ಭರತ ಹುಣ್ಣಿಮೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್,...
ರೈತರ ಅಚ್ಚುಮೆಚ್ಚಿನ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುದುರೆಗಣಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮಾಭಿವೃದ್ಧಿ ಸಮಿತಿಯಿಂದ ವಿಜೃಂಭಣೆಯಿಂದ ಆಚರಿಸಿದರು.
ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 100ಕ್ಕೂ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿಗರು ನಿದ್ದೆಯಿಂದ ಮೇಲೆದಿದ್ದಾರೆ. ರಾಮ, ಕೃಷ್ಣ ಜಪ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ರಾಮ ಕೃಷ್ಣರ ಜಪ ನಡೆಯಲ್ಲ. ಈಗ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರವೇ ಗೆಲ್ಲಲು ಸಾಧ್ಯ ಎಂದು ಶಿಕ್ಷಣ...
ರಾಜ್ಯ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಕೆಬಿಪಿ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಹೇಳಿಕೆ ನೀಡಿದ್ದಾರೆ.
ಸೊರಬ ಪಟ್ಟಣದ ಅಲೇಕಲ್ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಜಾತ್ಯತೀತ ಜನತಾದಳದ ತಾಲೂಕು...