ಸೊರಬ

ಶಿವಮೊಗ್ಗ l ಯೋಗ, ಧ್ಯಾನದಿಂದ ಮಕ್ಕಳು ಕ್ರಿಯಾಶೀಲರಾಗುತ್ತಾರೆ; ಆರ್ ಕೃಷ್ಣಪ್ಪ 

ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು ಆನವಟ್ಟಿ ಹೋಬಳಿಯ ಎಣ್ಣೆಕೊಪ್ಪ ಸಮೀಪವಿರುವ ಕಮನವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ನೆಗವಾಡಿ ತಾಂಡ ಸಹಯೋಗದಿಂದ ಶಾಲಾ ಮಕ್ಕಳಿಗೆ...

ಶಿವಮೊಗ್ಗ | ಬಿಜೆಪಿ ಪ್ರವಾಸ ಪೋಸ್ಟರ್‌ನಲ್ಲಿ ವಿಜಯೇಂದ್ರ ಫೋಟೋ ನಾಪತ್ತೆ; ಗೊತ್ತೇ ಇಲ್ಲವೆಂದ ಮಾಜಿ ಸಚಿವ

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಡಿಸೆಂಬರ್‌ 9ರಿಂದ ತಮ್ಮ ಸ್ವಕ್ಷೇತ್ರ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನಾ ಪ್ರವಾಸ ಆರಂಭಿಸುತ್ತಿದ್ದಾರೆ. ತಮ್ಮ ಪ್ರವಾಸದ ಪ್ರಚಾರಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿದ್ದ ಪೋಸ್ಟರ್‌ನಲ್ಲಿ...

ಶಿವಮೊಗ್ಗ | ಕಪ್ಪುಗುಡ್ಡೆ ಹೋರಿ ಹಬ್ಬದಲ್ಲಿ ಧೂಳೆಬ್ಬಿಸಿದ ಕರ್ನಾಟಕ ನಂದಿ!

ಕಪ್ಪುಗುಡ್ಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಪದ ಕ್ರೀಡೆ ರಾಜ್ಯ ಮಟ್ಟದ ಹೋರಿ ಹಬ್ಬದಲ್ಲಿ ಮಿಂಚಿನ ಓಟ ಓಡುತ್ತಿದ್ದ ಹೋರಿಗಳ ಜತೆಗೆ ಬಲ ಪ್ರದರ್ಶನ ತೋರಲು ಪೈಲ್ವಾನರು ಮುಂದಾಗಿದ್ದರು. ಹೋರಿ ಪ್ರಿಯರ ಹರ್ಷೋದ್ಗಾರದ ಸಂಭ್ರಮದ ಜತೆಗೆ...

ಶಿವಮೊಗ್ಗ | ಸೊರಬದ ತಾವರೆಕೊಪ್ಪದಲ್ಲಿ ಸಂಭ್ರಮದಿಂದ ಜರುಗಿದ ಹೋರಿಹಬ್ಬ

ಪೈಲ್ವಾನರಾ… ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಪರಿ. ಗ್ರಾಮದಲ್ಲಿ ಹೋರಿ ಹಬ್ಬ ಆಚರಣಾ ಸಮಿತಿ ಹಾಗೂ ಗ್ರಾಮಸ್ಥರ...

ಶಿವಮೊಗ್ಗ | ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ: ಟೆಲಿಕ್ಸ್ ರವಿಕುಮಾರ್

ಸಮಾಜವಾದಿ ಚಿಂತನೆಗಳಿಂದ ರಾಜಕಾರಣಕ್ಕೆ ಬಂದು, ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ. ಇವರು ಕರ್ನಾಟಕದ ಕಾರ್ಲ್ ಮಾರ್ಕ್ಸ್ ಎಂದೇ ಹೇಳಬಹುದು ಎಂದು ಪತ್ರಕರ್ತ ಟೆಲಿಕ್ಸ್ ರವಿಕುಮಾರ್ ಅಭಿಪ್ರಾಯಪಟ್ಟರು. ಶಿವಮೊಗ್ಗ ಜಿಲ್ಲೆಯ ಸೊರಬದ ರಾಜಕುಮಾ‌ರ್ ರಂಗಮಂದಿರದಲ್ಲಿ ಮಾಜಿ...

ಶಿವಮೊಗ್ಗ | ಭಾರೀ ಮಳೆ; ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ, ಸೊರಬ ರಸ್ತೆಯ ಪೆಟ್ರೋಲ್ ಬಂಕ್ ಎದುರು ನೀರು‌ ಸಂಗ್ರಹವಾದ ಕಾರಣ ಸಾರ್ವಜನಿಕರು ಪರದಾಡುವಂತಾಯಿತು. ರಸ್ತೆ...

ಶಿವಮೊಗ್ಗ | ರೈತರೊಂದಿಗೆ ಅಧಿಕಾರಿಗಳ ಅಮಾನವೀಯ ವರ್ತನೆ ಸಹಿಸಲ್ಲ: ಸಚಿವ ಮಧುಬಂಗಾರಪ್ಪ

"ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ...

ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತು: ಗ್ರಾಪಂ ಸಿಬ್ಬಂದಿ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದ ಜಿಪಂ!

ಮನರೇಗಾ ಯೋಜನೆಯ ಹಣವನ್ನು ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿ ದುರುಪಯೋಗ ಪಡಿಸಿದ್ದು ಸಾಬೀತಾಗಿದ್ದರೂ, ಸಿಬ್ಬಂದಿಯ ವಿರುದ್ಧ ಶಿವಮೊಗ್ಗ ಜಿಲ್ಲಾ ಪಂಚಾಯತ್ ಈವರೆಗೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ...

ಸೊರಬ | ಸಚಿವ ಮಧು ಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ

'ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ' ಎಂದು ಶಾಲಾ ಶಿಕ್ಷಣ ಮತ್ತು...

ಶಿವಮೊಗ್ಗ | ಸಂಸದರ ಬದಲಾವಣೆಯಿಂದ ರೈತರ ಸಮಸ್ಯೆಗಳಿಗೆ ಪರಿಹಾರ: ಸಚಿವ ಮಧುಬಂಗಾರಪ್ಪ 

ಶಿವಮೊಗ್ಗ ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ...

ಶಿವಮೊಗ್ಗ | ಚಂದ್ರಗುತ್ತಿ ದೇವಸ್ಥಾನದಲ್ಲಿಲ್ಲ ಮೂಲಭೂತ ಸೌಲಭ್ಯ; ಭಕ್ತರ ಅಸಮಾಧಾನ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಸ್ಥಳಗಳಲ್ಲಿ ಚಂದ್ರಗುತ್ತಿಯ ರೇಣುಕಾ ದೇವಾಲಯವೂ ಒಂದು. ಇಲ್ಲಿಗೆ ರಾಜ್ಯಾಧ್ಯತ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಾರೆ. ಆದರೆ ಬರು ದೇವಸ್ಥಾನಕ್ಕೆ ಬರುವ ಭಕ್ತರು...

ಶಿವಮೊಗ್ಗ | ಹೆಚ್ಚಿದ ಬೆಂಕಿ ಅವಘಡ; ಅಗ್ನಿಶಾಮಕ ವಾಹನಗಳ ಕೊರತೆ ನೀಗಿಸುವಂತೆ ಆಗ್ರಹ

ಕೇವಲ ಒಂದು ವರ್ಷದ ಅವಧಿಯಲ್ಲಿ ದ್ವಾರಹಳ್ಳಿಯಲ್ಲಿ ಅಡಿಕೆ ತೋಟಕ್ಕೆ ಬೆಂಕಿ ಬಿದ್ದಿದ್ದು, ಆನವಟ್ಟಿಯಲ್ಲಿ ಕಬ್ಬಿಣದ ಅಂಗಡಿ ಬೆಂಕಿಗೆ ಆಗುತಿಯಾಗಿದೆ. ಬಿಳಗಲಿಯಲ್ಲಿ ತೋಟಕ್ಕೆ ಬೆಂಕಿ ಹೊತ್ತಿಕೊಂಡು ನಾಶವಾಗಿರುವ ಘಟನೆಗಳು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ