ಶಿವಮೊಗ್ಗ

ಶಿವಮೊಗ್ಗ | ಸಂಸದ ರಾಘವೇಂದ್ರ, ವಿಜಯೇಂದ್ರ ಯಾವ ಕೋಟದಲ್ಲಿ ಹುದ್ದೆ ಪಡೆದಿದ್ದಾರೆ? ಆಯನೂರು ಮಂಜುನಾಥ ಪ್ರಶ್ನೆ

ಶಿವಮೊಗ್ಗ, ಸಂಸದ ರಾಘವೇಂದ್ರ ಮೊದಲ ಬಾರಿ ಯಾವ ಕೋಟದಲ್ಲಿ ಲೋಕಸಭಾ ಸದಸ್ಯರಾಗಿದ್ದಾರೆ, ಸಂಸದರ ಸಹೋದರ ಬಿ ವೈ ವಿಜಯೇಂದ್ರ ಯಾವ ಕೋಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ ಎನ್ನುವುದನ್ನು ಸ್ಪಷ್ಟೀಕರಣ ನೀಡಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು...

ಶಿವಮೊಗ್ಗ | ಅ. 9ರಿಂದ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಅನಿರ್ದಿಷ್ಟವಧಿ ಧರಣಿ

ಶಿವಮೊಗ್ಗ, ತಾಲೂಕಿನ ನಿಧಿಗೆ ಹೋಬಳಿ ಸೋಗಾನೆ ಗ್ರಾಮದ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ಸರ್ಕಾರದ ಆದೇಶದ ಪ್ರಕಾರ ಜಮೀನು ಹಂಚಲು ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸಿರುವುದನ್ನು ಪ್ರತಿಭಟಿಸಿ ಅ. 9ರಿಂದ...

ಶಿವಮೊಗ್ಗ | ಸೋಗಾನೆ ಬಳಿ ಬೈಕ್​ ಸವಾರನ ಮೇಲೆ ಅಪ್ಪಳಿಸಿದ ಕಾರು

ಶಿವಮೊಗ್ಗ, ನಗರದ ಹೊರವಲಯದಲ್ಲಿರುವ ಸೋಗಾನೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಆಕ್ಸಿಡೆಂಟ್‌ನ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿವೆ.ರಸ್ತೆ ದಾಟಲು ಯತ್ನಿಸುತ್ತಿದ್ದ ಬೈಕ್ ಸವಾರನ...

ಶಿವಮೊಗ್ಗ | ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ

ಶಿವಮೊಗ್ಗ, ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆದಿರುವ ಘಟನೆ ಭದ್ರಾವತಿ ತಾಲೂಕಿನ ಗ್ರಾಮದ ರಬ್ಬರ್ ಕಾಡು ಗ್ರಾಮದಲ್ಲಿ ನಡೆದಿದೆ. ಕನಕ ಯುವಕರ ಸಂಘದ ಗಣಪತಿ ವಿಸರ್ಜನೆ ವೇಳೆ ಗ್ರಾ.ಪಂ....

ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ; ಮುಂದಾಲೋಚನೆಯಿಂದ ಯೋಜನೆ ಮಾಡಲಾಗುತ್ತಿದೆ : ಸಚಿವ ಕೆ.ಜೆ.ಜಾರ್ಜ್

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಅಣೆಕಟ್ಟೆ ಬಳಿ ಇಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಧ್ಯಮದವರೊಂದಿಗೆ ಮಾತನಾಡಿ ಎಲ್ಲಾ ಯೋಜನೆಗಳಿಗೂ ವಿರೋಧ ಮಾಡುವವರು ಇದ್ದೇ ಇರ್ತಾರೆ, ವಿರೋಧ ಮಾಡುವವರ ಜೊತೆ ನಮ್ಮ ಅಧಿಕಾರಿಗಳು...

ಶಿವಮೊಗ್ಗ | ಸೂಳೆಬೈಲು ವೃತ್ತದಲ್ಲಿ ವ್ಯಕ್ತಿ ಮೇಲೆ ಹಲ್ಲೆ ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ ನಗರದ ಸೂಳೆಬೈಲು ವೃತ್ತದಲ್ಲಿ 32 ವರ್ಷದ ಯುವಕನೊರ್ವನಿಗೆ ಬರ್ಬರವಾಗಿ ಹಲ್ಲೆ ಮಡಲಾಗಿದ್ದು ಆತನನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ವರ್ಷದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಪ್ರೀತಿ...

ಶಿವಮೊಗ್ಗ | ಗಂಭೀರ ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಕಾರಿಯಾಗದೆ ಮೃತ

ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ, ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಕ್ಟೋಬರ್ 5...

ಶಿವಮೊಗ್ಗ | ಮಾಮ್‌ಕೋಸ್‌ನಿಂದ ಆರಂಭವಾಗಲಿದೆ ಬ್ಯಾಂಕಿಂಗ್‌ ಸೇವೆ

ಶಿವಮೊಗ್ಗ, ಅಡಕೆ ಬೆಳೆಗಾರರಿಗೆ ನೆರವಾಗುತ್ತಿದ್ದ ಮಾಮ್‌ಕೋಸ್‌, ಈಗ ಬ್ಯಾಂಕಿಂಗ್‌ ಮತ್ತು ವಾಣಿಜ್ಯ ವಹಿವಾಟನ್ನೂ ಆರಂಭಿಸಲು ನಿರ್ಧರಿಸಿದೆ. ಚಿನ್ನಾಭರಣ, ಗೃಹೋಪಯೋಗಿ, ಕೃಷಿ ಉಪಕರಣ, ಶಿಕ್ಷಣ ಸಾಲ ಸೇರಿದಂತೆ ಹಲವು ಹೊಸ ಸಾಲಗಳನ್ನೂ ನೀಡಲಿದೆ. ಶೈಕ್ಷಣಿಕ...

ಶಿವಮೊಗ್ಗ | ಐತಿಹಾಸಿಕ ಕಲಾಕೃತಿಗಳನ್ನು ಮತ್ತು ಪುರಾತನ ಅವಶೇಷಗಳನ್ನು ವಿಶ್ಲೇಷಿಸುವ ಕುರಿತು ಜಿಲ್ಲಾಧಿಕಾರಿಗಳಿಂದ ಸಭೆ

ಶಿವಮೊಗ್ಗ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ, ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ಜಿಲ್ಲೆಯಾದ್ಯಂತ...

ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ಹುಲಿ ಸಿಂಹಧಾಮದಲ್ಲಿ 6 ಹೊಸ ಪ್ರಾಣಿಗಳು

ಶಿವಮೊಗ್ಗ, ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಸದಸ್ಯರ ಆಗಮನವಾಗಿದೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್‌ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೃಗಾಲಯದ ಅಧಿಕಾರಿಗಳು ಫೋಟೊ ರಿಲೀಸ್‌ ಮಾಡಿದ್ದಾರೆ.ಇದೇ ಮೊದಲ...

ಶಿವಮೊಗ್ಗ | ಗೋಡೌನ್‌ನ ಬೀಗ ಒಡೆದು 8 ಲಕ್ಷ ಮೌಲ್ಯದ ಅಡಿಕೆ ಕಳ್ಳತನ

ಶಿವಮೊಗ್ಗ, ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು 8, ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಕೆ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಆರ್ ಎಂಎಲ್​ ನಗರದಲ್ಲಿ...

ಶಿವಮೊಗ್ಗ | ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅ. 15 ರಂದು ಬೆಳಗ್ಗೆ 9.00 ರಿಂದ ಕುವೆಂಪು ರಂಗಮಂದಿರದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ,...

ಈ ಹೊತ್ತಿನ ಪ್ರಮುಖ ಸುದ್ದಿ