ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚಿಕ್ಕಚಂಗಾವಿ ಗ್ರಾಮದ ಸುಮಾರು ಅರವತ್ತು ವರ್ಷಗಳ ಇತಿಹಾಸವಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದೀಗ ಹೊಸ ರೂಪ ಪಡೆದುಕೊಂಡಿದೆ. ಸುತ್ತಮುತ್ತಲಿನ ಏಳು ಗ್ರಾಮಗಳ ಮಕ್ಕಳ ಶಿಕ್ಷಣಾಭಿವೃದ್ಧಿಗೆ ಆಸರೆಯಾಗಿರುವ...
ಶ್ರೀ ಅಗ್ನಿವಂಶ ಕ್ಷತ್ರಿಯ(ತಿಗಳ) ವಿದ್ಯಾಭಿವೃದ್ಧಿ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ತಮ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪುರಸ್ಕರಿಸಲಾಯಿತು.
ಗುಬ್ಬಿ ಪಟ್ಟಣದ ಎವಿಕೆ ಸಮುದಾಯಭವನದಲ್ಲಿ ಭಾನುವಾರ ಆಯೋಜಿಸಿದ್ದ ಸರ್ವ ಸದಸ್ಯರ ಸಭೆಯಲ್ಲಿ ಪ್ರಸಕ್ತ ಸಾಲಿನ...
ಗುಬ್ಬಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ ಚುನಾವಣೆಯಲ್ಲಿ ಒಟ್ಟು 13 ಸ್ಥಾನದ ಪೈಕಿ 8 ನಿರ್ದೇಶಕರ ಅವಿರೋಧ ಆಯ್ಕೆಯಾಗಿ ಉಳಿದ 5 ಸ್ಥಾನಕ್ಕೆ ನಡೆದ ಮತದಾನ...
ರೇಬಿಸ್ ವೈರಾಣು ಬಗ್ಗೆ ಜನಜಾಗೃತಿ ಹಾಗೂ ಉಚಿತ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಸೋಮವಾರ ಪಶು ಸಂಗೋಪನಾ ಇಲಾಖೆ ಆಯೋಜಿಸಿ ಸಾಕು ನಾಯಿ, ಬೆಕ್ಕುಗಳು ಹಾಗೂ ಬೀದಿ ನಾಯಿಗಳಿಗೆ ಉಚಿತ ಲಸಿಕೆ ನೀಡಿದರು.
ಗುಬ್ಬಿ ಪಟ್ಟಣ...
ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ 1 ರಲ್ಲಿ ಬೇರೆ ಸಮುದಾಯದವರು ಎಸ್ಟಿ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರ ಪಡೆಯುತ್ತಿರುವ ಬಗ್ಗೆ ಹಾಗೂ ಅನ್ಯ ಜಾತಿಗಳನ್ನು ಎಸ್ಟಿ...
ಗುಬ್ಬಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಉದ್ಯೋಗ ಚೀಟಿಗಳಗೆ ಸೆ.30 ರೊಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಗುಬ್ಬಿ ತಾಲ್ಲೂಕು...
ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು ಯುಕ್ತದಾರ ತಂತ್ರಾಂಶ ಸಹಕಾರಿಯಾಗಿದೆ ಎಂದು ತಾ.ಪಂ ಸಹಾಯಕ ನಿರ್ದೇಶಕ ಜೆ.ಬಿ.ರಂಗನಾಥ್ ತಿಳಿಸಿದರು.
ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅನುಷ್ಟಾನ...
ಗುಬ್ಬಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದು ಸೋಮವಾರ ಹಿಪಡೆಯವ ಪ್ರಕ್ರಿಯೆಯಲ್ಲಿ ಹಲವು ಅಭ್ಯರ್ಥಿಗಳು ಉಮೇದುವಾರಿಕೆ ವಾಪಸ್ ಪಡೆದ ಹಿನ್ನಲೆ...
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ನಡೆಯುವ ಜಾತಿ ಗಣತಿಯಲ್ಲಿ ಒಕ್ಕಲಿಗರು ಒಗ್ಗಟ್ಟು ಪ್ರದರ್ಶನ ಮಾಡಬೇಕಿದೆ. ಯಾವುದೇ ಉಪಜಾತಿ, ಒಳ ಪಂಗಡ ಇದ್ದರೂ ಗಣತಿಯಲ್ಲಿ ಕ್ರಮ ಸಂಖ್ಯೆ 8 ರಲ್ಲಿ ಧರ್ಮ ಹಿಂದೂ...
ಹಿಂದುಳಿದ ವರ್ಗಗಳ ಆಯೋಗದ ಮೂಲಕ ಎಲ್ಲಾ ಜಾತಿಗಳ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಇದೇ ತಿಂಗಳ 22 ರಿಂದ ಜಾತಿ ಗಣತಿ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ನಮ್ಮ ಜನಾಂಗದ ಜನಸಂಖ್ಯೆ...
ಗುಬ್ಬಿ ತಾಲೂಕಿನ ಎಲ್ಲಾ 34 ಗ್ರಾಮ ಪಂಚಾಯಿತಿಗಳಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ:02 ರವರೆಗೆ ನಡೆದಿರುವ ಸ್ವಚ್ಛತೆಯ ಸೇವೆ -2025 ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯಿತಿಗಳ ಮುಖ್ಯ ಗ್ರಾಮಗಳಲ್ಲಿ ಸಾರ್ವಜನಿಕ ಸ್ಥಳ, ಬ್ಲಾಕ್...
ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಸಹಯೋಗದಿಂದ ಏರ್ಪಡಿಸಿದ ಸ್ವಚ್ಛ ಈ ಸೇವಾ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಶಿವಪ್ರಕಾಶ್ ಉದ್ಘಾಟಿಸಿ ನಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ...