಹಿಳೆಯೊಬ್ಬರಿಗೆ ಟೆಲಿಗ್ರಾಂನಲ್ಲಿ...

ಶಿವಮೊಗ್ಗ | ಹಳೆ ದ್ವೇಷದ ಹಿನ್ನಲೆ ವ್ಯಕ್ತಿ ಮೇಲೆ ಹಲ್ಲೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮೂಡಲ ವಿಠಲಾಪುರ ಗ್ರಾಮದಲ್ಲಿ ಭಾನುವಾರ ಹಳೆ ದ್ವೇಷದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದೆ. ಆನವೇರಿ ಗ್ರಾಮದ ತೌಫಿಕ್ (32) ಕೈಗೆ...

ಶಿವಮೊಗ್ಗ | ಪ್ರವಾಸಿಗರ ಬಸ್ ಪಲ್ಟಿ ; ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪ್ರವಾಸಿಗರ ಬಸ್ ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಬಿದ್ದ ಪರಿಣಾಮ, ಸುಮಾರು 18 ಜನರು ಗಾಯಗೊಂಡ ಘಟನೆ ಸಾಗರದ ಕಾರ್ಗಲ್ ಬಳಿಯ ಆಡುಕಟ್ಟೆಯ ಜೋಗಿನ ಮಠದ...

ಶಿವಮೊಗ್ಗ | ಕಾರು ಅಪಘಾತ ನಾಲ್ವರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿರುವ ಉಜ್ಜನೀಪುರ ಬಳಿ ಮಾರುತಿ ಸುಜುಕಿ ಕಾರು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ...

ಶಿವಮೊಗ್ಗ | ಅಪಘಾತದಲ್ಲಿ ವೃದ್ಧ ಚಾಲಕ ಸಾವು, ಮೂವರಿಗೆ ಗಾಯ

ಶಿವಮೊಗ್ಗ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಕಾರು ಹಲವು ಬಾರಿ ಪಲ್ಟಿಯಾಗಿ‌ ಚಾಲಕ ಮೃತ ಪಟ್ಟ ಘಟನೆ ಹೊಸನಗರದಿಂದ ವರದಿಯಾಗಿದೆ. ಕಾರು ಚಲಾಯಿಸುತ್ತಿದ್ದ ಹರಿ ಭಟ್ವ( 76)...

ಶಿವಮೊಗ್ಗ | ತಿಳುವಳಿಕೆಯಿಲ್ಲದ ಶಿಕ್ಷಣ ಸಚಿವರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ ತೀರ್ಮಾನ : ವಿ.ಪಿ.ನಿರಂಜನಾರಾಧ್ಯ ಕಿಡಿ

ಶಿವಮೊಗ್ಗ, ದಿನಾಂಕ:19.10.2025ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ವಿದ್ಯಾರ್ಥಿ ಶೇಕಡ ೩೩ ಅಂಕಗಳನ್ನು ಪಡೆದರೆ ಉತ್ತೀರ್ಣರೆಂದು ಘೋಷಿಸುವ ಸರ್ಕಾರದ ಅಧಿಸೂಚನೆ ತಪ್ಪು ನಿರ್ಧಾರ . ಇದು...

ಶಿವಮೊಗ್ಗ | ಭೀಕರ ಅಪಘಾತದಲ್ಲಿ ಯುವಕ ದುರ್ಮರಣ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಅಕ್ಕಿಮಟ್ಟಿ ಬಳಿ ನಡೆದ ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾರೆ.ಇಟ್ಟಿಗೆಹಳ್ಳಿಯ ಧನಂಜಯ (28) ಸಾವಿಗೀಡಾದವರು. ಇವರು ಸೋಮವಾರ ಸಂಬಂಧಿಕರೊಬ್ಬರ ಶವ ಸಂಸ್ಕಾರಕ್ಕೆಂದು...

ಶಿವಮೊಗ್ಗ | ಹೋಟೆಲ್‌ನಲ್ಲಿ ಹೊಡೆದಾಟ ; ಕೊಲೆಯತ್ನದ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪ ಹೋಟೆಲ್‌ವೊಂದರಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಸಂಬಂಧ...

ಶಿವಮೊಗ್ಗ | ಮಾಜಿ ಸಿಎಂ ಬಂಗಾರಪ್ಪ ಜನ್ಮ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅಧಿಕಾರದ ಆಸೆಗಾಗಿ ಯಾವುದೇ ಪಕ್ಷಕ್ಕೆ ಸೀಮಿತರಾಗದೇ ಜಾತಿ, ಮತ, ಧರ್ಮಗಳನ್ನು ಮೀರಿದ ಸಮಾನತೆಯನ್ನು ಮೈಗೂಡಿಸಿಕೊಂಡಿದ್ದರು. ಹಾಗಾಗಿ ಅವರ ಹೆಸರು ಎಂದಿಗೂ ಅಜರಾಮರ...

ಶಿವಮೊಗ್ಗ | ಟ್ರಾವೆಲ್ ಝೋನ್ ನಿಂದ ಅನ್ಯಾಯ ; ವಿನೋಬನಗರ ಠಾಣೆಗೆ ದೂರು

ಶಿವಮೊಗ್ಗ, ನಮ್ಮ ವಿದೇಶಿ ಪ್ರವಾಸದಲ್ಲಿ ನಿಬಂಧನೆಯಂತೆ ನಡೆದುಕೊಳ್ಳದೆ, ನಮಗೆ ಸಾಕಷ್ಟು ಕಿರಿಕಿರಿಯನ್ನು ಉಂಟು ಮಾಡಿದ ಹಾಗೂ ತೊಂದರೆ ನೀಡಿದ ಶಿವಮೊಗ್ಗ ವಿನೋಬನಗರ ಸವಿ ಬೇಕರಿ ಬಳಿಯ ಟ್ರಾವೆಲ್ ಜೋನ್ ವಿರುದ್ಧ ಕ್ರಮ ಕೈಗೊಂಡು,...

ಈ ಹೊತ್ತಿನ ಪ್ರಮುಖ ಸುದ್ದಿ