ಗುಬ್ಬಿ

ತುಮಕೂರು | ಸ್ಮಶಾನ ಜಾಗ ಕೇಳಿದ ದಲಿತ ನಾಯಕನ ಹೊರದಬ್ಬಲು ಸೂಚಿಸಿದ ತಹಶೀಲ್ದಾರ್; ಅನಿರ್ದಿಷ್ಟಾವಧಿ ಧರಣಿ ಕುಳಿತ ಮುಖಂಡರು

ಮಂಜೂರಾಗಿರುವ ಸ್ಮಶಾನ ಭೂಮಿ ಹಸ್ತಾಂತರ ಮಾಡಿಕೊಡುವಂತೆ ಮನವಿ ಮಾಡಲು ಮುಂದಾದ ದಲಿತ ಮುಖಂಡರನ್ನು ನಿಂದಿಸಿದ್ದು, ʼಕೆಲಸಕ್ಕೆ ಬಾರದವರನ್ನು ಹೊರದಬ್ಬಿʼ ಎಂದು ಸೂಚಿಸಿ ಅವಮಾನಿಸಿದ್ದಾರೆ. ಅಲ್ಲದೆ ದಲಿತರನ್ನು ನಿರ್ಲಕ್ಷಿಸಿದ ಸಮಾಜ ಕಲ್ಯಾಣಾಧಿಕಾರಿಯನ್ನು ಪ್ರಶ್ನಿಸಿದ ಮುಖಂಡರ...

ತುಮಕೂರು | ಬಗರ್‌ಹುಕ್ಕಂ ಸಾಗುವಳಿದಾರರ ಪಾದಯಾತ್ರೆ; ಸಮಸ್ಯೆ ಪರಿಹರಿಸುವುದಾಗಿ ಡಿಸಿ ಭರವಸೆ

ಗುಬ್ಬಿ ತಾಲೂಕಿನ ಗಂಗಯ್ಯನಪಾಳ್ಯ, ಕುರುಬರಹಳ್ಳಿ, ದಾಸನಪ್ಪನಹಳ್ಳಿ, ತಾಳೆಕೊಪ್ಪ ಗ್ರಾಮಗಳ ವಿವಿಧ ಸರ್ವೆ ನಂಬರ್‌ಗಳಲ್ಲಿ ಉಳುಮೆ ಮಾಡುತ್ತಿರುವ ಬಗರ್‌ಹುಕ್ಕಂ ಸಾಗುವಳಿ ದಾರರಿಗೆ ಅರಣ್ಯ ಇಲಾಖೆ ನೀಡಿರುವ ಕಿರುಕುಳ ಹಾಗು ದೌರ್ಜನ್ಯವನ್ನು ಖಂಡಿಸಿ ಬಗರ್‌ಹುಕ್ಕಂ ಸಾಗುವಳಿದಾರರು...

ತುಮಕೂರು | ರಾಜಕಾರಣಿಗಳು ಭವಿಷ್ಯದ ಬಗ್ಗೆ ಯೋಚಿಸಬೇಕು: ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಪಟೇಲ

ರಾಜಕಾರಣ ಬರೀ ಚುನಾವಣೆಗೆ ಸೀಮಿತವಾಗಬಾರದು. ರಾಜಕಾರಣಿಯಾದವರು ಕಲೆ, ಸಂಸ್ಕೃತಿಯನ್ನು ಪಸರಿಸುವ ಕೆಲಸ ಮಾಡಬೇಕು ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಜ ಪಟೇಲ ಅಭಿಪ್ರಾಯಪಟ್ಟರು. ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಝೆನ್ ಟೀಮ್ ಆಯೋಜಿಸಿದ್ದ ನೀನಾಸಂ...

ತುಮಕೂರು | 1,000 ರೂ. ನೀಡದ್ದಕ್ಕೆ ತಂದೆಯನ್ನೇ ಕೊಂದ ಮಗ

ಹಣ ಕೊಡದಿದ್ದಕ್ಕೆ ಮಗನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. 65 ವರ್ಷದ ರೇಣುಕಯ್ಯ ಕೊಲೆಯಾದ ವ್ಯಕ್ತಿ. ಆರೋಪಿ ರಮೇಶ್‌, ತನ್ನ ತಂದೆಯ...

ತುಮಕೂರು | ಕೆರೆಯಲ್ಲಿ ನವ ವಿವಾಹಿತೆ ಶವವಾಗಿ ಪತ್ತೆ; ಕೊಲೆ ಆರೋಪ

ಕಳೆದ ಒಂಭತ್ತು ತಿಂಗಳ ಹಿಂದೆ ವಿವಾಹವಾಗಿದ್ದ ಯುವತಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಗೈದಿರುವುದಾಗಿ ಯುವತಿಯ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲೂಕಿನ ಬೊಮ್ಮೇನಹಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ,...

ತುಮಕೂರು | ವಿದ್ಯುತ್ ಪರಿವರ್ತಕಗಳ ಸುತ್ತಲಿನ ಬೇಲಿಗಿಡಗಳ ತೆರವಿಗೆ ಆಗ್ರಹ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳು ಸೇರಿದಂತೆ ವಿದ್ಯುತ್ ಕಂಬಗಳಿಗೆ ಮುಳ್ಳನ ಬೇಲಿ, ಗಿಡ-ಬಳ್ಳಿಗಳು ಬೆಳೆದುಕೊಂಡಿದ್ದು, ಅವುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ ಎಂದು ಗ್ರಾಮಗಳ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಎಸ್...

ತುಮಕೂರು | ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಕೈಬಿಡದಿದ್ದರೆ ಪ್ರತಿಭಟನೆ ಸ್ವರೂಪ ತೀವ್ರ: ಕೆಪಿಆರ್‌ಎಸ್ ಯಶವಂತ್

ಸರ್ಕಾರಿ ಕಂದಾಯ ಭೂಮಿಯನ್ನು ಯಾವುದೇ ಭೌತಿಕ ಪರಿಶೀಲನೆ ನಡೆಸದೆ, ಅರಣ್ಯ ಇಲಾಖೆಗೆ ವರ್ಗಾಯಿಸಿರುವ ಎಂಆರ್‌ಗಳನ್ನು ರದ್ದುಪಡಿಸಬೇಕು. ಪೊಲೀಸ್ ಕಾವಲಿನಲ್ಲಿ ಗಿಡ ನೆಡುವ ಕಾಮಗಾರಿಯನ್ನು ನಿಲ್ಲಿಸಬೇಕು. ದೌರ್ಜನ್ಯ-ದಬ್ಬಾಳಿಕೆ ಮೂಲಕ ಬಗರ್ ಹುಕಂ ರೈತರನ್ನು ಒಕ್ಕಲೆಬ್ಬಿಸುವ...

ತುಮಕೂರು | ವಸತಿ ನಿಲಯಕ್ಕೆ ಎಸಿ, ತಹಶೀಲ್ದಾರ್​​ ದಿಢೀರ್​ ಭೇಟಿ; ವಾರ್ಡನ್​ಗೆ ಎಚ್ಚರಿಕೆ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ‌ ಬಾಲಕರ ವಸತಿನಿಲಯಕ್ಕೆ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹಾಗೂ ಗುಬ್ಬಿ ತಹಶೀಲ್ದಾರ್ ಬಿ ಆರತಿ ಅವರು ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....

ತುಮಕೂರು | ಮುಂದುವರೆದ ಮೌಢ್ಯ; ಊರ ಹೊರಗಿನ ಗುಡಿಸಲಿನಲ್ಲಿದ್ದ ಬಾಣಂತಿ-ಮಗು

ತುಮಕೂರು ತಾಲೂಕು ಮಲ್ಲೇನಹಳ್ಳಿಯಲ್ಲಿ ಊರಿನ ಹೊರಗಡೆ ಇರಿಸಲಾಗಿದ್ದ ಬಾಣಂತಿಯ ಮಗು ಅನಾರೋಗ್ಯದಿಂದ ಸಾವನ್ನಪ್ಪಿದ್ದ ಘಟನೆ ಎಲ್ಲರನ್ನೂ ಅತಂಕಕ್ಕೀಡು ಮಾಡಿತ್ತು. ಆದರೂ, ಗೊಲ್ಲ ಸಮುದಾಯ ಇನ್ನೂ ಜಾಗೃತಗೊಂಡಿಲ್ಲ. ಈಗಲೂ ಬಾಣಂತಿ ಮತ್ತು ಮಗುವನ್ನು ಊರ...

ತುಮಕೂರು | ಹಸುಗೂಸು, ಬಾಣಂತಿಯರನ್ನು ಮನೆಗೆ ಸೇರಿಸಿದ ನ್ಯಾಯಾಧೀಶೆ

ಗೊಲ್ಲರ ಹಟ್ಟಿಗಳಲ್ಲಿ ಬಾಣಂತಿ ಹಾಗೂ ಹಸುಗೂಸನ್ನು ಊರ ಹೊರಗಿನ ಗುಡಿಸಿಲಿನಲ್ಲಿರಿಸಿ, ಶಿಶು ಸಾವನ್ನಪ್ಪಿದ್ದ ಘಟನೆಯ ಬಳಿಕವೂ, ಮೌಢ್ಯಾಚರಣೆ ಮುಂದುವರೆದಿದೆ. ಇಂದಿಗೂ ತಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯವು ಬಾಣಂತಿ ಮತ್ತು ಶಿಶುಗಳನ್ನು ಊರ ಹೊರಗಿನ...

ತುಮಕೂರು | ನ್ಯಾ. ಉಂಡಿ ಮಂಜುಳಾ ಶಿವಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ; ಬಾಣಂತಿ ಬಿಡುವ ಗುಡಿಸಲು ನಾಶ

ಮೂಢನಂಬಿಕೆಯಿಂದ ಬಾಣಂತಿ ಹಾಗೂ ಹಸುಗೂಸನ್ನು ಊರಿನ ಹೊರಗಿನ ಗುಡಿಸಲಿನಲ್ಲಿ ಇಡುವುದು ಅಕ್ಷಮ್ಯ ಹಾಗೂ ಕಾನೂನು ಬಾಹಿರ ಎಂದು ನ್ಯಾಯಮೂರ್ತಿ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರ...

ತುಮಕೂರು ಜಿಲ್ಲೆ | ಕಾಂಗ್ರೆಸ್‌ – ಜೆಡಿಎಸ್‌ ಪ್ರಾಬಲ್ಯದ ನಡುವೆ ಗೆಲುವಿಗಾಗಿ ಬಿಜೆಪಿ ಕಸರತ್ತು

ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್‌ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ