ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನಾಲೆಯ ನೀರನ್ನು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ಮಾಗಡಿಗೂ ತಿರುಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಕಾಮಗಾರಿಯನ್ನೂ ಆರಂಭಿಸಿದೆ. ಯೋಜನೆಯನ್ನು ವಿರೋಧಿಸಿ ತುಮಕೂರು ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿದ್ದಾರೆ.
ತುಮಕೂರು...
ಜಮೀನು ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಎಸ್ ಪುರದ ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ.
ಗದ್ದೇಹಳ್ಳಿ ನಾಗರಾಜು ಎಂಬ ರೈತರ...
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಲು ಇದೇ ತಿಂಗಳ 16ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಸದಸ್ಯರೊಂದಿಗೆ ಡಿವೈಎಸ್‌ಪಿ ಶೇಖರ್ ನೇತೃತ್ವದಲ್ಲಿ ಸಭೆ...
ಗ್ರಾಮ ಹಾಗೂ ಕೃಷಿ ತೊರೆದು ನಗರದತ್ತ ಹೋಗುವ ಬದಲು ನಮ್ಮ ಒಕ್ಕಲುತನ ಉಳಿಸಿ ಬೆಳೆಸಿ ಧರ್ಮಾಚರಣೆ ಜೊತೆ ಸಮಾಜ ಕಟ್ಟುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಮೊದಲು ಜಮೀನು ಮಾರುವ ಪ್ರವೃತ್ತಿ ಬಿಡಬೇಕು...
ತುಮಕೂರು ಜಿಲ್ಲೆಗೆ ಜೀವನಾಡಿ ಹೇಮಾವತಿ ನೀರನ್ನು ಪ್ರತಿ ವರ್ಷ ನಿಯಮಾನುಸಾರ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಇದೆ. ಇಂತಹ ಸಮಯದಲ್ಲಿ ಹೇಮಾವತಿ ನಾಲೆಯ ನೀರನ್ನು ಮಾಗಡಿಯತ್ತ ತಿರುಗಿಸಲು 'ಹೆಮಾವತಿ ಎಕ್ಸ್‌ಪ್ರೆಸ್ ಕೆನಾಲ್' ಕಾಮಗಾರಿಯನ್ನು ಸರ್ಕಾರ...
ಬಿಸಿಲಿನ ಝಳಕ್ಕೆ ಹೈರಾಣಾದ ಜನ, ಜಾನುವಾರುಗಳ ರಕ್ಷಣೆಗೆ ಮುಂದಾದ ಸಾಮಾಜಿಕ ಅರಣ್ಯ ಇಲಾಖೆ, ಗುಬ್ಬಿ ತಾಲೂಕಿನಲ್ಲಿ ರಸ್ತೆ ಬದಿಯಲ್ಲಿ ನೆಟ್ಟ ಸಸಿಗಳಿಗೆ ನೀರು ಹಾಕಿ ಪೋಷಿಸುವ ಕೆಲಸ ಮಾಡುತ್ತಿದೆ. ಪೋಷಣೆ ಕಾರ್ಯಕ್ಕೆ ಅರಣ್ಯ...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಬಿದರೆಹಳ್ಳ ಕಾವಲ್ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿಗೆ ಒತ್ತಾಯಿಸಿ ಬುಧವಾರ ತಡರಾತ್ರಿಯಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ...
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಾರ್ಪೊರೇಟ್ ಕಂಪನಿ ಪರವಿದೆ. ಸಾಮಾನ್ಯರಿಗೆ ಸುಳ್ಳು ಆಶ್ವಾಸನೆಯನ್ನು ನೀಡಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು, ಕಾರ್ಪೋರೇಟ್‌ಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಎಸ್.ಆರ್...
ಅಪರೂಪದ ಎರಡು ಆಮೆಗಳನ್ನು ಬೈಕ್‌ನಲ್ಲಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರು ಕ್ರಾಸ್ ಬಳಿ...
ಸುಮಾರು 35 ಸಾವಿರ ಕೊಬ್ಬರಿ ಶೇಖರಿಸಿದ್ದ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಒಂದು ಟ್ರ್ಯಾಕ್ಟರ್, ಒಂದು ಬೈಕ್ ಸುಟ್ಟಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ ಘಟನೆ ಗುಬ್ಬಿ ತಾಲೂಕಿನ ಎನ್ ರಾಂಪುರ ಗ್ರಾಮದಲ್ಲಿ...
ಜೂಜಾಟದಲ್ಲಿ ತೊಡಗಿದ್ದ ಒಂಬತ್ತು ಮಂದಿ ಜೂಜುಕೋರರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಬ್ಬಿ ತಾಲೂಕಿನ ಎರಡು ಹಳ್ಳಿಗಳಲ್ಲಿ ಪ್ರತ್ಯೇಕ ಪ್ರಕರಣ ಭೇದಿಸಿದ್ದು, ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ...
ರೈತರ ಕೊಬ್ಬರಿ ಖರೀದಿ ನಫೆಡ್ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್ ಕೊಬ್ಬರಿಗೆ ₹90 ಹಮಾಲಿ ಶುಲ್ಕ ಎಂಬುದಾಗಿ ಹಗಲು ದರೋಡೆ ಮಾಡಲಾಗುತ್ತಿದೆ. ಈ ಬಗ್ಗೆ ತಹಶೀಲ್ದಾರ್ ಹಾಗೂ ಎಪಿಎಂಸಿ ಕಾರ್ಯದರ್ಶಿ ಅವರ ಗಮನ ಸೆಳೆದರೂ...