ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಯಡವನಳ್ಳಿ ಮಜರೆ ಕಡೆಕೋಡಿಪಾಳ್ಯ ಗ್ರಾಮದ ಶ್ರೀ ಹನುಮಂತ ದೇವರು ಹಾಗೂ ಶ್ರೀ ತಿರುಮಲೇಶ್ವರಸ್ವಾಮಿಯ ನೂತನ ಶಿಲಾ ದೇಗುಲ, ಶಿಲಾಬಿಂಬ, ವಿಮಾನಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಹಾಗೂ ಶಿಲಾ...
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜನರಿಗೆ ಸ್ಥಳೀಯವಾಗಿ ನಿರಂತರವಾಗಿ ಅಕುಶಲ ಕೆಲಸವನ್ನು ಒದಗಿಸುವ ಐಇಸಿ ಕಾರ್ಯಕ್ರಮದಡಿ ದುಡಿಯೋಣ ಬಾ ಅಭಿಯಾನಕ್ಕೆ ತಾಲ್ಲೂಕು ಪಂಚಾಯಿತಿ ಇಓ ಶಿವಪ್ರಕಾಶ್ ಚಾಲನೆ ನೀಡಿದರು.
ಗುಬ್ಬಿ ತಾಲ್ಲೂಕಿನ ಕಸಬಾ...
ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ತಾಲ್ಲೂಕು ಆಡಳಿತ ವಿಪ್ರ ಸಮಾಜದ ಸಹಯೋಗದಲ್ಲಿ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಸಲಾಯಿತು.
ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜಾ ಕೈಂಕರ್ಯ ನೆರವೇರಿಸಿ ಮಾತನಾಡಿದ...
ಜಾತಿ ಗಣತಿಯಲ್ಲಿ ಗುಬ್ಬಿ ತಾಲ್ಲೂಕಿನ ಛಲವಾದಿ ಸಮುದಾಯದವರು ಜಾತಿ ಕಾಲಂನಲ್ಲಿ 'ಹೊಲೆಯ' ಎಂದು ಬರೆಸಬೇಕು ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಟಿ. ಈರಣ್ಣ ತಿಳಿಸಿದರು.
ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಛಲವಾದಿ...
ಚಿಕ್ಕ ವಯಸ್ಸಿನಲ್ಲಿ ಸಿದ್ದರಾಮಯ್ಯ ಅವರು ಕುರಿ ಕಾಯಲು ಹೋದಾಗ ಆಲದಮರದ ನೆರಳಲ್ಲಿ ಕುಳಿತು ಬರೆಸಿದ ಜಾತಿ ಗಣತಿ ಇದಾಗಿದೆ. ವೈಜ್ಞಾನಿಕ ಅಂಶವೇ ಇದರಲ್ಲಿಲ್ಲ. ಜಾತ್ಯತೀತ ಪ್ರಜಾತಂತ್ರದ ನಮ್ಮ ದೇಶದಲ್ಲಿ ಜಾತಿ ಗಣತಿ...
ಕಳೆದ ಮೂರು ದಿನಗಳ ಹಿಂದೆ ಮಳೆ ಬಿರುಗಾಳಿಗೆ ಸಿಲುಕಿದ ಬಾಗೂರು, ಬೆಣಚಿಗೆರೆ, ನಿಟ್ಟೂರು, ಮತ್ತಿಘಟ್ಟ, ಅರಿವೇಸಂದ್ರ ಗ್ರಾಮಗಳಲ್ಲಿ ಮನೆಗಳ ಮೇಲ್ಛಾವಣಿ ಹಾರಿವೆ. ತೆಂಗು, ಅಡಿಕೆ, ಬಾಳೆ, ಮಾವಿನ ಮರಗಳು ಧರೆಗುರುಳಿವೆ. ಈ...
ಗುಬ್ಬಿ ಪಟ್ಟಣದ ನಿವಾಸಿ ರಾಷ್ಟ್ರೀಯ ಕೊಕ್ಕೋ ಆಟಗಾರ ಹಾಗೂ ದೈಹಿಕ ನಿರ್ದೇಶಕ ಎಚ್.ಎನ್.ಲೋಕೇಶ್ ಆಂಧ್ರಪ್ರದೇಶದ ಕುಪ್ಪಂ ದ್ರಾವಿಡಿಯನ್ ವಿವಿಯಲ್ಲಿ ಕೊಕ್ಕೋ ಅಂಡ್ ಫುಟ್ಬಾಲ್ ಪ್ಲೆಯರ್ಸ್ ಆಫ್ ಸೆಲೆಕ್ಟೆಡ್ ಸ್ಟೇಟ್ ಯೂನಿವರ್ಸಿಟಿ ಆಫ್...
ದಿಢೀರ್ ಬಿರುಗಾಳಿ ಬೀಸಿ ಮಳೆಯು ಬಿದ್ದು ಗಾಳಿಯ ರಭಸಕ್ಕೆ ನೂರಾರು ಅಡಿಕೆ, ತೆಂಗು, ಮಾವು, ಬಾಳೆಗಿಡಗಳು ಧರೆಗುರುಳಿದರಲ್ಲದೆ ಮರಗಳು ವಿದ್ಯುತ್ ಕಂಬ ತಂತಿಯ ಮೇಲೆ ಬಿದ್ದ ಹಿನ್ನಲೆ ಶುಕ್ರವಾರ ರಾತ್ರಿ ಪೂರಾ...
ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಇರಕಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇರಕಸಂದ್ರ ಬ್ಲಾಕ್ 2 ಸದಸ್ಯ ಸಿದ್ದರಾಜು ಅಧ್ಯಕ್ಷರಾಗಿ, ಇರಕಸಂದ್ರ ಬ್ಲಾಕ್ 1 ಸದಸ್ಯೆ ಲತಾಕುಮಾರಿ...
ಸತತ ಮೂರು ದಶಕಗಳಿಗೂ ಹೆಚ್ಚು ಕಾಲ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಹೋರಾಟಕ್ಕೆ ಫಲ ಸಿಕ್ಕಿ ಆಯೋಗ ರಚನೆಯಾದರೂ ಒಳ ಮೀಸಲಾತಿ ವೈಜ್ಞಾನಿಕ ಹಂಚಿಕೆ ಮಾತ್ರ ಮರೀಚಿಕೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ...
ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ವಂಚಿತರಾಗುವ ಮುನ್ನ ಜಿಲ್ಲೆಯ ಎಲ್ಲಾ ಮುಖಂಡರು ಎಚ್ಚೆತ್ತು ರಾಜಕಾರಣ ದೂರವಿಟ್ಟು ಎಕ್ಸ್ ಪ್ರೆಸ್ ಕೆನಾಲ್ ವಿರೋಧಿ ಹೋರಾಟಕ್ಕೆ ಕೈ ಜೋಡಿಸಿ ಎಂದು ರೈತ ಸಂಘದ ತಾಲ್ಲೂಕು...
ಪ್ರವಾಸಿ ತಾಣ ಪ್ರದೇಶಗಳಲ್ಲಿ ಒಂದಾದ ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರವಾಸಿಗರ ಮೇಲಿನ ಘೋರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 30 ಜನರ ಹತ್ಯೆ ನಡೆದ ಘೋರ ಭಯೋತ್ಪಾದಕ ಕೃತ್ಯ ಖಂಡಿಸಿ ಗುಬ್ಬಿಯಲ್ಲಿ...