ಶಿವಮೊಗ್ಗ

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ...

ಶಿವಮೊಗ್ಗ | ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು: ಸಚಿವ ಮಧು ಬಂಗಾರಪ್ಪ

ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮುಖಾಂತರ ಇಲ್ಲಿಯ ಸಾರ್ವಜನಿಕರ ಹಾಗೂ ನೌಕರರ ಆರ್ಥಿಕ ಶಕ್ತಿಯನ್ನು ವೃದ್ಧಿಗೊಳಿಸಲು ಸಹಾಯ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...

ಶಿವಮೊಗ್ಗ | ಕೂಡ್ಲಿಗೆರೆ ಗ್ರಾಮ ಪಂಚಾಯತಿ ತಲುಪಿದ ಸಂವಿಧಾನ ಜಾಗೃತಿ ಜಾಥಾ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತ್‌ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸಂವಿಧಾನದ 75ನೇ ವರ್ಷದ ಅಂಗವಾಗಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾತ ಕೂಡ್ಲಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿತಲುಪಿದ್ದು,...

ಶಿವಮೊಗ್ಗ | ಬಿಸಿಎಂ ಹಾಸ್ಟೆಲ್‌ನಲ್ಲಿ ಗಾಂಜಾ ಹಾವಳಿ ಆರೋಪ; ಅಧಿಕಾರಿಗಳ ನಿರ್ಲಕ್ಷ್ಯ

ಗಾಂಜಾ ಹಾವಳಿಯಿಂದಾಗಿ ಮೂವರು ಯುವಕರ ನಡುವೆ ಹಾಸ್ಟೆಲ್‌ನಲ್ಲಿ ಗಲಾಟೆಯಾಗಿದ್ದು, ಹಾಸ್ಟೆಲ್‌ನಲ್ಲಿ ಗಾಂಜಾ ಸೇವಿಸಲು ಹಾಸ್ಟೆಲ್‌ನ ಕೆಲವರಿಂದ ಕುಮ್ಮಕ್ಕು ದೊರೆಯುತ್ತಿರುವುದಾಗಿ ಆರೋಪಗಳು ಕೇಳಿಬಂದಿವೆ. ಶಿವಮೊಗ್ಗ ನಗರದ ಗಾಡಿಕೊಪ್ಪ ಗಜಾನನ ಹೋಟೆಲ್ ಹಿಂಭಾಗ ಇರುವ ಬಿಸಿಎಂ ಹಾಸ್ಟೆಲ್‌ನಲ್ಲಿ...

ಶಿವಮೊಗ್ಗ | ಜಿಲ್ಲೆಗೂ ಹೆಚ್ಚಿನ ಯೋಜನೆ ಪ್ರಕಟ; ರಾಜ್ಯ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ: ಸಚಿವ ಮಧು ಬಂಗಾರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಮಲೆನಾಡು ಶಿವಮೊಗ್ಗ ಜಿಲ್ಲೆಗೂ ಹೆಚ್ಚಿನ ಯೋಜನೆಗಳ ಪ್ರಕಟಿಸಿ ರಾಜ್ಯ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ ಎಂಬುದನ್ನು ಮತ್ತೆ...

ಶಿವಮೊಗ್ಗ | ರೈತರ ಮೇಲಿನ ಕೇಂದ್ರ ಸರ್ಕಾರದ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಶಿವಮೊಗ್ಗ ಸಂಯುಕ್ತ ಹೋರಾಟ ಮತ್ತು ಕರ್ನಾಟಕ, ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...

ಶಿವಮೊಗ್ಗ | ರೈತ, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

ಕೇಂದ್ರ ಸರ್ಕಾರದ ಜನವಿರೋಧಿ ನೀತಗಳು ಮತ್ತು ಧೋರಣೆಗಳನ್ನು ಖಂಡಿಸಿ, ರೈತರ ಮತ್ತು ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ...

ಶಿವಮೊಗ್ಗ | ಫೆ.24ರಂದು ಸಾಗರದಲ್ಲಿ ಸಹ್ಯಾದ್ರಿ ಗಾನ ಸಿರಿ ಬಳಗದಿಂದ ಹಾಡುಗಳ ಸ್ಪರ್ಧೆ

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿ ಸಹ್ಯಾದ್ರಿ ಬಳಗವು ಫೆ. 24ರಂದು ನಟ ಡಾ. ರಾಜ್ ಕುಮಾರ್ ರವರ ನೆನಪಿನ ಅಂಗವಾಗಿ ಡಾ.ರಾಜ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಗಳನ್ನು ಏರ್ಪಡಿಸಿದೆ. ಈ ಸ್ಪರ್ಧೆಗಳು ನಾಲ್ಕು...

ಶಿವಮೊಗ್ಗ | ಸಿಗ್ನಲ್‌ ಲೈಟ್ ಅಳವಡಿಸುವಂತೆ ಎಎಪಿ ಆಗ್ರಹ

ಶಿವಮೊಗ್ಗದ ಎನ್‌ಬಿ ರಸ್ತೆ, ಟೆಂಪೋ ಸ್ಟ್ಯಾಂಡ್ ಬಳಿಯ ವೃತ್ತದಲ್ಲಿ ಟ್ರಾಫಿಕ್ ಅವ್ಯವಸ್ಥೆ ಹಾಗೂ ಸಿಗ್ನಲ್‌ಲೈಟ್ ಅಳವಡಿಸದೇ ಅಪಘಾತಗಳಿಗೆ ಕಾರಣವಾಗುತ್ತಿರುವುದರಿಂದ ಕೂಡಲೇ ಟ್ರಾಫಿಕ್ ವ್ಯವಸ್ಥೆಯನ್ನು ಸುರಕ್ಷಿತಗೊಳಿಸುವಂತೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ(ಎಎಪಿ) ಕಾರ್ಯಕರ್ತರು ಪ್ರತಿಭಟನೆ...

ಶಿವಮೊಗ್ಗ | ಆಹಾರ ಗೋದಾಮಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ಧರಣಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಗರ ಆಹಾರ ಇಲಾಖೆ ಮತ್ತು ಆಹಾರ ಗೋದಾಮಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಆಹಾರ ಕಛೇರಿ ಮುಂದೆ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾ‌ರ್ ಗೌಡ ಧರಣಿ ನಡೆಸಿದ್ದು, ಕ್ರಮಕ್ಕೆ...

ಶಿವಮೊಗ್ಗ | ಫೆ.16ಕ್ಕೆ ರೈತ; ಕಾರ್ಮಿಕ ವಿರೋಧಿ ಕೇಂದ್ರ ಬಜೆಟ್ ವಿರೋಧಿಸಿ ಪ್ರತಿಭಟನೆ

ಕೇಂದ್ರ ಬಜೆಟ್ ಜನ ವಿರೋಧಿ, ರೈತ, ಕಾರ್ಮಿಕ ವಿರೋಧಿ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...

ಶಿವಮೊಗ್ಗ | ಸಂವಿಧಾನ ಸಮಾಲೋಚನಾ ಕುರಿತು ಪೂರ್ವಭಾವಿ ಸಭೆ

ದೇಶದ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಾಗಾಗಿ ಈ ಬಾರಿ ಸಂವಿಧಾನಾ ವಿರೋಧಿಗಳನ್ನು ಸೋಲಿಸಬೇಕು ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಕೆ ಏಲ್ ಅಶೋಕ್  ಕರೆ ನೀಡಿದರು. ಶಿವಮೊಗ್ಗ ನಗರದ ರಾಜ್ಯ ರೈತ...

ಈ ಹೊತ್ತಿನ ಪ್ರಮುಖ ಸುದ್ದಿ