ಶಿವಮೊಗ್ಗ

ಶಿವಮೊಗ್ಗ | ಗಾಂಜಾ ಮಾರುತ್ತಿದ್ದವರ ಮೇಲೆ ದಾಳಿ; ಒಂದು ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

ಶಿವಮೊಗ್ಗದ ನವುಲೆ ಇಂದಿರಾಗಂಧಿ ಬಡಾವಣೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಯಾರೋ ಮೂರು ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ನೀರಿಕ್ಷಕ ಚಂದ್ರಕಲಾ...

ಕಲ್ಕುಳಿ ವಿಠಲ ಹೆಗಡೆ ಅವರಿಗೆ ‘ಹೆಚ್.ಎನ್ ಪ್ರಶಸ್ತಿ’

ಪರಿಸರವಾದಿ, ಹೋರಾಟಗಾರ ಕಲ್ಕುಳಿ ವಿಠಲ ಹೆಗಡೆ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಒಟ್ಟು 37 ಮಂದಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ‘ಹೆಚ್.ಎನ್ ಪ್ರಶಸ್ತಿ’ ನೀಡಿ ಗೌರವಿಸಿದೆ. ಲಿಂಸಗೂರಿನಲ್ಲಿ ನಡೆದ 3ನೇ...

ಶಿವಮೊಗ್ಗ | ಕರವೇ ಮುಖಂಡರ ಬಂಧನ ಖಂಡಿಸಿ ಪ್ರತಿಭಟನೆ

ಬೆಂಗಳೂರಿನಲ್ಲಿ ಅನ್ಯ ಭಾಷೆಯ ನಾಮಫಲಕಗಳಿಂದ ಕನ್ನಡ ನುಡಿ, ನಾಡು, ಸಂಸ್ಕೃತಿ ನಶಿಸಿಹೋಗುತ್ತಿರುವುದನ್ನು ತಡೆಯಲು ಕರವೇ ಮುಖಂಡರು ಮುಂದಾಗಿದ್ದರು. ಅವರನ್ನು ಪೊಲೀಸರು ಬಂಧಿಸಿರುವುದು ಅಕ್ಷಮ್ಯ. ಕೂಡಲೇ, ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು...

ಶಿವಮೊಗ್ಗ | ದ್ವೇಷ ಬಿತ್ತುತ್ತಿರುವ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹ

ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿರುವ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ...

ಶಿವಮೊಗ್ಗ | ತಾಲೂಕು ಮಟ್ಟದ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನ

ಶಿವಮೊಗ್ಗ ತಾಲೂಕು 10ನೇ ಮಕ್ಕಳು ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ರಾಷ್ಟ್ರಕವಿ ಕುವೆಂಪು ಅವರ ಜನ್ಮೋತ್ಸವದ ಹಾಗೂ ವಿಶ್ವಮಾನವ ದಿನ ಆಚರಿಸಲಾಗಿದೆ. ನಗರದ ಹೊರವಲಯದ ಗುರುಪುರದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ (ಡಿ.29) ಜಿಲ್ಲಾ...

ಶಿವಮೊಗ್ಗ | ಶೇ.60ರಷ್ಟು ಕನ್ನಡ ಫಲಕ ಅಳವಡಿಸಲು ಕರವೇ ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಇಂದು (ಡಿ.29) ಶಿವಮೊಗ್ಗದಲ್ಲಿ ಪ್ರತಿಭಟನೆನಡೆಸಿ ಒಂದು ವಾರದೊಳಗೆ ಕನ್ನಡ ನಾಮ ಫಲಕ ಶೇಕಡಾ 60% ಹಾಕಿಲ್ಲವಾದಲ್ಲಿ ತಾವೇ ತೆರವು ಗೊಳಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ಮೌನ ಪ್ರತಿಭಟನೆ ಮೂಲಕ ಮನವಿ...

ಶಿವಮೊಗ್ಗ | ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಶಿವಮೊಗ್ಗದ ನೆಹರೂ ಸ್ಟೇಡಿಯಂ ಒಳಾಂಗಣ ಕ್ರೀಡಾಂಗಣದಲ್ಲಿ ಕಳೆದ ಭಾನುವಾರ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಜೆಡ್ ವ್ಯಾಲಿ ಶಾಲೆ ಮೂಡುಬ...

ಶಿವಮೊಗ್ಗ | ಜಾತಿ ದೌರ್ಜನ್ಯ: ದಲಿತ ಯುವತಿ ವಿವಾಹವಾದ ಯುವಕನ ಕುಟುಂಬಕ್ಕೆ ಬಹಿಷ್ಕಾರ

ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ. ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆಪ್ಟಂಬರ್ 10ರಂದು...

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಬೆಂಗಳೂರಿನ ಪೀಣ್ಯ ಬಳಿಯಿರುವ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ...

ಯಡಿಯೂರಪ್ಪ ಲಿಂಗಾಯತರೋ, ಹಿಂದುವೋ; ಆಯನೂರು ಮಂಜುನಾಥ್ ಪ್ರಶ್ನೆ

ಜಾತಿಗಣತಿ ವೇಳೆ ಅರ್ಜಿಯ ಧರ್ಮದ ಕಾಲಂನಲ್ಲಿ 'ವೀರಶೈವ-ಲಿಂಗಾಯತ' ಎಂದೂ, ಜಾತಿ ಕಾಲಂನಲ್ಲಿ 'ಒಳಪಂಗಡಗಳ' ಹೆಸರನ್ನೂ ಉಲ್ಲೇಖಿಸಬೇಕು ಎಂದು ವೀರಶೈವ-ಲಿಂಗಾಯತ ಮಹಾಸಭಾ ತನ್ನ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದೆ. ಈ ನಿರ್ಣಯದ ಬಗ್ಗೆ ತಮ್ಮ ಬದ್ದತೆ...

ಶಿವಮೊಗ್ಗ | ಕೇಂದ್ರ ಸರ್ಕಾರ ಸಂಸತ್ತನ್ನು ಸ್ಮಶಾನವಾಗಿಸಿದೆ: ಕಾಂಗ್ರೆಸ್‌

ಕೇಂದ್ರ ಬಿಜೆಪಿ ಸರ್ಕಾರ ಸಂಸತ್ತಿನ ಉಭಯಸದನಗಳಲ್ಲಿ ಒಟ್ಟು 142 ಸಂಸದರನ್ನು ಅಮಾನತುಗೊಳಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ. ಸಂಸತ್ತನ್ನು ಸ್ಮಶಾನವನ್ನಾಗಿ ಮಾಡಿದೆ ಎಂದು ಶಿವಮೊಗ್ಗ ಕಾಂಗ್ರೆಸ್ ಮುಖಂಡ ಎಚ್‌.ಎಸ್‌ ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಕೇಂದ್ರ...

ಶಿವಮೊಗ್ಗ | ಗುತ್ತಿಗೆದಾರರಿಂದ ಲಂಚ; ಲೋಕಾಯುಕ್ತ ಬಲೆಗೆ ಮೆಸ್ಕಾಂ ಎಇಇ

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಜಿ ರಮೇಶ್ ಗುತ್ತಿಗೆದಾರರೊಬ್ಬರಿಂದ ₹20,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಕ್ರಮ–ಸಕ್ರಮ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್...

ಈ ಹೊತ್ತಿನ ಪ್ರಮುಖ ಸುದ್ದಿ