ಚಿಕ್ಕನಾಯಕನಹಳ್ಳಿ

ತುಮಕೂರು | ಮುಟ್ಟಿನ ಅಂಧತ್ವ ಕಳೆದುಕೊಳ್ಳದ ಗೊಲ್ಲರಹಟ್ಟಿಗಳು; ಚಿಕ್ಕನಾಯಕನಹಳ್ಳಿಯಲ್ಲಿ ಮಗು, ಬಾಣಂತಿ ರಕ್ಷಣೆ

ಗೊಲ್ಲರಹಟ್ಟಿಗಳ ಕೆಲವು ಕಾಡುಗೊಲ್ಲರಲ್ಲಿಯಲ್ಲಿ ಇಂದಿಗೂ ಆಚರಣೆಯಲ್ಲಿರುವ ಹೆರಿಗೆ ಮತ್ತು ಮುಟ್ಟಿನ ಸಹಜ ಜೈವಿಕಕ್ರಿಯೆಗೆ ಒಳಗಾದ ಹೆಣ್ಣುಮಕ್ಕಳನ್ನು ʼಊರಾಚೆಗಿನ ಪಾಕೆ'ಗಳಲ್ಲಿ ಇಡುವ ಮುಟ್ಟು-ಹೆರಿಗೆ ಅನಿಷ್ಟ ಪದ್ಧತಿಯನ್ನು ನಿರ್ಬಂಧಿಸುವ ಕೆಲಸ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಜರುಗಿದೆ. ತಾಲೂಕಿನ ದಸೂಡಿ...

ತುಮಕೂರು | ಲೋಕಯುಕ್ತರ ಬಲೆಗೆ ಬಿದ್ದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್

ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಬುಧುವಾರ ರಾತ್ರಿ ಲಂಚ ಪಡೆಯುವಾಗ ಲೋಕಯುಕ್ತರ ಬಲೆಗೆ ಬಿದ್ದಿದ್ದಾರೆ. ತುಮಕೂರು ಲೋಕಾಯುಕ್ತ ಡಿವೈಎಸ್‌ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ರಾಮರೆಡ್ಡಿ, ಸುರೇಶ್ ಗೌಡ ಅವರ ತಂಡ ಕಾರ್ಯಚರಣೆ ನಡೆಸಿ ಗೀತಾ ಅವರನ್ನು...

ತುಮಕೂರು | ಕೊಟ್ಟಿಗೆಗೆ ಬೆಂಕಿ ಬಿದ್ದು 200 ಕೋಳಿ, 50 ಕುರಿ ಸಜೀವ ದಹನ

ಕೊಟ್ಟಿಗೆಗೆ ಬೆಂಕಿ ಬಿದ್ದು, ಸುಮಾರು 200 ಕೋಳಿಗಳು, 50 ಕುರಿ, 6 ಹಸುಗಳು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದ ಕೊಟ್ಟಿಗೆಗೆ...

ತುಮಕೂರು | ಸಾಮಗ್ರಿ ಖರೀದಿಯಲ್ಲಿ ಅಕ್ರಮ; ಪಿಡಿಒಗೆ ದಂಡ – ಸದಸ್ಯನ ಸದಸ್ಯತ್ವ ರದ್ದು

ತುಮಕೂರು ಜಿಲ್ಲೆಯ ಕೊರಗೆರೆ ಗ್ರಾಮ ಪಂಚಾಯತಿಯಲ್ಲಿ ಕೆಲವು ಸಾಮಗ್ರಿಗಳ ಖರೀದಿ ಹೆಸರಿನಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಗ್ರಾಮ ಪಂಚಾಯತಿ ಪಿಡಿಒಗೆ ದಂಡ ವಿಧಿಸುವಂತೆ ಮತ್ತು ಗ್ರಾಮ ಪಂಚಾಯತಿ ಸದಸ್ಯನ ಸದಸ್ವತ್ವ ರದ್ದುಗೊಳಿಸುವಂತೆ ಜಿಲ್ಲಾ...

ನಮಗೂ ಮೋದಿ ಅಕ್ಕಿ ಕೊಟ್ಟಿರಲಿಲ್ಲ: ಬಿಜೆಪಿ ಮಾಜಿ ಸಚಿವ ಮಾಧುಸ್ವಾಮಿ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕೊಡಲು ಪ್ರಧಾನಿ ಮೋದಿ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್‌ ಸರ್ಕಾರ ದೂಷಿಸುತ್ತಿದೆ. ಆದರೆ, ನಾವು ಅಧಿಕಾರದಲ್ಲಿದ್ದಾಗಲೂ ಮೋದಿ ಸರ್ಕಾರ ಹೆಚ್ಚುವರಿ ಅಕ್ಕಿ ಕೊಡಲು ಒಪ್ಪಿರಲಿಲ್ಲ. ನಾವೂ ತಿಂಗಳಿಗೆ ತಲಾ 7...

ತುಮಕೂರು ಜಿಲ್ಲೆ | ಕಾಂಗ್ರೆಸ್‌ – ಜೆಡಿಎಸ್‌ ಪ್ರಾಬಲ್ಯದ ನಡುವೆ ಗೆಲುವಿಗಾಗಿ ಬಿಜೆಪಿ ಕಸರತ್ತು

ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್‌ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ