ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮತ್ತೊಂದು ಸರ್ಕಾರಿ ಶಾಲೆ ಅವ್ಯವಸ್ಥೆಯಿಂದ ಕೂಡಿದ್ದು, ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಗ್ರಾಮದ ಬಳಿ ಇರುವ ಗಾರ್ಡ್ ಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...
ರಾಷ್ಟ್ರಕವಿ ಕುವೆಂಪು ಅವರ ಸ್ಮರಣಾರ್ಥ ಸ್ಥಾಪಿಸಲಾಗಿರುವ ರಾಷ್ಟ್ರೀಯ ಪ್ರಶಸ್ತಿಯಾದ 'ಕುವೆಂಪು ರಾಷ್ಟ್ರೀಯ ಪುರಸ್ಕಾರ'ಕ್ಕೆ 2024ನೇ ಸಾಲಿನ ಪ್ರಶಸ್ತಿಗೆ ಗುಜರಾತಿ ಲೇಖಕಿ ಹಿಮಾಂಶಿ ಇಂದುಲಾಲ್ ಶೆಲತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಪ್ಪಳ್ಳಿಯ ರಾಷ್ಟ್ರಕವಿ...
ಪಾಸ್‌ಪೋರ್ಟ್ ನೀಡುವ ವಿಚಾರವಾಗಿ ಏರ್‌ಪೋರ್ಟ್ ವಿಭಾಗದ ಅಧಿಕಾರಿಗಳು ಅನಗತ್ಯ ಗೊಂದಲ ಮಾಡುತ್ತಿದ್ದು, ತಮಗೆ ಪಾಸ್‌ಪೋರ್ಟ್ ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿಯ ಪ್ರಖ್ಯಾತ ವಾಸ್ತುಶಿಲ್ಪಿ ಕೆ ಜಿ ಶ್ರೀಧರ್ ಏಕಾಂಗಿ ಧರಣಿ ನಡೆಸುತ್ತಿದ್ದಾರೆ.
ಶಿವಮೊಗ್ಗ...
ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ನದಿಗೆ ಇಳಿದಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ(38) ಸೋಮವಾರ ಬೆಳಿಗ್ಗೆ...
ಹನಿಟ್ರ್ಯಾಪ್ ಎಂದು ಕರೆದುಕೊಂಡ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹದಿಹರೆಯದವರಿಬ್ಬರ ನಡುವೆ ಬೆಳೆದ ಪ್ರೀತಿ ಸಧ್ಯಕ್ಕೆ ಠಾಣೆ ಮೆಟ್ಟಿಲೇರಿದೆ.
ರಾಮನಗರದ...
ಫೇಸ್ಬುಕ್‌ನಲ್ಲಿ ಪರಿಚಯಯವಾದ ಸ್ನೇಹ,ಸಲುಗೆ ಪಡೆದು, ನಂತರ ವಾಟ್ಸಪ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಬಗರ್ ಹುಕುಂ ಭೂಮಿ ಮಂಜೂರಾತಿ ಸಮಿತಿಗೆ ತೀರ್ಥಳ್ಳಿಯ ಹಿರಿಯ ಕಾಂಗ್ರೆಸ್ಸಿಗರು ತಾಲೂಕಿನಲ್ಲಿ ಮನೆ ಮಾತಾಗಿರುವ ಬಿ.ಕೆ .ವಾದಿರಾಜ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಇವರೊಂದಿಗೆ ತೀರ್ಥಹಳ್ಳಿಯ ನವೀನ್...
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್ ನೀಡಿದವರ ವಿರುದ್ಧ ಶಿವಮೊಗ್ಗ ಜಿಲ್ಲೆಯ ತೀರ್ಥಹಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾರ್ವಜನಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸೇವೆ...
ಮಲೆನಾಡ ಜನರಿಗೆ ಅದೊಂದು ಹೆಸರು ಸಹಕಾರ ಸಾರಿಗೆ ಬಸ್ ಮರೆಯಲಾಗದ ಹೆಸರೆಂದರೆ ತಪ್ಪಾಗಲಾರದು. ಹೌದು ಪ್ರತಿನಿತ್ಯ ಮಲೆನಾಡಿನ ಬಹುತೇಕ ಹಳ್ಳಿಗಳಲ್ಲಿಯೂ ಓಡಾಟ ನಡೆಸಲು ಇದ್ದಂತಹ ಬಸ್ ಸಹಕಾರ ಸಾರಿಗೆ. ಈ ಹೆಸರಿಗೆ ಒಂದು...
ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ತನಿಕಲ್‌ನ ಪಾಂಡ್ಯ ಗ್ರಾಮದ ನಿವಾಸಿ ಪ್ರಥಮ್ ಮೃತ ವಿದ್ಯಾರ್ಥಿ...
ತೀರ್ಥಹಳ್ಳಿಯ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ಮಂಗಳವಾರ ತೆರಳಿದ್ದು, ಕಪಾಲಿ ಥಿಯೇಟರ್ ಬಳಿಯಲ್ಲಿರುವ ಖಾಸಗಿ ಹೋಟೆಲ್‌ವೊಂದರಲ್ಲಿ...
ಕಾಡಾನೆ ದಾಳಿಯಿಂದ ಸಂಪೂರ್ಣವಾಗಿ ಭತ್ತದ ಬೆಳೆಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿಗೆ ಗುರುವಾರ ರಾತ್ರಿ...