ಕೆಲಸ ಹುಡುಕಿ ಬರುವ ಕೂಲಿ ಕಾರ್ಮಿಕರನ್ನು ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ದಂಧೆ ಮಲೆನಾಡಿನಲ್ಲಿ ವ್ಯಾಪಕವಾಗಿದೆ. ಕೂಲಿಯಾಳುಗಳ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ಅವರನ್ನು ವಂಚಿಸಲಾಗುತ್ತಿದೆ.
ಮನೆ, ಜಮೀನು, ಹೋಟೆಲ್ ಹಾಗೂ ಇತರೆ ಉದ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾರ್ಮಿಕರಿಂದ ಕೆಲಸ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನ ಪ್ರಯೋಗ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಶಿವಮೊಗ್ಗದ ಕಾಂಗ್ರೆಸ್ ಭವನದಿಂದ ಮಹಾವೀರ...
ಶಿವಮೊಗ್ಗ ಹೊರವಲಯದ ಮಲವಗೋಪ್ಪದ ಶುಗರ್ ಫ್ಯಾಕ್ಟರಿ ಬಳಿ ಬುಧವಾರ (ಜ.10) ಸಂಜೆ ಅನುಮಾನಾಸ್ಪದ ರೀತಿ ಮೃತಪಟ್ಟಿರುವ ಎರಡು ಶವ ಪತ್ತೆಯಾಗಿವೆ.
ಒಬ್ಬ ಮಹಿಳೆ ಮತ್ತು ಒಬ್ಬ ಪುರುಷನ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ...
ಪಂಜಿನ ಮೆರವಣಿಗೆ ಮೂಲಕ ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮತ್ತು ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಐದನೇ...
ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ವಿಳಂಬ ಮಾಡಿದ್ದಾರೆ. ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ...
ಶಿವಮೊಗ್ಗ ಜಿಲ್ಲೆ ಶರಾವತಿ ಮುಳುಗಡೆ ಸಂತ್ರಸ್ತರಿಗಾದ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು 'ಶಿವಮೊಗ್ಗ ಜಿಲ್ಲಾ ರೈತ ಸಂಘ'ದ 76ನೇ ಸಂಸ್ಥಾಪನ ದಿನವನ್ನು ʼಕಪ್ಪು ದಿನʼವನ್ನಾಗಿ ಆಚರಿಸಿದ್ದಾರೆ. ಆ ಮೂಲಕ ಪ್ರತಿಭಟನೆ...
ತುಂಗಭದ್ರಾ ಸಕ್ಕರೆ ಕಾರ್ಖಾನೆ ಸಂತ್ರಸ್ತರಿಗೆ ತೊಂದರೆಯಾಗುತ್ತಿದೆ. ಅವರ ಹಿತ ರಕ್ಷಣೆ ಮಾಡಬೇಕು. ಸಂತ್ರಸ್ತರ ಹಿತಕ್ಕೆ ಧಕ್ಕೆಯಾಗುವುದನ್ನು ತಡೆಯಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹಸೂಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಚೈತ್ರಾ...
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಘಪರಿವಾರದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್ ಬಗ್ಗೆ ಸರ್ಕಾರ ಮೃದು...
ಜ.12ರಂದು ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಗೆ ಶಿವಮೊಗ್ಗ ಜಿಲ್ಲೆಯಿಂದ ಅಧಿಕೃತ ಚಾಲನೆ ಸಿಗಲಿದೆ. ನಾವು ನುಡಿದಂತೆ ನಡೆದಿದ್ದೇವೆ. ಯುವಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್...
ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ತೀರ್ಪು ಬಂದ ಬಳಿಕ ನನ್ನ ರಾಜೀನಾಮೆಗೆ ಒತ್ತಾಯಿಸಿರುವ ಬಿಜೆಪಿಗರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರಿಸಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ...
ಶಿಕ್ಷಣ ಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೇ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ...
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ಫೇಸ್ಬುಕ್‌ನಲ್ಲಿ ಶರತ್ ಕಲ್ಯಾಣಿ ಎಂಬುವವರು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಸಚಿವರ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ...